Saval
ರಾಜಸ್ಥಾನ: ಮಗಳು ಕತ್ತು ಸೀಳಿ ಕೊಲೆ ಮಾಡಿ, ದೇಹಕ್ಕೆ ಬೆಂಕಿ ಹಚ್ಚಿದ ತಂದೆ
ರಾಜಸ್ಥಾನ: ಮಗಳ ಕತ್ತು ಸೀಳಿ ಕೊಲೆ ಮಾಡಿ, ತಂದೆಯೊಬ್ಬ ಆಕೆಯ ದೇಹಕ್ಕೆ ಬೆಂಕಿ ಇಟ್ಟಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.
ನಿರ್ಮಲಾ (32) ಮೃತ ದುರ್ದೈವಿ.
ಆರೋಪಿ ಶಿವಲಾಲ್ ಮೇಘವಾಲ್ 12...
ಸುರಂಗ ಕಾರ್ಯಾಚರಣೆ ಯಶಸ್ವಿ: 41 ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ಮೋದಿ ಮಾತುಕತೆ
ನವದೆಹಲಿ: 17 ದಿನಗಳ ಕಾಲ ನಡೆದ ಮ್ಯಾರಥಾನ್ ರಕ್ಷಣಾ ಕಾರ್ಯಾಚರಣೆಯ ನಂತರ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಡರಾತ್ರಿ ದೂರವಾಣಿ ಮೂಲಕ ಮಾತನಾಡಿ ಅರೋಗ್ಯ...
KPSC: ವಿವಿಧ ಕಾನೂನು ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗವು ನವೆಂಬರ್ 2023 ರ KPSC ಅಧಿಕೃತ ಅಧಿಸೂಚನೆಯ ಮೂಲಕ ಕಾನೂನು ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 30-Nov-2023 ಅಥವಾ...
ನವೆಂಬರ್ 29 ರಂದು ಜನತಾ ದರ್ಶನ ಕಾರ್ಯಕ್ರಮ
ಮೈಸೂರು: ನವೆಂಬರ್ 29 ರಂದು ಬೆಳಗ್ಗೆ 11 ಗಂಟೆಗೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಶಿಕ್ಷಣ ಸಂಸ್ಥೆಯ ಆಡಿಟೋರಿಯಂ ನಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ...
ಮದ್ದೂರು: ಕುದರಗುಂಡಿಯಲ್ಲಿ ಯುವಕನ ಹತ್ಯೆ
ಮದ್ದೂರು:ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ತಾಲೂಕಿನ ಕುದರಗುಂಡಿ ಗ್ರಾಮದ ಮಲ್ಲಯ್ಯ ನಗರದಲ್ಲಿ ನಡೆದಿದೆ.
ಗ್ರಾಮದ ಶಿವಾನಂದ (19 )ನನ್ನ ಭೀಕರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ,ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ಅಗ್ಗ ಬಿಗಿದು ಮಾರಕಾಸ್ತ್ರ ದಿಂದ ದಾಳಿ...
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಪ್ರಿನ್ಸಿಪಾಲ್, ಮೇಲ್ವಿಚಾರಕಿ ಅಮಾನತು
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಿನ್ಸಿಪಾಲ್ ಮಂಜುನಾಥ ಪುರದ್ ಹಾಗೂ ವಸತಿ ಶಾಲೆಯ ಮೇಲ್ವಿಚಾರಕಿ...
ವಿಜಯಪುರ: ಮೂರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ
ವಿಜಯಪುರ: ಮೂರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕಳೆದ ಕೆಲವು ದಿನಗಳಿಂದ ನಗರದ ವಿವಿಧ ಕಡೆಗಳಲ್ಲಿ ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸುತ್ತಿವೆ. ಮಂಗಳವಾರ ಕೂಡ ಮೂವರು...
ಹೆಸರಿನಲ್ಲಿ ಇಂಗ್ಲೀಷ್ ನ ಅಕ್ಷರಗಳ ಬದಲಾವಣೆಗೂ ಚುನಾವಣೆಗೂ ಸಂಬಂಧವಿಲ್ಲ: ಪ್ರತಾಪ್ ಸಿಂಹ
ಮೈಸೂರು: ಹೆಸರಿನಲ್ಲಿ ಇಂಗ್ಲೀಷ್ ನ ಅಕ್ಷರಗಳ ಬದಲಾವಣೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಅದು ಸಂಖ್ಯಾಶಾಸ್ತ್ರ ಎಂದೇನು ಅಲ್ಲ. ನೀವು ಸಂಖ್ಯಾಶಾಸ್ತ್ರ ಅಂದರೆ ಅದು ಸಂಖ್ಯಾಶಾಸ್ತ್ರ ಅಷ್ಟೇ. ಇಂಗ್ಲಿಷ್...
ಜನವರಿ 1 ರಿಂದ 15ರವರೆಗೆ “ರಾಮ ಸಂದೇಶ ಮನೆಯಿಂದ ಮನೆಗೆ” ಅಭಿಯಾನ ಆರಂಭಿಸಲಿರುವ ಆರ್...
ಅಯೋಧ್ಯೆ ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಗೊಳ್ಳಲಿದ್ದು, ಪ್ರಧಾನಿ ಮೋದಿ ಅವರು ಈ ಕಾರ್ಯವನ್ನು ಮಾಡಲಿದ್ದಾರೆ. 10 ಕೋಟಿ ಜನರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಮ ಮಂದಿರ ಟ್ರಸ್ಟ್ ಹೇಳಿದೆ.
ರಾಮಮಂದಿರದ ವಿಚಾರಧಾರೆಗಳು...
ಸಸ್ಪೆನ್ಸ್-ಥ್ರಿಲ್ಲರ್ “ಮರೀಚಿ’ ಸಿನಿಮಾ ಡಿ.8ಕ್ಕೆ ಬಿಡುಗಡೆ
ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರದ “ಮರೀಚಿ’ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಯಾಗಿದೆ.
ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ನಟ ವಿಜಯ್ ರಾಘವೇಂದ್ರ, “ಈಗಾಗಲೇ “ಮರೀಚಿ’ ಸಿನಿಮಾದ...




















