Saval
ಬೆಂಗಳೂರು: ಪ್ಲಾಸ್ಟಿಕ್ ಡ್ರಮ್ ನಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ
ಬೆಂಗಳೂರು: ನಗರದಲ್ಲಿ ವೃದ್ದೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿ ಶವವನ್ನು ಐದು ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಡ್ರಮ್ ನಲ್ಲಿ ತುಂಬಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಪ್ರಕರಣ ವರದಿಯಾಗಿದೆ....
ದಾವಣಗೆರೆ: ಟೈರ್ ಸ್ಫೋಟಗೊಂಡು ಬೊಲೆರೊ ಟೆಂಪೋ ಪಲ್ಟಿ- ಮೂವರು ಸಾವು
ದಾವಣಗೆರೆ: ಬೊಲೆರೊ ಟೆಂಪೋ ವಾಹನದ ಟೈಯರ್ ಸ್ಫೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ...
ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬಲಿ: ಮೂವರಿಗೆ ಗಾಯ
ಬೆಂಗಳೂರು: ಬೈಕ್ ವ್ಹೀಲಿಂಗ್ ವೇಳೆ ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ನಡೆದಿದೆ.
ದಾಸರಹಳ್ಳಿಯ ರಾಜೀಶ್(18) ಮೃತ...
IRCTC: ಕಂಪ್ಯೂಟರ್ ಆಪರೇಟರ್, ಎಕ್ಸಿಕ್ಯೂಟಿವ್, ಟ್ರೇನಿ ನೇಮಕಾತಿಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ (Indian Railway Catering and Tourism Corporation -IRCTC) ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್, ಎಕ್ಸಿಕ್ಯೂಟಿವ್ ಮತ್ತು ಟ್ರೇನಿಯಂತಹ ಪಾತ್ರಗಳನ್ನು ಒಳಗೊಂಡಂತೆ 36 ಅಪ್ರೆಂಟಿಸ್...
ಕುಪೇಂದ್ರ ರೆಡ್ಡಿ ಕಡೆಯವರು ಮತ ಕೇಳಿದ್ದಾರೆ,ಆಮಿಷವೊಡ್ಡಿಲ್ಲ: ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ:ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ನನಗೆ ಯಾವುದೇ ಬೆದರಿಕೆ ಹಾಗೂ ಆಮಿಷವೊಡ್ಡಿಲ್ಲ ಕೇವಲ ಮತ ಕೇಳಿದ್ದಾರೆ ಅಷ್ಟೇ ಎಂದು ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸ್ಪಷ್ಟನೆ ನೀಡಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಬಿಜೆಪಿ ಟಿಕೆಟ್ ಸಿಗದಿದ್ದರೂ ಮಂಡ್ಯದಲ್ಲೇ ಸುಮಲತಾ ಸ್ಪರ್ಧೆ:ಹನಕೆರೆ ಶಶಿಕುಮಾರ್
ಮಂಡ್ಯ:ಬಿಜೆಪಿ ಟಿಕೆಟ್ ಸಿಗದಿದ್ದರೂ ಮಂಡ್ಯದಲ್ಲೇ ಸುಮಲತಾ ಸ್ಪರ್ಧೆ ಮಾಡುತ್ತಾರೆ ಎಂದು ಸಂಸದೆ ಆಪ್ತ ಹನಕೆರೆ ಶಶಿಕುಮಾರ್ ಹೇಳಿದ್ದಾರೆ.
ಸುಮಲತಾ ಮಂಡ್ಯ ಕಣದಲ್ಲಿ ಇರಲಿದ್ದಾರೆ.ಭಾನುವಾರ ಸಂಜೆ 4 ಗಂಟೆಗೆ ಜೆಪಿ ನಗರ ನಿವಾಸದಲ್ಲಿ ಬೆಂಬಲಿಗರ...
ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ ಫೆ.29 ರೊಳಗೆ ಸ್ವಯಂಘೋಷಣೆ ಅಪ್‌ಲೋಡ್ ಮಾಡಲು...
ಬೆಂಗಳೂರು: ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ "ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲರ್: ಚಾಲಕನಿಗೆ ಗಾಯ
ದಾಂಡೇಲಿ: ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆದಿದೆ.
ನಗರದಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ದಾಂಡೇಲಿ -ಅಂಬಿಕಾ ನಗರ ರಸ್ತೆಯಲ್ಲಿರುವ ಬಡಕಾನಶಿರಡಾದಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ.
ಘಟನೆಯ ಪರಿಣಾಮ...
ಜುಲೈ 1ರಿಂದ ದಂಡ ಸಂಹಿತೆ ಬದಲಿಗೆ ಹೊಸ ಕ್ರಿಮಿನಲ್ ಕಾನೂನು ಜಾರಿ: ಅಮಿತ್ ಶಾ
ನವದೆಹಲಿ: ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಪ್ರಯತ್ನಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆ ಜುಲೈ...
“ಫಾರ್ ರಿಜಿಸ್ಟ್ರೇಶನ್’ ಸಿನಿಮಾ ವಿಮರ್ಶೆ
ಒಂದು ಕಡೆ ಅಪ್ಪ-ಅಮ್ಮ, ಮತ್ತೂಂದು ಕಡೆ ಕಂಪೆನಿ, ಇನ್ನೊಂದು ಕಡೆ ಪ್ರೀತಿಸಿದ ಹುಡುಗಿ… ಈ ಮೂವರ ಮಧ್ಯೆಯೇ ಆತನ ಜೀವನ. ಎಲ್ಲವೂ ಜಾಲಿಯಾಗಿ ಸಾಗುತ್ತಿರುವಾಗ ಅಲ್ಲೊಂದು ಘಟನೆ ನಡೆಯುತ್ತದೆ. ನೋಡ ನೋಡುತ್ತಿದ್ದಂತೆ ಕುಟುಂಬದ...




















