ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಅಜ್ಜನನ್ನೇ ಕೊಂದ ಮೊಮ್ಮಗ

0
ಕಲಬುರಗಿ: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಅಜ್ಜನನ್ನೇ ಮೊಮ್ಮಗನೊಬ್ಬ ಕೊಲೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಜವಳಗಾ ಬಿ ಗ್ರಾಮದಲ್ಲಿ ನಡೆದಿದೆ. ಸಿದ್ರಾಮಪ್ಪ ಕಾಮನ್ (75) ಕೊಲೆಯಾದ ದುರ್ದೈವಿ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ...

ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು  ಅರ್ಹರಿಗೆ ತಲುಪಿಸಿ: ಪ್ರತಾಪ್ ಸಿಂಹ

0
ಮೈಸೂರು: ಕೇಂದ್ರ ಸರ್ಕಾರವು ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಸೌಲಭಗಳು ಅರ್ಹರಿಗೆ ತಲುಪಬೇಕು. ಕುಡಿಯುವ ನೀರಿನ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಕುಡಿಯುವ ನೀರನ್ನು ಒದಗಿಸಬೇಕು ಎಂದು ಮೈಸೂರು ಕೊಡಗು...

ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಕಾರ್ಯಕ್ಷಮತೆಗಾಗಿ ಕಲಿಕೆಯ ವಾತಾವರಣ ಕುರಿತು ಕಾರ್ಯಗಾರ

0
ಮೈಸೂರು: ವಿಜಯ ವಿಠಲ ವಿದ್ಯಾ ಶಾಲೆಯಲ್ಲಿ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಕಾರ್ಯಕ್ಷಮತೆಗಾಗಿ ಕಲಿಕೆಯ ವಾತಾವರಣ ಎಂಬ ವಿಷಯದಡಿಯಲ್ಲಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀನಿವಾಸ್.ಸಿ.ಎಸ್ ಪರಿಣಿತ ಶೈಕ್ಷಣಿಕ ಮನೋವಿಜ್ಞಾನಿ ರವರು ಮಾತನಾಡುತ್ತಾ,...

ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಡಿ ಕೆ ಶಿವಕುಮಾರ್...

ಮದುವೆಯಿಂದ ಆಧಾರ್‌ ಕಾಯಿದೆಯಡಿ ದೊರೆತಿರುವ ಪ್ರಕ್ರಿಯಾತ್ಮಕ ವಿಚಾರಣಾ ಹಕ್ಕು ಹೋಗದು: ಹೈಕೋರ್ಟ್‌

0
ಮದುವೆಯ ಸಂಬಂಧದಿಂದ ಆಧಾರ್‌ ಕಾರ್ಡ್‌ ಸಂಖ್ಯೆ ಹೊಂದಿರುವವರ ಖಾಸಗಿ ಹಕ್ಕು ಇಲ್ಲವೇ ಆಧಾರ್‌ (ಹಣಕಾಸು ಮತ್ತು ಇತರೆ ಸಬ್ಸಿಡಿಗಳು, ಸಹಾಯಧನ ಮತ್ತು ಸೇವೆಗಳ ಗುರಿಕೇಂದ್ರಿತ ತಲುಪಿಸುವಿಕೆ) ಕಾಯಿದೆ 2016ರ ಅಡಿಯ ಕಾರ್ಯವಿಧಾನದ ಹಕ್ಕು...

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್: ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ ​ಗೆ...

0
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಬೆನ್ನಲ್ಲೇ ಬಿಜೆಪಿ ಶಾಸಕ...

ದೇಶದಲ್ಲಿ ಬ್ರಾಂಡ್ ಬೆಂಗಳೂರು ನಂಬರ್ ಒನ್ ಆಗಿಸಬೇಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

0
ಬೆಂಗಳೂರು: ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಕರೆ ನೀಡಿದರು. ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ "ಮುನಿಸಿಪಾಲಿಕಾ-2023" 17 ನೇ ಅಂತಾರಾಷ್ಟ್ರೀಯ ಸಮ್ಮೇಳನ‌ ಹಾಗೂ ಪ್ರದರ್ಶನವನ್ನು  ಉದ್ಘಾಟಿಸಿ ಮಾತನಾಡಿದರು. ದೇಶ...

ಮಂಗಳೂರು: ಅಗ್ನಿ ಅವಘಡ- ಮಹಿಳೆ ಸ್ಥಿತಿ ಗಂಭೀರ

0
ಮಂಗಳೂರು: ನಗರದ ಅತ್ತಾವರದಲ್ಲಿ ವಸತಿ ಸಮುಚ್ಚಯದ 12 ನೇ ಮಹಡಿಯಲ್ಲಿ ಇಂದು ಮುಂಜಾವ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೋರ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ...

ಕೇರಳ: ಕಾಣೆಯಾಗಿದ್ದ 6 ವರ್ಷದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

0
ತಿರುವನಂತಪುರಂ: ಸೋಮವಾರ ಸಂಜೆ ನಾಪತ್ತೆಯಾಗಿದ್ದ ಕೇರಳದ ಆರು ವರ್ಷದ ಬಾಲಕಿ ಕೊಲ್ಲಂನ ಆಶ್ರಮ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. 20 ಗಂಟೆಗಳ ಕಾರ್ಯಾಚರಣೆ ಬಳಿಕ ಕೇರಳ ಪೊಲೀಸರು ಬಾಲಕಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ಸಂಜೆ 6...

ಅಗ್ನಿವೀರ್ ತರಬೇತಿಯಲ್ಲಿದ್ದ ಯುವತಿ ಆತ್ಮಹತ್ಯೆ

0
ಮುಂಬಯಿ: ಅಗ್ನಿವೀರ್‌ ತರಬೇತಿಯಲ್ಲಿದ್ದ 20 ಹರೆಯದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯಲ್ಲಿ‌ ನಡೆದಿದೆ. ಮೃತ ಯುವತಿ ಕೇರಳದವರಾಗಿದ್ದು, ಮುಂಬೈಯ ಐಎನ್ ಎಸ್ ಹಮ್ಲಾದಲ್ಲಿ ತರಬೇತಿ ಪಡೆಯುತ್ತಿದ್ದಳು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ. ಅಗ್ನಿವೀರ್‌...

EDITOR PICKS