ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40728 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಇ-ಖಾತಾ ಆಂದೋಲನ ಕಾರ್ಯಕ್ರಮಕ್ಕೆ ಶಾಸಕ ಜಿ.ಟಿ ದೇವೇಗೌಡರಿಂದ ಚಾಲನೆ: ಸಾರ್ವಜನಿಕರಿಗೆ ನಮೂನೆ-3 ವಿತರಣೆ

0
ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡರ  ಅಧ್ಯಕ್ಷತೆಯಲ್ಲಿ ಇಂದು (ಫೆ.24) ಬೆಳಿಗ್ಗೆ ಇ-ಖಾತಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದರು. ಇದೆ ವೇಳೆ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ನಮೂನೆ-3 ವಿತರಿಸಿದರು. ಈ ಸಂದರ್ಭದಲ್ಲಿ...

ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

0
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಮೂಡುಶೆಡ್ಡೆ ರೈಲ್ವೆ ಟ್ರ್ಯಾಕ್‌ನ ಅಂಡರ್ ಪಾಸ್ ಬಳಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ರಿಝ್ವಾನ್(34) ಎಂಬಾತನ್ನು ಮಂಗಳೂರು ಸಿಸಿಬಿ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
ಮಂಗಳೂರು(ದಕ್ಷಿಣ ಕನ್ನಡ): ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಮಾದಾಪುರದ ಈರಪ್ಪ ಎಂಬಾತನನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ...

ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಲು ಶ್ರೀರಾಮುಲುಗೆ ಸೂಚನೆ; ತಪ್ಪಿದರೆ ಬಂಧನ ವಾರೆಂಟ್‌ ಎಚ್ಚರಿಕೆ ನೀಡಿದ ಹೈಕೋರ್ಟ್‌

0
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್‌ ನೀಡಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಸಚಿವ ಬಿ ಶ್ರೀರಾಮುಲು ಅವರನ್ನು ಶುಕ್ರವಾರ...

ಮಹಿಳಾ ಸಬಲೀಕರಣ ನಮ್ಮ ಸರ್ಕಾರದ ಪ್ರಮುಖ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ

0
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ ಪ್ರವಾಸದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕಾಶಿಯಲ್ಲಿ ಮಹಿಳೆಯರೊಂದಿಗೆ ಸಂವಾದದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಶುಕ್ರವಾರ ವಾರಣಾಸಿಗೆ ಭೇಟಿ ನೀಡಿ ಸುಮಾರು...

ಹಾವೇರಿ: ಅಳಿಯನನ್ನು ಕೊಂದು ಹೆದ್ದಾರಿ ಬದಿ ಎಸೆದು ಹೋದ ಮಾವ

0
ಹಾವೇರಿ: ಮಾವನೇ ಅಳಿಯನನ್ನು ಕೊಂದು ಹೆದ್ದಾರಿ ಬದಿ ಎಸೆದು ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಲೀಂ ದಾದಾಫೀರ್ ಒಲೆಕಾರ್ ( 29) ಎನ್ನಲಾಗಿದೆ. ಕೊಲೆಯಾದ ವ್ಯಕ್ತಿಯ ಮಾವನೇ ಅಳಿಯನ ಕೊಲೆ...

ನೀರಿನ ಸಮಸ್ಯೆ ಇರುವ ಕಡೆ ಬೋರ್ ವೆಲ್​ ಕೊರೆಸಲು ಬಿಬಿಎಂಪಿ ನಿರ್ಧಾರ

0
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಕಡೆ ನೀರಿನ ಅಭಾವ ಸೃಷ್ಠಿಯಾಗಿದೆ. ಬಿಬಿಎಂಪಿ ಇಂದು ಸಭೆ ನಡೆಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಬೋರ್ ವೆಲ್​ ಕೊರೆಸಲು ನಿರ್ಧಾರ...

ದಲಿತ ಯುವತಿಯ ಸಾವಿಗೆ ಕಾರಣವಾದ ಕಾನೂನು ಬಾಹಿರ ತಾಮರ ಹೆಲ್ತ್ ಕೇರ್ ಸೆಂಟರ್ ಮತ್ತು...

0
ಮೈಸೂರು: ಮೈಸೂರು ನಗರದ ಹೆಬ್ಬಾಳ್ ಇಂಡಸ್ಟೀಯಲ್ ಏರಿಯಾದಲ್ಲಿರುವ ತಾಮರ ಹೆಲ್ತ್ ಕೇರ್ ಸೆಂಟರ್ ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಮತಾ ಎಸ್ ಇದೇ ತಿಂಗಳ 15 ರಂದು ಅನುಮಾನಸ್ಪದವಾಗಿ ಮೃತಪಟ್ಟಿದ್ದಳು....

ಸಂವಿಧಾನ ಜಾಗೃತಿ ಜಾಥಾ: ಉತ್ತಮ ಕಾರ್ಯಕ್ರಮ ಆಯೋಜನೆ ವಿಭಾಗದಲ್ಲಿ ಮೈಸೂರಿಗೆ ಪ್ರಥಮ ಸ್ಥಾನ

0
ಮೈಸೂರು: ಸಂವಿಧಾನದ ಜಾಗೃತಿ ಜಾಥಾದಲ್ಲಿ ಮೈಸೂರು ವಿಭಾಗದಲ್ಲಿ ಮೈಸೂರು ಜಿಲ್ಲೆಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದಕ್ಕಾಗಿ ಉತ್ತಮ ಕಾರ್ಯಕ್ರಮ ಆಯೋಜನೆ (ಆಕ್ಟಿವಿಟಿ)  ವಿಭಾಗದಲ್ಲಿ ಪ್ರಥಮ ಸ್ಥಾನ ಲಭಿಸಿದೆ  ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ...

ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

0
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಶನಿವಾರ ಪತ್ತೆಯಾಗಿದ್ದು ಮೂರು ದಿನಗಳ ನಂತರ ಶವ ನೀರಿನಿಂದ ಮೇಲೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪಟ್ಟಣದ ಹಳೆ ತುಂಗಾ ಕಾಮಾನು ಸೇತುವೆ ಬಳಿ...

EDITOR PICKS