Saval
ಮಂಗಳೂರು: ಅಗ್ನಿ ಅವಘಡ- ಮಹಿಳೆ ಸ್ಥಿತಿ ಗಂಭೀರ
ಮಂಗಳೂರು: ನಗರದ ಅತ್ತಾವರದಲ್ಲಿ ವಸತಿ ಸಮುಚ್ಚಯದ 12 ನೇ ಮಹಡಿಯಲ್ಲಿ ಇಂದು ಮುಂಜಾವ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೋರ್ವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಂದು ಫ್ಲ್ಯಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ...
ಕೇರಳ: ಕಾಣೆಯಾಗಿದ್ದ 6 ವರ್ಷದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ
ತಿರುವನಂತಪುರಂ: ಸೋಮವಾರ ಸಂಜೆ ನಾಪತ್ತೆಯಾಗಿದ್ದ ಕೇರಳದ ಆರು ವರ್ಷದ ಬಾಲಕಿ ಕೊಲ್ಲಂನ ಆಶ್ರಮ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. 20 ಗಂಟೆಗಳ ಕಾರ್ಯಾಚರಣೆ ಬಳಿಕ ಕೇರಳ ಪೊಲೀಸರು ಬಾಲಕಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಸೋಮವಾರ ಸಂಜೆ 6...
ಅಗ್ನಿವೀರ್ ತರಬೇತಿಯಲ್ಲಿದ್ದ ಯುವತಿ ಆತ್ಮಹತ್ಯೆ
ಮುಂಬಯಿ: ಅಗ್ನಿವೀರ್ ತರಬೇತಿಯಲ್ಲಿದ್ದ 20 ಹರೆಯದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಮೃತ ಯುವತಿ ಕೇರಳದವರಾಗಿದ್ದು, ಮುಂಬೈಯ ಐಎನ್ ಎಸ್ ಹಮ್ಲಾದಲ್ಲಿ ತರಬೇತಿ ಪಡೆಯುತ್ತಿದ್ದಳು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ತಿಳಿಸಿದೆ.
ಅಗ್ನಿವೀರ್...
ರುಚಿಯಾದ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ತಾಯಿಯನ್ನೇ ಕೊಂದ ಮಗ
ಮುಂಬೈ: ರುಚಿಯಾದ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವೇಲು ಗ್ರಾಮದಲ್ಲಿ ಭಾನುವಾರ (ನವೆಂಬರ್ 26) ಸಂಜೆ ಕೊಲೆ ನಡೆದಿದೆ....
ಹೆಣ್ಣು ಭ್ರೂಣ ಹತ್ಯೆ ಪ್ರಕರಣ: 3 ತಿಂಗಳಲ್ಲಿ 342 ಭ್ರೂಣ ಹತ್ಯೆ- ಬೆಂಗಳೂರು ನಗರ...
ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಅಕ್ಟೋಬರ್ 15ರಂದು ಅನುಮಾನದ ಮೇಲೆ ಪೊಲೀಸರು ವಾಹನ ತಪಾಸಣೆ ಮಾಡಿದ್ದರು. ಬಳಿಕ ವಾಹನ ಚೇಸ್ ಮಾಡಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ...
ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಕಳ್ಳತನ ಪ್ರಕರಣ: ನೇಪಾಳಿ ಗ್ಯಾಂಗ್ ಬಂಧನ
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಹಾಗೂ ನಟ ರಾಕ್ ಲೈನ್ ವೆಂಕಟೇಶ್ ಅವರ ಸಹೋದರನ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಕಳ್ಳತನ ಮಾಡಿದ್ದ ನೇಪಾಳಿ ಗ್ಯಾಂಗ್...
ಶಾಲೆಗೆ ರಜೆ ನೀಡುತ್ತಾರೆಂದು ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ: ಮೂವರು ಮಕ್ಕಳು ಅಸ್ವಸ್ಥ
ಕೋಲಾರ: ಬಂಗಾರಪೇಟೆ ತಾಲ್ಲೂಕು ಡೊಡ್ಡಪೊನ್ನಾಂಡಹಳ್ಳಿ ಗ್ರಾಮದ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ಮಕ್ಕಳು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದು, ಮಕ್ಕಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏನಾದರು...
ಮಂಡ್ಯ: ಮಲ್ಲನಾಯಕನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ- ಗ್ರಾಮಸ್ಥರಲ್ಲಿ ಆತಂಕ
ಮಂಡ್ಯ: ಮಂಡ್ಯದ ಮದ್ದೂರು ತಾಲೂಕಿನ ಮಲ್ಲನಾಯಕನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಕಿರಣ್ ಎಂಬುವರ ಮನೆಯ ಮುಂದೆ ರಾತ್ರಿ ಚಿರತೆ ಓಡಾಟ ನಡೆಸಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,...
ನಂಗಲಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್: ಪಿಎಸ್ ಐ, ಇಬ್ಬರು ಪೇದೆಗಳ ವಿರುದ್ಧ ಎಫ್ಐಆರ್
ಕೋಲಾರ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್ ಐ ಮತ್ತು ಇಬ್ಬರು ಪೇದೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಡಿವೈಎಸ್ ಪಿ ನಂದಕುಮಾರ್ ವರದಿ ಆಧರಿಸಿ ಪಿಎಸ್ಐ ಪ್ರದೀಪ್...
ಇದೆ ಮೊದಲ ಬಾರಿಗೆ ಸೈಬರ್ ವಿಭಾಗಕ್ಕೆ ಎಸಿಪಿ ನೇಮಕ
ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಇದೇ ಮೊದಲ ಬಾರಿಗೆ ಸಿಸಿಬಿಯ ಸೈಬರ್ ವಿಭಾಗಕ್ಕೆ ಸಹಾಯಕ ಪೊಲೀಸ್ ಕಮೀಷನರ್ (ಎಸಿಪಿ) ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ಸತ್ಯನಾರಾಯಣ್ ಸಿಂಗ್ ಅವರು ಎಸಿಪಿಯಾಗಿ...





















