ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38592 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: 3 ತಿಂಗಳಲ್ಲಿ 342 ಭ್ರೂಣ ಹತ್ಯೆ- ಬೆಂಗಳೂರು ನಗರ...

0
ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಅಕ್ಟೋಬರ್​​ 15ರಂದು ಅನುಮಾನದ ಮೇಲೆ ಪೊಲೀಸರು ವಾಹನ ತಪಾಸಣೆ ಮಾಡಿದ್ದರು. ಬಳಿಕ ವಾಹನ ಚೇಸ್ ಮಾಡಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ...

ರಾಕ್‌ ಲೈನ್‌ ವೆಂಕಟೇಶ್‌ ಸಹೋದರನ ಮನೆಕಳ್ಳತನ ಪ್ರಕರಣ: ನೇಪಾಳಿ ಗ್ಯಾಂಗ್ ಬಂಧನ

0
ಬೆಂಗಳೂರು: ಸ್ಯಾಂಡಲ್‌ ವುಡ್‌ ನಿರ್ಮಾಪಕ ಹಾಗೂ ನಟ ರಾಕ್‌ ಲೈನ್‌ ವೆಂಕಟೇಶ್‌ ಅವರ ಸಹೋದರನ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಕಳ್ಳತನ ಮಾಡಿದ್ದ ನೇಪಾಳಿ ಗ್ಯಾಂಗ್...

ಶಾಲೆಗೆ ರಜೆ ನೀಡುತ್ತಾರೆಂದು ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ: ಮೂವರು ಮಕ್ಕಳು ಅಸ್ವಸ್ಥ

0
ಕೋಲಾರ: ಬಂಗಾರಪೇಟೆ ತಾಲ್ಲೂಕು ಡೊಡ್ಡಪೊನ್ನಾಂಡಹಳ್ಳಿ ಗ್ರಾಮದ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ಮಕ್ಕಳು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದು, ಮಕ್ಕಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏನಾದರು...

ಮಂಡ್ಯ: ಮಲ್ಲನಾಯಕನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ- ಗ್ರಾಮಸ್ಥರಲ್ಲಿ ಆತಂಕ

0
ಮಂಡ್ಯ: ಮಂಡ್ಯದ ಮದ್ದೂರು ತಾಲೂಕಿನ ಮಲ್ಲನಾಯಕನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಕಿರಣ್ ಎಂಬುವರ ಮನೆಯ ಮುಂದೆ ರಾತ್ರಿ ಚಿರತೆ ಓಡಾಟ ನಡೆಸಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,...

ನಂಗಲಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್: ಪಿಎಸ್ ​ಐ, ಇಬ್ಬರು ಪೇದೆಗಳ ವಿರುದ್ಧ ಎಫ್ಐಆರ್

0
ಕೋಲಾರ: ಲಾಕಪ್ ​ಡೆತ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್ ​ಐ ಮತ್ತು ಇಬ್ಬರು ಪೇದೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಡಿವೈಎಸ್ ಪಿ ನಂದಕುಮಾರ್ ವರದಿ ಆಧರಿಸಿ ಪಿಎಸ್​ಐ ಪ್ರದೀಪ್...

ಇದೆ ಮೊದಲ ಬಾರಿಗೆ ಸೈಬರ್ ವಿಭಾಗಕ್ಕೆ ಎಸಿಪಿ ನೇಮಕ

0
ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಇದೇ ಮೊದಲ ಬಾರಿಗೆ ಸಿಸಿಬಿಯ ಸೈಬರ್ ವಿಭಾಗಕ್ಕೆ ಸಹಾಯಕ ಪೊಲೀಸ್ ಕಮೀಷನರ್ (ಎಸಿಪಿ) ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಸತ್ಯನಾರಾಯಣ್ ಸಿಂಗ್ ಅವರು ಎಸಿಪಿಯಾಗಿ...

ರಾಜಸ್ಥಾನ: ಕೋಟಾದಲ್ಲಿ ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆ

0
ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರ್ಷದಲ್ಲಿ ಸಂಭವಿಸಿದ 25ನೇ ಪ್ರಕರಣ ಇದಾಗಿದೆ. ವಿದ್ಯಾರ್ಥಿಯನ್ನು ಪಶ್ಚಿಮ ಬಂಗಾಳ ಮೂಲದ ಫೌರೀದ್ ಹುಸೇನ್ ಎಂದು ಗುರುತಿಸಲಾಗಿದೆ. ನೀಟ್ ಆಕಾಂಕ್ಷಿಯಾಗಿದ್ದ ಹುಸೇನ್ ನಗರದ ವಕ್ಫ್...

ತನ್ನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗಲು ಅವಕಾಶ ಮಾಡಿಕೊಟ್ಟ ಮಹಿಳೆಗೆ 40 ವರ್ಷಗಳ...

0
ತನ್ನ ಇಬ್ಬರು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮಹಿಳೆಯೊಬ್ಬರಿಗೆ ಕೇರಳದ ವಿಶೇಷ ತ್ವರಿತ ನ್ಯಾಯಾಲಯ 40 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಮಾರ್ಚ್​ 2018ರಿಂದ ಸೆಪ್ಟೆಂಬರ್...

ಮಹಾತ್ಮ ಗಾಂಧಿ ‘ಮಹಾಪುರುಷ’, ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಧನ್​ ಕರ್​

0
ನವದೆಹಲಿ: ಮಹಾತ್ಮ ಗಾಂಧಿ ಮಹಾಪುರುಷ, ನರೇಂದ್ರ ಮೋದಿ ಯುಗಪುರುಷ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನ್ ​ಕರ್ ಬಣ್ಣಿಸಿದ್ದಾರೆ. ಜೈನ ಚಿಂತಕ ಹಾಗೂ ದಾರ್ಶನಿಕ ಶ್ರೀಮದ್ ರಾಜಚಂದ್ರಜಿ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಧನ್​...

ಸಾರ್ವಜನಿಕ ಸೇವಾ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

0
ಬೆಂಗಳೂರು: ಟ್ಯಾಕ್ಸಿ, ಕ್ಯಾಬ್‌ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್‌ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್‌ 1ರಿಂದ ಈ...

EDITOR PICKS