ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40720 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರಿನಲ್ಲಿ ಗಗನಕ್ಕೇರಿದ ಮಲ್ಲಿಗೆ ಹೂವಿನ ದರ

0
ಮೈಸೂರು: ಮಲ್ಲಿಗೆ ನಗರಿ ಮೈಸೂರಿನಲ್ಲಿ ಮಲ್ಲಿಗೆ ಹೂವಿಗೆ ಬರ ಬಂದಿದ್ದು, ಮಲ್ಲಿಗೆ ಹೂವಿನ  ದರ ಗಗನಕ್ಕೇರಿಕೆಯಾಗಿದೆ. ಒಂದು ಕಡೆ ಬಿರು ಬೇಸಿಗೆ ಮತ್ತೊಂದು ಕಡೆ ಅನ್ ಸೀಸನ್, ಹೀಗಾಗಿ ಮಾರುಕಟ್ಟೆ  ಮಲ್ಲಿಗೆ ಬರುತ್ತಿಲ್ಲ. ಇದರಿಂದಾಗಿ...

ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

0
ಉಡುಪಿ: ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ ನಾಲಾಯಕ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಶುಕ್ರವಾರ ವಾಗ್ದಾಳಿ ನಡೆಸಿದರು. ಮಂಗಳೂರು ಪಬ್ ದಾಳಿಕೊರರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದ ಬಗ್ಗೆ ಅಶೋಕ್...

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿಗೆ ನೂರಾರು ಶ್ರೀಗಂಧದ ಮರಗಳು ಬೆಂಕಿಗಾಹುತಿ

0
ಚಿಕ್ಕಮಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ನೂರಾರು ಶ್ರೀಗಂಧದ ಮರಗಳು ಸುಟ್ಟು ಕರಕಲಾಗಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಸಮೀಪ ನಡೆದಿದೆ. ಬಿರು ಬೇಸಿಗೆ ಹಿನ್ನೆಲೆಯಲ್ಲಿ ಬದುಗಳಿಗೆ ಹಚ್ಚಿದ ಬೆಂಕಿ ಹತ್ತಾರು ಎಕರೆ ತೋಟಕ್ಕೆ ಆವರಿಸಿ...

ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿದ ಸಿಎಂ

0
ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಹಾಗೂ...

ನೀನು ದಪ್ಪಗಿದ್ದೀಯ ಎಂದು ರೇಗಿಸಿದ ಪತಿ: ಪತ್ನಿ ಆತ್ಮಹತ್ಯೆ

0
ಮುಂಬೈ: ನೀನು ದಪ್ಪಗಿದ್ದೀಯ, ನಿಂಗೆ ಡ್ರೆಸ್ಸಿಂಗ್​ ಸೆನ್ಸ್ ಇಲ್ಲ ಎಂದು ಪ್ರತೀ ದಿನ ಗಂಡ ಹೆಂಡತಿಯನ್ನು ರೇಗಿಸುತ್ತಿದ್ದ. ಇದರಿಂದಾಗಿ ಸಾಕಷ್ಟು ನೊಂದಿದ್ದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಬೈಕುಲ್ಲಾದಲ್ಲಿ ನಡೆದಿದೆ. ಈ ಕುರಿತು...

ನಾಡಪ್ರಭು ಕೆಂಪೇಗೌಡ ಬಡಾವಣೆಗಾಗಿ ಬಿಡಿಎ ಹೊರಡಿಸಿದ್ದ 4,043 ಎಕರೆ ಭೂಸ್ವಾಧೀನ ಅಧಿಸೂಚನೆ ಎತ್ತಿ ಹಿಡಿದ...

0
ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ 12 ಗ್ರಾಮಗಳಲ್ಲಿ ಸುಮಾರು 4,043 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ‍ಎತ್ತಿಹಿಡಿದಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ 140ಕ್ಕೂ...

ವಿಧಾನಸಭೆ ಅಧಿವೇಶನ: ಭೂ ಕಂದಾಯ (ತಿದ್ದುಪಡಿ) ವಿಧೇಯಕ ಅಂಗೀಕಾರ

0
ಬೆಂಗಳೂರು: ಇಂದಿನ ವಿಧಾನಸಭೆ ಅಧಿವೇಶನದಲ್ಲಿ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಅಂಗೀಕಾರ ಮಾಡಲಾಗಿದೆ. ಬಗರ್ ಹುಕುಂ ಸಮಿತಿಯಲ್ಲಿ ಸದಸ್ಯರಾಗಿ ಇರಲು ಇಚ್ಚೆ ಇಲ್ಲದ ಶಾಸಕರ ಕ್ಷೇತ್ರಗಳಲ್ಲಿ ಬೇರೆಯವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಲು ಅವಕಾಶ...

ಬಸ್ಸಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ: ತಲೆಗೆ ಗಂಭೀರ ಗಾಯ

0
ಮುಂಡಗೋಡ : ವಿದ್ಯಾರ್ಥಿನಿಯೊಬ್ಬಳು ಚಲಿಸುತ್ತಿದ್ದ ಬಸ್ಸಿನಿಂದ ಇಳಿಯುವಾಗ ಬಿದ್ದು ತಲೆಗೆ ಗಂಭೀರ ಗಾಯವಾದ ಘಟನೆ ಶುಕ್ರವಾರ ಪಟ್ಟಣ ಪಂಚಾಯಿತಿಯ ಆಟೋ ನಿಲ್ದಾಣದ ಬಳಿ ನಡೆದಿದೆ. ಬಾಚಣಕಿ ಗ್ರಾಮದ ಆಶಾ ಹೊತಗಣ್ಣನವರ ಗಾಯಗೊಂಡ ವಿದ್ಯಾರ್ಥಿನಿ. ಆಶಾ ಇಲ್ಲಿನ...

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

0
ಮಂಡ್ಯ: ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ ಪಡಿಸಿದ ಸಂಸದೆ ಸುಮಲತಾ ಅಂಬರೀಶ್, ಮಂಡ್ಯದಿಂದಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೆ ಮುಗುಳ್ನಕ್ಕಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಜೆಡಿಎಸ್‌ ‌ಗೆ ಮಂಡ್ಯ ಕ್ಷೇತ್ರ ಕೊಡುವ...

ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ: ಬಿಬಿಎಂಪಿಯಿಂದ ಕರಡು ಅಧಿಸೂಚನೆ- ಆಕ್ಷೇಪಣೆಗೆ 15...

0
ಬೆಂಗಳೂರು: ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆ ಪ್ರಮಾಣವನ್ನು ನಿಗದಿ ಮಾಡಿ, ಹೊಸ ಕರಡು...

EDITOR PICKS