Saval
ಮಲೇಷ್ಯಾ: ಭಾರತ ಹಾಗೂ ಚೀನಾದ ಪ್ರಜೆಗಳಿಗೆ 30 ದಿನ ವೀಸಾ ಮುಕ್ತ ಪ್ರವೇಶ
ನವದೆಹಲಿ: ಭಾರತ ಹಾಗೂ ಚೀನಾದ ಪ್ರಜೆಗಳಿಗೆ 30 ದಿನಗಳ ಕಾಲ ವೀಸಾ ಮುಕ್ತ ಪ್ರವೇಶ ನೀಡುವುದಾಗಿ ಮಲೇಷ್ಯಾ ಘೋಷಣೆ ಮಾಡಿದೆ.
ಡಿ. 1 ರಿಂದ ಈ ವಿನಾಯ್ತಿ ಜಾರಿಗೊಳ್ಳಲಿದೆ ಎಂದು ಅಲ್ಲಿನ ಪ್ರಧಾನಿ ಅನ್ವರ್...
ಜನತಾ ದರ್ಶನ: ಮಧ್ಯಾಹ್ನ 3 ಗಂಟೆ ವೇಳೆಗೆ 1805 ಅರ್ಜಿಗಳ ಸ್ವೀಕಾರ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸುತ್ತಿದ್ದು ಜನರ ಸಮಸ್ಯೆಗಳನ್ನ ಆಲಿಸಿ ಪರಿಹಾರಕ್ಕೆ ಸೂಚನೆ ನೀಡುತ್ತಿದ್ದಾರೆ.
ಜನತಾ ದರ್ಶನಕ್ಕೆ ಸಮಸ್ಯೆ ಹೊತ್ತ ಜನಸಾಗರ ಹರಿದು ಬರುತ್ತಿದ್ದು, ಮಧ್ಯಾಹ್ನ...
ಜನತಾ ದರ್ಶನ: ಸಿದ್ದರಾಮಯ್ಯಗೆ 9 ಪ್ರಶ್ನೆಗಳನ್ನು ಮುಂದಿಟ್ಟ ಬಿಜೆಪಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಜನತಾ ದರ್ಶನ ಕಾರ್ಯಕ್ರಮದ ಮೂಲಕ ಇಡೀ ದಿನ ಜನರ ಸಮಸ್ಯೆ ಮತ್ತು ಸಂಕಷ್ಟಗಳಿಗೆ ಕಿವಿಗೊಡುತ್ತಿದ್ದಾರೆ. ನಾಡಿನ ಪ್ರಜೆಗಳ ಅಹವಾಲು ಸ್ವೀಕರಿಸುತ್ತಿದ್ದಾರೆ.
ಸದ್ಯ ಈ ವಿಚಾರವಾಗಿ ಸಾಲು ಸಾಲು...
ತಮಿಳುನಾಡಿನ ಹಂದಿಯೂರಿಗೆ ಅಕ್ರಮ ಜಾನುವಾರು ಸಾಗಾಣಿಕೆ: ಆರೋಪಿ ಬಂಧನ, ಜಾನುವಾರುಗಳ ರಕ್ಷಣೆ
ಚಾಮರಾಜನಗರ: ತಮಿಳುನಾಡಿನ ಹಂದಿಯೂರಿಗೆ 25 ಜಾನುವಾರುಗಳನ್ನು ಸಾಗಾಣಿಕೆ ಮಾಡುತ್ತಿದ್ದವರನ್ನು ರಾಮಾಪುರ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.
ಮೈಸೂರು ಎನ್.ಆರ್. ಮೊಹಲ್ಲಾದ ಫಾರೂಕ್ ಪಾಷ (35) ಚಾಲಕ ಬಂಧಿತ ಆರೋಪಿ.
ಈತ ಈಚರ್...
ಡಿ.4 ರಿಂದ 22ರವರೆಗೆ ಚಳಿಗಾಲದ ಸಂಸತ್ ಅಧಿವೇಶನ
ಚಳಿಗಾಲದ ಸಂಸತ್ ಅಧಿವೇಶನ ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿಸೆಂಬರ್ 2...
ಏಕಾಏಕಿ ಕುಸಿದು ಬಿದ್ದ ಬಿಬಿಎಂಪಿ ನರ್ಸರಿ ಶಾಲೆ ಕಟ್ಟಡ: ತಪ್ಪಿದ ಭಾರಿ ಅನಾಹುತ
ಬೆಂಗಳೂರು: ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆಯ ಕಟ್ಟಡ ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಕುಸಿದು ಬಿದ್ದಿದ್ದು, ಭಾರಿ ಅನಾಹುತವೊಂದು ತಪ್ಪಿದೆ.
ಪರಿಣಾಮ ಕಟ್ಟಡ...
ಪಿಂಚಣಿಯನ್ನು ಪತ್ನಿಗೆ ಪಾವತಿಸಲಾಗುತ್ತದೆಯೇ ವಿನಾ ಕಾನೂನಿನ ದೃಷ್ಟಿಯಲ್ಲಿ ಸಿಂಧುತ್ವ ಹೊಂದಿರದ ಪತ್ನಿಗಲ್ಲ: ಹೈಕೋರ್ಟ್
ಮೊದಲ ಪತ್ನಿ ಜೀವಂತವಾಗಿರುವಾಗಲೇ ಎರಡನೇ ವಿವಾಹವಾಗಿದ್ದ ಸರ್ಕಾರಿ ಉದ್ಯೋಗಿಯಾದ ಪತಿಯ ಮರಣದ ಹಿನ್ನೆಲೆಯಲ್ಲಿ ಪಿಂಚಣಿ ಕೋರಿ ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ವಜಾ ಮಾಡಿದೆ. ಕೌಟುಂಬಿಕ ಪಿಂಚಣಿಯನ್ನು ಪತ್ನಿಗೆ...
ಗಜ್ವಾ-ಎ-ಹಿಂದ್ ಮಾಡ್ಯೂಲ್ ಪ್ರಕರಣ: ನಾಲ್ಕು ರಾಜ್ಯಗಳಲ್ಲಿ ಎನ್ ಐಎ ದಾಳಿ
ಪಾಕಿಸ್ತಾನ ಬೆಂಬಲಿತ ಗಜ್ವಾ-ಎ-ಹಿಂದ್ ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿದೆ.
ಮಧ್ಯಪ್ರದೇಶದ ದೇವಾಸ್ ಜಿಲ್ಲೆ, ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆ, ಉತ್ತರ ಪ್ರದೇಶದ ಅಜಂಗಢ...
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಮಧು ಬಂಗಾರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಲೋಡ್ ಶೆಡ್ಡಿಂಗ್ ಪರಿಸ್ಥಿತಿಯಂತೂ ಈಗ ಇಲ್ಲ. ಹೀಗಾಗಿ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಗೆ ಸಮಸ್ಯೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ...
ಮುಖ್ಯಮಂತ್ರಿಯವರಿಂದ ಇ-ಪ್ರೊಕ್ಯೂರ್’ಮೆಂಟ್ 2.0 ಪೋರ್ಟಲ್ ಹಾಗೂ ಡಿಐಎಸ್ ತಂತ್ರಾಂಶ ಲೋಕಾರ್ಪಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ...





















