Saval
ಮುನಿಯಪ್ಪನವರೇ ಅನ್ನಭಾಗ್ಯದ ಅಕ್ಕಿ ಎಲ್ಲಿ ಕೊಟ್ಟಿದ್ದೀರಿ: ಸಚಿವ ಸಿ.ಟಿ.ರವಿ ಪ್ರಶ್ನೆ
ಚಿಕ್ಕಮಗಳೂರು: ಮುನಿಯಪ್ಪನವರೇ ನಿಮ್ಮ ಅಕ್ಕಿ ಎಲ್ಲಿ? ಅನ್ನಭಾಗ್ಯದ ಅಕ್ಕಿ ಎಲ್ಲಿ ಕೊಟ್ಟಿದ್ದೀರಿ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದರು.
ಭಾರತ್ ಅಕ್ಕಿ ಕಳಪೆಯಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿ.ಟಿ.ರವಿ, ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ...
ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು ಇಳಿಕೆ ತಿದ್ದುಪಡಿ ವಿಧೇಯಕ...
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ...
ಹುಣಸೂರು: ರೈತ ಮಹಿಳೆಗೆ ಹಾವು ಕಚ್ಚಿ ಸಾವು
ಹುಣಸೂರು: ಕೃಷಿ ಚಟುವಟಿಕೆ ತೊಡಗಿಸಿಕೊಂಡಿದ್ದ ವೇಳೆ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಚಿಲ್ಕುಂದ ಬಳಿಯ ಹೊಸಕೊಪ್ಪಲಿನ ಕೃಷ್ಣೇಗೌಡರ ಪತ್ನಿ ರೈತ ಮಹಿಳೆ ಸಣ್ಣಮ್ಮ(58) ಮೃತ...
ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣಪ್ರಕಾಶ...
ಬೆಂಗಳೂರು: ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ...
ಪ್ರಜ್ವಲ್ ಅಲಿಯಾಸ್ (ಪಾಪು) ಕೊಲೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ ?
ಶ್ರೀರಂಗಪಟ್ಟಣ: ತಾಲೂಕು ಪಾಲಹಳ್ಳಿ ಗ್ರಾಮದಲ್ಲಿ ನಡೆದ ಪ್ರಜ್ವಲ್ ಅಲಿಯಾಸ್ (ಪಾಪು) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಪೈಕಿ ಇಬ್ಬರು ಪ್ರಮುಖ ಆರೋಪಿಗಳನ್ನು ಶ್ರೀರಂಗಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವಾಹಿನಿಯ ಬಾತ್ಮೀದಾರರು...
ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ತೆಲಂಗಾಣ ಬುಡಕಟ್ಟು ಕಲ್ಯಾಣ ಇಂಜಿನಿಯರಿಂಗ್...
ತೆಲಂಗಾಣ: ತೆಲಂಗಾಣದ ಬುಡಕಟ್ಟು ಕಲ್ಯಾಣ ಇಂಜಿನಿಯರಿಂಗ್ ಇಲಾಖೆಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಸುಮಾರು 84,000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ದೂರು ಸ್ವೀಕರಿಸಿದ ಭ್ರಷ್ಟಾಚಾರ ನಿಗ್ರಹ ದಳದ...
ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ದಂಪತಿ ಬಂಧನ
ಬೆಂಗಳೂರು: ಸರ್ಕಾರಿ ಸೌಮ್ಯದ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಯುವಕರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಬೊಮ್ಮಸಂದ್ರದ ಪ್ರಕಾಶ್ ಹಾಗೂ ಮಧು ಬಂಧಿತ ದಂಪತಿ.
ಬಂಧಿತರಿಂದ 2...
ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ: ಸಿ.ಎಂ
ಬೆಂಗಳೂರು: ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.
ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ...
ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್ ಡಿ ಕುಮಾರಸ್ವಾಮಿ : ಡಿಸಿಎಂ ಡಿ ಕೆ ಶಿವಕುಮಾರ್...
ಕನಕಪುರ: ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಜೆಡಿಎಸ್ ಪಕ್ಷ ಮತ್ತು ಅದರ ನಾಯಕ ಹೆಚ್ ಡಿ ಕುಮಾರಸ್ವಾಮಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ವಕೀಲರ ಪ್ರತಿಭಟನೆ, ದಲಿತರ ಪ್ರತಿಭಟನೆ ಹಾಗೂ...
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಪ್ರಿಂಟ್ ಮಿಸ್ಟೇಕ್ ಆಗಿದೆ ಎಂದು ಶಿವರಾಜ್ ತಂಗಡಗಿ ಸ್ಪಷ್ಟನೆ
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.
ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮ್ಮಗೆ...





















