ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38607 ಪೋಸ್ಟ್ಗಳು 0 ಕಾಮೆಂಟ್ಗಳನ್ನು

‘ಕಾಂತಾರ ಚಾಪ್ಟರ್ 1’ ಚಿತ್ರದ ಮೊದಲ ಪೋಸ್ಟರ್ ಅನಾವರಣ

0
‘ಕಾಂತಾರ ಚಾಪ್ಟರ್ 1’ ಚಿತ್ರ ಬರಲಿದೆ ಎಂದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಕುತೂಹಲ ಮನೆ ಮಾಡಿದ್ದು, ಇದನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಚಿತ್ರದ ಪೋಸ್ಟರ್ ಮೂಡಿಬಂದಿದೆ. ಇಂದು (ನವೆಂಬರ್ 27) ಚಿತ್ರತಂಡ ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ...

ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ  ಸಲ್ಲಿಸಿದ್ದಾರೆ. 140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ...

ಐವರ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ

0
ತುಮಕೂರು: ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ನ.27ರ ಸೋಮವಾರ ನಗರದ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದರು. ಈ...

ಸಿಎಂ ಜನಸ್ಪಂದನಾ: ಜನರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿದ್ದರಾಮಯ್ಯ

0
ಬೆಂಗಳೂರು: ಜನ ಸ್ಪಂದನಾ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧಡೆಯಿಂದ ಬಂದ ಜನರಿಂದ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು. ತಮ್ಮ ಕಾವೇರಿ ನಿವಾಸದಿಂದ ಗೃಹ ಕಚೇರಿ ಕೃಷ್ಣಾಗೆ...

ಐರಿಶ್ ಬರಹಗಾರ ಪಾಲ್ ಲಿಂಚ್’ಗೆ ಪ್ರತಿಷ್ಟಿತ ಬೂಕರ್ ಪ್ರಶಸ್ತಿ

0
ಲಂಡನ್​: ಐರಿಶ್ ಬರಹಗಾರ ಪಾಲ್ ಲಿಂಚ್ ಅವರ 'ಪ್ರೊಫೆಟ್ ಸಾಂಗ್‌' ಎಂಬ ಕಾದಂಬರಿಗೆ 2023ರ ಸಾಲಿನ ಬೂಕರ್ ಪ್ರಶಸ್ತಿ ಲಭಿಸಿದೆ. ಲಂಡನ್‌ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಹಾಗೂ 50,000 ಪೌಂಡ್ (63,000 ಡಾಲರ್)...

ವೈಯಕ್ತಿಕ ದ್ವೇಷ: ಗ್ರಾಪಂ ಉಪಾಧ್ಯಕ್ಷರ ಪತಿ ಕೊಲೆ

0
ಗುಡಿಬಂಡೆ: ವೈಯಕ್ತಿಕ ದ್ವೇಷದ ಹಿನ್ನೆಲೆ ಗ್ರಾಪಂ ಉಪಾದ್ಯಕ್ಷರ ಪತಿ ಕೊಲೆಯಾದ ಘಟನೆ ನಗರಗೆರೆ ಹೋಬಳಿ ವ್ಯಾಪ್ತಿಯ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೋಳಶೆಟ್ಟಿಹಳ್ಳಿ ಗ್ರಾಮದ ನಿವಾಸಿ ರಾಮಕೃಷ್ಣಪ್ಪ.ಸಿ.ವಿ. (46) ಕೊಲೆಯಾದ ವ್ಯಕ್ತಿ. ರಾಮಕೃಷ್ಣಪ್ಪ ಎಂಬವರನ್ನು ವೈಯಕ್ತಿಕ ದ್ವೇಷದ...

ರಾಯಚೂರು: ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಂದ ಪತಿ

0
ರಾಯಚೂರು: ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನು ಪತಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಸುನೀತಾ (28) ಮೃತ ಮಹಿಳೆ. ಬಸವರಾಜ್ ಕೊಲೆಗೈದ ಪತಿ. ಜಮೀನಿನಲ್ಲಿ ಬೆಳಿಗ್ಗೆ...

ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಮತ್ತೆ ಕಳ್ಳತನ: ಹುಂಡಿ ದೋಚಿ ಪರಾರಿಯಾದ ಕಳ್ಳರು

0
ಮಂಡ್ಯ: ದೇವಸ್ಥಾನದ ಬೀಗ ಒಡೆದ ಖದೀಮರು ಹುಂಡಿ ಹೊತ್ತೊಯ್ದಿದ್ದು, ಹುಂಡಿಯಲ್ಲಿದ್ದ ಹಣ ದೋಚಿ ಹುಂಡಿ ಬಿಸಾಕಿ ಪರಾರಿಯಾಗಿರುವ ಘಟನೆ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ತಡರಾತ್ರಿ ನಡೆದಿದೆ. ಒಂದೇ ತಿಂಗಳಲ್ಲಿ ಎರಡೂ...

ನಾಸಿಕ್ ಬಳಿ ಕಾರು-ಟ್ರಕ್ ನಡುವೆ ಅಪಘಾತ: ಐವರ ಸಾವು

0
ನಾಸಿಕ್‌’ನ ಮನ್ಮಾಡ್-ಯೇವಾಲಾ ರಾಷ್ಟ್ರೀಯ ಹೆದ್ದಾರಿಯ ಅಂಕೈ ರೈಲ್ವೆ ಮೇಲ್ಸೇತುವೆಯಲ್ಲಿ ಕಾರು ಮತ್ತು ಕಂಟೈನರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ರೋಹಿತ್ ಧನವತೆ, ಶ್ರೇಯಸ್ ಧನವತೆ,...

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ

0
ತುಮಕೂರು: ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ದಂಪತಿಯೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ...

EDITOR PICKS