ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40689 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿಎಂ...

0
ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು.  ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದೆಹಲಿ ಚಲೋ: ಗಡಿಯಲ್ಲಿ 14,000 ಜನ ರೈತರು ಮೊಕ್ಕಾಂ- ಕಠಿಣ ಕ್ರಮಕ್ಕೆ ಗೃಹ ಸಚಿವಾಲಯ...

0
ನವದೆಹಲಿ: ಪಂಜಾಬ್-ಹರಿಯಾಣ ಗಡಿಯಲ್ಲಿ 1,200 ಟ್ರ್ಯಾಕ್ಟರ್, 300 ಕಾರುಗಳು, 10 ಮಿನಿ ಬಸ್‌ಗಳು ಮತ್ತು ಸಣ್ಣ ವಾಹನಗಳೊಂದಿಗೆ ಸುಮಾರು 14,000 ಜನ ರೈತರು ಮೊಕ್ಕಾಂ ಹೂಡಿದ್ದಾರೆ ಎಂದು ಕೇಂದ್ರವು ಅಂದಾಜಿಸಿದೆ. ಕಳೆದ ಕೆಲವು ದಿನಗಳಿಂದ...

ಅಪರಿಚಿತ ವಾಹನ ರಿಕ್ಷಾಕ್ಕೆ ಡಿಕ್ಕಿ: 9 ಮಂದಿ ಸಾವು, ಹಲವರಿಗೆ ಗಾಯ

0
ಪಾಟ್ನಾ: ಅಪರಿಚಿತ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಬಿಹಾರದ ಲಖಿಸರಾಯ್-ಸಿಕಂದ್ರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಟೋ ಲಖಿಸರಾಯ್‌...

ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ಅಮಾನತು

0
ರಾಮನಗರ: 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ ರನ್ನ...

ಸುಪ್ರೀಂ ಕೋರ್ಟ್‌ ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ನಿಧನ

0
ಸುಪ್ರೀಂ ಕೋರ್ಟ್‌ ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು 1971 ರಿಂದ...

‘ಅಂಬೇಡ್ಕರ್’ ಅವರ ಬೃಹತ್ ಭಾವಚಿತ್ರವನ್ನು ಬಿಡಿಸುವ ಮೂಲಕ ಸಂವಿಧಾನ ಜಾಗೃತಿ ಜಾಥಾ

0
ಮೈಸೂರು: ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಮೈಸೂರು ಅರಮನೆ ಮುಂಭಾಗ "ಬಾಬಾ ಸಾಹೇಬ್ ಅಂಬೇಡ್ಕರ್" ಅವರ ಬೃಹತ್ ಭಾವಚಿತ್ರವನ್ನು ಬಿಡಿಸಿ ಅದರ ಮೇಲೆ  ದೀಪಗಳನ್ನು ಇಡಲಾಗುವುದು ಎಂದು  ಸಮಾಜ ಕಲ್ಯಾಣ ಇಲಾಖೆಯ ಜಂಟಿ...

ಅನೈತಿಕ ಸಂಬಂಧ ಶಂಕೆ: ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

0
ಬೆಂಗಳೂರು: ಬೇರೊಬ್ಬನ ಜೊತೆ ಅನೈತಿಕ ಸಂಬಂಧದ ಅನುಮಾನದ ಮೇಲೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ ಸೋಮವಾರ ಸಂಜೆ...

‘ತಾಮರ ಹೆಲ್ತ್ ಕೇರ್ ಸೆಂಟರ್’ನಲ್ಲಿ ಯುವತಿ ಸಾವು: ಕೊಲೆ ಶಂಕೆ

0
ಮೈಸೂರು: ತಾಮರ್ ಹೆಲ್ತ್ ಕೇರ್’ನಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ  ಮಮತಾ (25) ಬಾತ್ ರೂಂ’ನಲ್ಲಿ ಬಿದ್ದು ಮೃತಪಟ್ಟಿರುವುದಾಗಿ ಸಂಸ್ಥೆಯವರು ಹೇಳಿದ್ದು, ಆಕೆಯ ದೇಹದ ಮೇಲಾಗಿದ್ದ ಗಾಯಗಳಿಂದಾಗಿ ಇದೊಂದು ಕೊಲೆ ಎಂಬ ಶಂಕೆ...

ನಮ್ಮದು ಗುಡ್ ಎಕನಾಮಿಕ್ಸ್:  ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics.  ನಾನು  good economics  ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ...

ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ, ಬೀದಿಯಲ್ಲಿ ನಿಂತು ಸಂತೆ ಭಾಷಣ: ವಿಪಕ್ಷ ನಾಯಕ ಆರ್.ಅಶೋಕ...

0
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ...

EDITOR PICKS