Saval
ಕೇರಳ ತಲುಪಿದ ಸಿಎಂ ಸಿದ್ದರಾಮಯ್ಯ – ಕಲಾತಂಡಗಳಿಂದ ಸ್ವಾಗತ
ಕೇರಳ : ಶಿವಗಿರಿ ತೀರ್ಥಾಟನೆ ಸಮಾವೇಶದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಕೇರಳಕ್ಕೆ ಆಗಮಿಸಿದ್ದಾರೆ. ಇಂದು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರು, ಕಲಾ ತಂಡಗಳ ಸದಸ್ಯರು ಸ್ವಾಗತಿಸಿದರು.
ತಿರುವನಂತಪುರಂನಲ್ಲಿ ವಾಸ್ತವ್ಯ...
ಹೊಸ ವರ್ಷಾಚರಣೆ; ಅರಣ್ಯಾಧಿಕಾರಿಗಳು ಅಲರ್ಟ್ – ಸ್ಕಂದಗಿರಿ, ಕೈವಾರ ಬೆಟ್ಟದ ಚಾರಣಕ್ಕೆ ನಿರ್ಬಂಧ..!
ಹೊಸ ವರ್ಷದ ಸಂಭ್ರಮದ ನಡುವೆ ಮೋಜು ಮಸ್ತಿಯಿಂದ ಆಗಬಹುದಾದ ಅನಾಹುತ, ಅಹಿತಕರ ಘಟನೆಗಳು ಆಗದಂತೆ ತಡೆಯುವ ಸಲುವಾಗಿ ಮುನ್ನೆಚ್ಚರಿಕೆ ವಹಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ...
ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಎಫ್. ಕೆನಡಿ ಮೊಮ್ಮಗಳು ಸಾವು..!
ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಜಾನ್ ಎಫ್. ಕೆನಡಿ ಅವರ ಮೊಮ್ಮಗಳು, ಅಮೆರಿಕದ ಪತ್ರಕರ್ತೆ ಟಟಿಯಾನಾ ಸ್ಕ್ಲೋಸ್‌ಬರ್ಗ್ ಅವರು ತಮ್ಮ 35ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.
ನಮ್ಮ ಸುಂದರ ಟಟಿಯಾನಾ ಇಂದು ಬೆಳಗ್ಗೆ...
ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಇಂದು ಸಮಯ ವಿಸ್ತರಣೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷವೂ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಸಂಚಾರಕ್ಕಾಗಿ ಮೆಟ್ರೋ, ಬಿಎಂಟಿಸಿ ತನ್ನ ಸೇವೆ ಸಮಯ...
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವತಿಯಿಂದ ಹೊಸ ವರ್ಷದ ಕ್ಯಾಲೆಂಡರ್...
ಮೈಸೂರು : ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಮಿತಿ (ರಿ) ಜಿಲ್ಲಾ ಘಟಕ ಮೈಸೂರು ರವರ ನೂತನ ವರ್ಷದ ದಿನದರ್ಶಿಕೆಯನ್ನು ಜಿಲ್ಲಾ ಪಂಚಾಯಿತಿ...
ಯೆಮೆನ್ ಮೇಲೆ ಬಾಂಬ್ ದಾಳಿ ನಡೆಸಿ ಯುಎಇಗೆ ಸೌದಿ ಎಚ್ಚರಿಕೆ..!
ರಿಯಾದ್ : ಯೆಮೆನ್ ಬಂದರು ನಗರವಾದ ಮುಕಲ್ಲಾ ಮೇಲೆ ಸೌದಿ ಅರೇಬಿಯಾ ಇಂದು ಏರ್‌ಸ್ಟ್ರೈಕ್ ಮಾಡಿದೆ. ಅಷ್ಟೇ ಅಲ್ಲದೇ ಯೆಮೆನ್‌ನ ಪ್ರತ್ಯೇಕವಾದಿಗಳಿಗೆ ಬೆಂಬಲ ನೀಡುತ್ತಿರುವುದು ಅತ್ಯಂತ ಅಪಾಯಕಾರಿ ಎಂದು ಯುಎಇಗೆ ಎಚ್ಚರಿಕೆ ನೀಡಿದೆ.
ಬಾಂಬ್...
ಆರೋಪಿ ಪವಿತ್ರಾ ಗೌಡ ಸೇರಿ ಮೂವರಿಗೆ ಮನೆಯೂಟಕ್ಕೆ ಅವಕಾಶ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಪವಿತ್ರಾ ಗೌಡ ಸೇರಿ ಮೂವರಿಗೆ ಮನೆಯೂಟಕ್ಕೆ ಅವಕಾಶ ನೀಡಿ, ಕೋರ್ಟ್ ಆದೇಶ ನೀಡಿದೆ.
ಜೈಲಿನಲ್ಲಿ ಒಳ್ಳೆಯ ಊಟ ಇಲ್ಲ, ಇದರಿಂದ ಅನಾರೋಗ್ಯ ಉಂಟಾಗುತ್ತಿದೆ....
ಕೈ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
ಬೆಂಗಳೂರು : ಕಳೆದ 4 ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿತ್ತು....
ಕಂದಕಕ್ಕೆ ಉರುಳಿದ ಬಸ್ – 7 ಮಂದಿ ಸಾವು, 12 ಜನರಿಗೆ ಗಾಯ
ಡೆಹ್ರಾಡೂನ್ : ಬಸ್ ಕಂದಕಕ್ಕೆ ಉರುಳಿ ಏಳು ಜನರು ಸಾವನ್ನಪ್ಪಿದ್ದು, ಸುಮಾರು 12 ಜನರು ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಭಿಕಿಯಾಸೈನ್‌ನಲ್ಲಿ ನಡೆದಿದೆ. ಬಸ್ ಅಲ್ಮೋರಾದ ದ್ವಾರಹತ್ ನಿಂದ ನೈನಿತಾಲ್‌ನ ರಾಮನಗರಕ್ಕೆ ತೆರಳುತ್ತಿತ್ತು....
ಮಲಯಾಳಂ ನಟ ಮೋಹನ್‌ಲಾಲ್ ತಾಯಿ ನಿಧನ
ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಅವರ ತಾಯಿ ಶಾಂತಕುಮಾರಿ ಅವರು ಇಂದು ಕೊಚ್ಚಿಯ ಎಲಮಕ್ಕರದಲ್ಲಿರುವ ಕುಟುಂಬದ ನಿವಾಸದಲ್ಲಿ ನಿಧನರಾದರು. ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ತನಂತಿಟ್ಟದ ಎಳಂತೂರಿನವರಾದ ಅವರು ತಮ್ಮ ಪತಿ...





















