Saval
ಕಾವೇರಿ ನೀರಿಗಾಗಿ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಮಂಡ್ಯ ರೈತರು
ಮಂಡ್ಯ:ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಶಿಪಾರಸು ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಸರದಿ ಉಪವಾಸ ಆರಂಭಿಸಿದೆ.ನಗರದ ಸರ್.ಎಂ.ವಿ.ಪ್ರತಿಮೆ...
ನ.29 ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾತನಾಡಿದ ಮಾಹಿತಿ...
ಸಿವಿಲ್ ವ್ಯಾಜ್ಯಗಳನ್ನು ಸೆಟಲ್ ಮೆಂಟ್ ಮಾಡುವ ಪೊಲೀಸರ ಧೋರಣೆಯನ್ನು ಕಟುವಾಗಿ ಟೀಕಿಸಿದ ಹೈಕೋರ್ಟ್
ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳನ್ನು ಸೆಟಲ್ ಮೆಂಟ್ ಮಾಡುವ ಪೊಲೀಸರ ಧೋರಣೆಯನ್ನು ಹೈಕೋಟ್ ಕಟುವಾಗಿ ಟೀಕಿಸಿದೆ.
ಅಲ್ಲದೆ, ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ. ಖಾಸಗಿ ವ್ಯಕ್ತಿಗಳು ನನ್ನಿಂದ...
ಹುತಾತ್ಮ ಯೋಧ ಕ್ಯಾ. ಎಂ.ವಿ ಪ್ರಾಂಜಲ್ ಪಂಚಭೂತಗಳಲ್ಲಿ ಲೀನ
ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ನಿನ್ನೆ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ, ಹುಟ್ಟೂರಾದ ಬೆಂಗಳೂರು...
ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ: ಗಾಲಿ ಜನಾರ್ದನ ರೆಡ್ಡಿ
ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್’ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ಬಿಜೆಪಿಗೆ ಮರಳಿ...
ಮೈಸೂರು ಜಿಲ್ಲಾ ಪಂಚಾಯತ್: ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು ಜಿಲ್ಲಾ ಪಂಚಾಯತ್’ನಿಂದ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಜಿಲ್ಲಾ ಎಂಐಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹೊರ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಈ ನೇಮಕಾತಿ ನಡೆಯಲಿದೆ.
ಹುದ್ದೆ...
ಹೆಣ್ಣು ಭ್ರೂಣ ಪತ್ತೆ ಪ್ರಕರಣ: ವೈದ್ಯರು ಸೇರಿದಂತೆ ನಾಲ್ವರ ಬಂಧನ
ಬೆಂಗಳೂರು: ನಗದರಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರು ಸೇರಿದಂತೆ ನಾಲ್ವರನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್, ಡಾ.ಚಂದನ್ ಬಲ್ಲಾಳ್, ಡಾ.ಚಂದನ್...
ಬೆಳಗಾವಿ: ದಂಡು ಮಂಡಳಿ ಸಿಇಒ ಕರ್ನಲ್ ಆನಂದ್ ನಿಗೂಢ ಸಾವು
ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್ (40) ಅವರು ಸರ್ಕಾರಿ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ...
ಮೊಬೈಲ್ ಕದ್ದ ಬಾಲಕನನ್ನು ಕೂಡಿ ಹಾಕಿದ ಮಾಲೀಕ: ಅನ್ನ, ನೀರು ಕೊಡದೇ ಶಿಕ್ಷೆ
ರಾಮನಗರ: ಮೊಬೈಲ್ ಕದ್ದಿದ್ದಕ್ಕೆ ಬಾಲಕನನ್ನ ಕೂಡಿ ಹಾಕಿ, ಅನ್ನ ನೀರು ಕೊಡದೆ ಶಿಕ್ಷೆ ನೀಡಿರುವ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ.
ದರ್ಗಾ ಉರುಸು ಪ್ರಯುಕ್ತ ಮಕ್ಕಳಿಗೆ ಆಟವಾಡಲು ಜೋಕಾಲಿ ಹಾಕಲಾಗಿತ್ತು. ಆಟ ಆಡಲು...
ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ಎಚ್ ಎಎಲ್ ಘಟಕಕ್ಕೆ ಭೇಟಿ ನೀಡಿದ್ದು, ಅಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
ತೇಜಸ್ ನಲ್ಲಿ...




















