Saval
ಮಹಾರಾಷ್ಟ್ರದಲ್ಲಿ ಅಗ್ನಿ ಅವಘಡ: ದಂಪತಿ ಸಾವು, ಮೂವರ ಸ್ಥಿತಿ ಗಂಭೀರ
ಮುಂಬೈ: ಮಹಾರಾಷ್ಟ್ರದ ಥಾಣೆಯ ಘೋಡ್ ಬಂದರ್ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ದಂಪತಿ ಮೃತಪಟ್ಟಿದ್ದು, ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು (ಶನಿವಾರ) ಮುಂಜಾನೆ 3.20ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ...
ಅಮಿತ್ ಶಾ ಬಂದು ಮನೆಯಲ್ಲಿ ಕೂತು ಜೀವ ತೆಗೆದ್ರು: ಸಿದ್ದಗಂಗಾ ಶ್ರೀಗಳ ಮುಂದೆ ನೋವು...
ತುಮಕೂರು: ಸ್ವತಃ ಅಮಿತ್ ಶಾ ಅವರೇ ಮನೆಗೆ ಬಂದು ಕೂತ್ಕೊಂಡು ಎರಡು ಕಡೆ ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದರೆ ನಾನೇನು ಮಾಡ್ಲಿ ಹೇಳಿ ಸ್ವಾಮೀಜಿ ಎಂದು ಸಿದ್ದಗಂಗಾ ಶ್ರೀಗಳ ಮುಂದೆ ವಿ.ಸೋಮಣ್ಣ ವಿಧಾನಸಭಾ...
ಚಿಕ್ಕಮಗಳೂರು: ನರಹಂತಕ ಕಾಡಾನೆ ಸೆರೆ ಹಿಡಿಯಲು ಆದೇಶ
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮೂವರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಆದೇಶಿಸಲಾಗಿದೆ.
ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶಿಸಿದ್ದು, ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ನಿರಂತರ...
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಪ್ರೀಕ್ವೆಲ್ ಫಸ್ಟ್ ಲುಕ್ ನ.27 ರಂದು ಬಿಡುಗಡೆ
ಬೆಂಗಳೂರು: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ (ಹಿಂದಿನ ಕಥೆ)ನ ಫಸ್ಟ್ ಲುಕ್ ಇದೇ 27 ರಂದು ಬಿಡುಗಡೆಯಾಗಲಿದೆ
ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಶನಿವಾರ ಮಾಹಿತಿ ನೀಡಿದೆ.
ರಿಷಬ್ ಶೆಟ್ಟಿ...
ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು
ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಶ್ರೇಯಸ್ ಶಿನ್ನೂರ(16) ಮೃತಪಟ್ಟಿದ್ದಾನೆ.
ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್...
ಬೆಂಗಳೂರು: ಕಂಬಳ ಕೆರೆಗೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜಕುಮಾರ್
ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ನಮ್ಮ ಕಂಬಳದ ಬೆಂಗಳೂರು ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜಕುಮಾರ್ ಅವರು ಶನಿವಾರ (ನ.25) ದೀಪ ಬೆಳಗುವ...
ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ
ಬೆಂಗಳೂರು: ಎರಡು ತಿಂಗಳ ಅವಧಿಗೆ (2024 ಜನವರಿ 31ರವರೆಗೆ) ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ಮರುನೇಮಕಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ...
ಕಾವೇರಿ ವಿವಾದ: ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘದಿಂದ...
ಮಂಡ್ಯ: ಕಾವೇರಿ ನಿರ್ವಹಣಾ ಮಂಡಳಿ ಏಕ ಪಕ್ಷಿಯವಾಗಿ ತಮಿಳುನಾಡಿಗೆ ನೀರು ಹರಿಸುವಂತೆ ತೀರ್ಮಾನ ತೆಗೆದುಕೊಂಡಿರುವ ವಿರುದ್ಧ ಹಾಗೂ ಕಾವೇರಿ ನೀರಿನ ವಿವಾದ ಬಗೆಹರಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ರೈತ...
ಕಲ್ಲಿದ್ದಲು ಅಕ್ರಮ ಸಾಗಾಟ ಪ್ರಕರಣ: ರೈಲ್ವೆ ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲು
ರಾಯಚೂರು: ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲು ಅಕ್ರಮ ಸಾಗಾಟ ಪ್ರಕರಣ ಸಂಬಂಧ KPTCL ತನಿಖಾ ಸಮಿತಿ ಪರಿಶೀಲನೆ ವೇಳೆ ಕಲ್ಲಿದ್ದಲು ಕಳ್ಳತನ ಬಯಲಾಗಿದೆ.
ಸದ್ಯ ಗುತ್ತಿಗೆದಾರ ಶ್ರೀನಿವಾಸುಲು ಹಾಗೂ ಯರಮರಸ್ ರೈಲು ನಿಲ್ದಾಣದ...
ರಾಜಸ್ಥಾನ ವಿಧಾನಸಭಾ ಚುನಾವಣೆ: ಮೊದಲ ಬಾರಿ ಮತದಾನ ಮಾಡುವವರಿಗೆ ಪ್ರಧಾನಿ ಶುಭ ಹಾರೈಕೆ
ನವದೆಹಲಿ: ರಾಜಸ್ಥಾನ ವಿಧಾನಸಭೆಗೆ ಇಂದು (ಶನಿವಾರ) ಮತದಾನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಎಲ್ಲಾ ವಯೋಮಾನದ...




















