ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38607 ಪೋಸ್ಟ್ಗಳು 0 ಕಾಮೆಂಟ್ಗಳನ್ನು

9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ: ಅಜ್ಜಿ ಮೇಲೆ ಆರೋಪ ಮಾಡಿದ...

0
ಗದಗ: ಒಂಬತ್ತು ತಿಂಗಳ ಹಸುಗೂಸಿಗೆ ಎಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿರುವ  ಘಟನೆ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನಡೆದಿದೆ. ನವೆಂಬರ್ 22 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ತೆ ಸರೋಜಾನೇ...

ಹುತಾತ್ಮ ಯೋಧ ಎಂ.ವಿ. ಪ್ರಾಂಜಲ್ ಕುಟುಂಬಕ್ಕೆ ೫೦ ಲಕ್ಷ ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ...

0
ಬೆಂಗಳೂರು: ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೫೦ ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಯೋಧನ...

ಜನನ, ಮರಣಗಳ ನೋಂದಣಿ ವಿಳಂಬ ಶುಲ್ಕ ಪರಿಷ್ಕರಣೆ

0
ಜನನ, ಮರಣಗಳ ನೋಂದಣಿಯ ವಿಳಂಬ ಶುಲ್ಕವನ್ನು ಕ್ರಮವಾಗಿ 9(1), 9(2) ಮತ್ತು 9(3) ಕ್ಕೆ 100ರೂ., 200 ರೂ., ಮತ್ತು 500 ರೂ. ಗಳಿಗೆ ಪರಿಷ್ಕರಿಸಲಾಗಿದೆ ಎಂದು ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿ...

UPSC: 03 ಸಹಾಯಕ ನಿರ್ದೇಶಕರು, ಸಹಾಯಕ ಜಲವಿಜ್ಞಾನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನವೆಂಬರ್ 2023 ರ UPSC ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ನಿರ್ದೇಶಕ, ಸಹಾಯಕ ಹೈಡ್ರೋಜಿಯಾಲಜಿಸ್ಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ....

ಶಿವಮೊಗ್ಗ: ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

0
ಶಿವಮೊಗ್ಗ: ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪ ಗ್ರಾಮದ ನಿವಾಸಿ, ಕೂಲಿ ಕಾರ್ಮಿಕ ಸತೀಶ್ ನಾಯ್ಕ...

ಮರಣ ದೃಡೀಕರಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ: ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿ...

0
ಮಂಗಳೂರು: ಮರಣ ದೃಡೀಕರಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಯನ್ನು...

ಜಾತಿ ಗಣತಿ; ಲೋಕಸಭೆ ಚುನಾವಣೆವರೆಗೂ ಏನೂ ಆಗಲ್ಲ: ಹೆಚ್.ಡಿ.ಕುಮಾರಸ್ವಾಮಿ

0
ರಾಮನಗರ: ಲೋಕಸಭೆ ಚುನಾವಣೆ ವರೆಗೂ ಈ ಸರಕಾರ ಜಾತಿಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು. ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ...

2023ರ ಏಕದಿನ ವಿಶ್ವಕಪ್‌: ಪಂತ್ ದಾಖಲೆ ಮುರಿದು ಧೋನಿ ದಾಖಲೆ ಸರಿಗಟ್ಟಿದ ಕಿಶನ್

0
2023ರ ಏಕದಿನ ವಿಶ್ವಕಪ್‌ನಲ್ಲಿ ಕೇವಲ 2 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದ ಇಶಾನ್ ಕಿಶನ್, ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ತಮ್ಮ ಪ್ರದರ್ಶನದ ಮೂಲಕ ಎಲ್ಲರ ಗಮನ...

ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಐಇಡಿ ಸ್ಫೋಟ: ಓರ್ವ ಸಾವು

0
ಛತ್ತೀಸ್‌ ಗಢ: ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಶುಕ್ರವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ(ಐಇಡಿ) ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ಛತ್ತೀಸ್‌ ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ಸ್ಫೋಟದ...

“ಕೈವ” ಸಿನಿಮಾದ ಆ್ಯಕ್ಷನ್‌ ಟೀಸರ್‌’ಗೆ ಮೆಚ್ಚುಗೆ

0
ಜಯತೀರ್ಥ ನಿರ್ದೇಶನದಲ್ಲಿ “ಕೈವ’ ಎಂಬ ಸಿನಿಮಾ ಸಿದ್ಧವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಇತ್ತೀಚೆಗೆ ಆ ಚಿತ್ರದ ಆ್ಯಕ್ಷನ್‌ ಟೀಸರ್‌ ಬಿಡುಗಡೆಯಾಗಿ, ಮೆಚ್ಚುಗೆ ವ್ಯಕ್ತವಾಗುತ್ತಿದೆ. ರವೀಂದ್ರ ಕುಮಾರ್‌ ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರದಲ್ಲಿ ಧನ್ವೀರ್‌ ನಾಯಕರಾಗಿ...

EDITOR PICKS