ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

6 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಗೈರು: ಅರವಿಂದ ಕೇಜ್ರಿವಾಲ್ ವಿರುದ್ಧ  ಪ್ರಕರಣ ದಾಖಲಿಸಿದ...

0
ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ  ಜಾರಿ ನಿರ್ದೇಶನಾಲಯದ...

ಕುಮಾರಸ್ವಾಮಿ ಯಾರಿಗೆ ಕಾಲ್ ಮಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಗೊತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ...

0
ಬೆಂಗಳೂರು: ಕುಮಾರಸ್ವಾಮಿ ಏನೇನೋ ಹೇಳಿದ್ದಾರೆ. ಕುಮಾರಸ್ವಾಮಿ ಯಾರಿಗೆ ಕಾಲ್ ಮಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ನನಗೆ ಎಲ್ಲರೂ ಹೇಳುತ್ತಿದ್ದಾರೆ. ಬಿಜೆಪಿ ಸ್ಟ್ರಾಟಜಿ ಏನು ಎಂದು ಎಲ್ಲವೂ ಗೊತ್ತಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ಬೈಕ್ ಗೆ ಕಾರು ಡಿಕ್ಕಿ: ದಂಪತಿ ಸಾವು

0
ಹಾಸನ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ​​ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ. ಚಂದ್ರೇಗೌಡ(52), ಹೇಮಲತಾ (45) ಮೃತ ದಂಪತಿ. ಉದಯಪುರ...

ದಯವಿಟ್ಟು ವಿವಾದ ಮಾಡಬೇಡಿ: ಸಚಿವ ಹೆಚ್. ಸಿ. ಮಹದೇವಪ್ಪ

0
ಬೆಂಗಳೂರು: ‘ಜ್ಞಾನ ದೇಗುಲವಿದು. ಧೈರ್ಯವಾಗಿ ಪ್ರಶ್ನಿಸಿ’ ಎಂದು ಮೊರಾರ್ಜಿ ವಸತಿ ಶಾಲೆಗಳಲ್ಲಿ ಘೋಷ ವಾಕ್ಯವನ್ನು ಬದಲಾಯಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪ ದಯವಿಟ್ಟು ವಿವಾದ ಮಾಡಬೇಡಿ. ಅನ್ಯಾಯವಾದಾಗ...

ಖಾಲಿ ಹುದ್ದೆ ಭರ್ತಿಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಒಂದೇ ಮಾನದಂಡ: ಮಧು ಬಂಗಾರಪ್ಪ ಭರವಸೆ

0
ಬೆಂಗಳೂರು: ಸರ್ಕಾರಿ ಹಾಗೂ ಖಾಸಗಿ ಅನುದಾನಿ ಶಾಲೆಗಳ ಖಾಲಿ ಹುದ್ದೆ ಭರ್ತಿ ಕುರಿತು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತದೆ. ಹುದ್ದೆ ಭರ್ತಿ ವಿಚಾರದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಒಂದೇ ಮಾನದಂಡ ಅನುಸರಿಸಲಾಗುತ್ತದೆ...

ಸಿಎಂ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

0
ಬೆಂಗಳೂರು: 2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ...

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್...

ಮೂಲ ಬಹಿರಂಗಪಡಿಸದೆ ವೈದ್ಯರು ಸಣ್ಣ ಪ್ರಮಾಣದ ಔಷಧ ಸಂಗ್ರಹಿಸಿ ಇರಿಸಿಕೊಂಡರೆ ಸಾರ್ವಜನಿಕರಿಗೆ ಅಪಾಯಕಾರಿಯಲ್ಲ: ಸುಪ್ರೀಂ

0
ಅಗತ್ಯ ಪರವಾನಗಿಗಳಿಲ್ಲದ ಕೆಲ ಅಲೋಪಥಿ ಔಷಧಿಗಳನ್ನು ತನ್ನ ಕ್ಲಿನಿಕ್‌ನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇರಿಸಿಕೊಂಡಿದ್ದ ವೈದ್ಯರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಈಚೆಗೆ ರದ್ದುಗೊಳಿಸಿದೆ. ಔಷಧ ಮತ್ತು ಸೌಂದರ್ಯವರ್ಧಕಗಳ ಕಾಯಿದೆ- 1940ರ...

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕೆ.ವಿ.ಪ್ರಭಾಕರ್

0
ಕೋಲಾರ: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಈ ಬಾರಿಯ ಬಜೆಟ್ ನಲ್ಲಿ...

ಲೋಕಸಭಾ ಚುನಾವಣೆಯಲ್ಲಿ ಬಿಎಸ್​ ಪಿ ಸ್ವತಂತ್ರ ಸ್ಪರ್ಧೆ: ಮಾಯಾವತಿ

0
ಲೋಕಸಭಾ ಚುನಾವಣೆಯಲ್ಲಿ ಬಿಎಸ್​ ಪಿಯು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ ಪಿ) ಮುಖ್ಯಸ್ಥೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಎಸ್‌ ಪಿಯನ್ನು ಇಂಡಿಯಾ ಒಕ್ಕೂಟವನ್ನು ಸೇರಿಸಿಕೊಳ್ಳಲು ಹಲವು...

EDITOR PICKS