Saval
ಮೈಸೂರು: ಹುಲಿ ದಾಳಿಗೆ ಮಹಿಳೆ ಬಲಿ
ಮೈಸೂರು: ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ ಗ್ರಾಮದಲ್ಲಿ ನಡೆದಿದೆ.
ರತ್ನಮ್ಮ (55) ಮೃತಪಟ್ಟವರು.
ಮಧ್ಯಾಹ್ನದ ವೇಳೆ ದನ ಮೇಯಿಸಲು ಕಾಡಂಚಿಗೆ ತೆರಳಿದ್ದಾಗ ರತ್ನಮ್ಮ ಅವರ ಮೇಲೆ ಹುಲಿ ದಾಳಿ...
ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ...
ಬಂದೂಕು ತೋರಿಸಿ ಮದುವೆಯಾಗುವುದಾಗಿ ಬೆದರಿಕೆ ಹಾಕಿದ್ದು, ಸಪ್ತಪದಿ ತುಳಿಯದಿರುವುದನ್ನು ಕಂಡು ಮದುವೆ ರದ್ದುಪಡಿಸಿದ ಪಾಟ್ನಾ...
1955ರ ಹಿಂದೂ ವಿವಾಹ ಕಾಯಿದೆಯಡಿ ಸಪ್ತಪದಿ (ಸಾತ್ ಫೆರೆ) ಯನ್ನು ಪೂರ್ಣಗೊಳಿಸಲು ಬಂದೂಕು ತೋರಿಸಿ ಮದುವೆಯಾಗಲು ವರನನ್ನು ಬಲವಂತಪಡಿಸಲಾಗಿದೆ ಎಂಬ ಕಾರಣಕ್ಕೆ ಪಾಟ್ನಾ ಹೈಕೋರ್ಟ್ ಇತ್ತೀಚೆಗೆ ಮದುವೆಯನ್ನು ರದ್ದುಗೊಳಿಸಿದೆ.
ವಧು ಮತ್ತು ವರರು ಸಪ್ತಪದಿ...
ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕಗೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡ...
ತುಳಸಿ ಸಸ್ಯ ಔಷಧಿಗಳ ಆಗರ: ವಿದ್ವಾನ್ ಕೃಷ್ಣಮೂರ್ತಿ
ಮೈಸೂರು: ತುಳಸಿ ಸಸ್ಯ ಔಷಧಿಗಳ ಆಗರವಾಗಿದೆ, ಇದು ಪರಿಶುದ್ಧ ಆಮ್ಲಜನಕ ನೀಡಿ ಪ್ರತಿಯೊಂದು ಜೀವಿಗಳನ್ನು ಸಂರಕ್ಷಿಸುತ್ತದೆ. ಇದಕ್ಕಾಗಿ ನಮ್ಮ ಪೂರ್ವಜರು ಇದಕ್ಕೆ ದೇವರ ಸ್ಥಾನಮಾನ ನೀಡಿ ಪೂಜಿಸುತ್ತಾ ಬಂದಿದ್ದಾರೆ ಎಂದು ಅರ್ಚಕರ ಸಂಘದ...
ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆ ಮಾಡುವವರಿಗೆ ಉತ್ತಮ ರೀತಿಯಲ್ಲಿ ಆಹಾರ ತಯಾರಿಸುವ ತರಬೇತಿಯನ್ನು ನೀಡಿರಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು. ಮತ್ತು ಏಪ್ರೋನ್‌ಗಳನ್ನು ಧರಿಸಿ ಅಡುಗೆಯನ್ನು...
ಎಸ್.ಮನೋಹರ್ ಬಂಧಿಸದಿದ್ದರೆ ಗೃಹ ಸಚಿವರ ಕಚೇರಿ ಎದುರು ಧರಣಿ ಎಚ್ಚರಿಕೆ ನೀಡಿದ ಜೆಡಿಎಸ್
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳ ಬಂಧನಕೆ ಮೀನಾಮೇಷ ಎಣಿಸುತ್ತಿದೆ ಪೋಲಿಸರ ವಿರುದ್ಧ, ಕಿಡಿಕಾರಿರುವ ಜೆಡಿಎಸ್; ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದರೆ...
ಭ್ರಷ್ಟಾಚಾರ ಪ್ರಕರಣದಲ್ಲಿ ಡಿಕೆಶಿ ತಪ್ಪತಸ್ಥ ಎಂದು ಪರೋಕ್ಷವಾಗಿ ಒಪ್ಪಿಕೊಂಡ ಸರ್ಕಾರ: ಸಿ.ಟಿ. ರವಿ
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ...
ದುರ್ಗಾ ದೇವಸ್ಥಾನ ಐಹೊಳೆ
ಐಹೊಳೆ ಉತ್ತರ ಕರ್ನಾಟಕದ ಮಲಪ್ರಭಾ ನದಿ ಕಣಿವೆಯ ಐತಿಹಾಸಿಕ ಸ್ಥಳವಾಗಿದ್ದು, ಕ್ರಿ.ಶ 4 ನೇ ಶತಮಾನದಲ್ಲಿ ನಿರ್ಮಿಸಲಾದ 120 ಕ್ಕೂ ಹೆಚ್ಚು ದೇವಾಲಯದ ರಚನೆಗಳನ್ನು ಹೊಂದಿದೆ. ಪುರಾತತ್ತ್ವ ಶಾಸ್ತ್ರ, ಪ್ರಾಚೀನ ದೇವಾಲಯಗಳು ಮತ್ತು...
ಮೈಸೂರು ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರಿಗೆ ಪಾವತಿಯಾಗದ ವೇತನ: ನಿರ್ದೇಶಕಿ ಡಾ.ದಾಕ್ಷಾಯಿಣಿಯವರಿಗೆ ಮನವಿ ಸಲ್ಲಿಕೆ
ಮೈಸೂರು: ಕಳೆದ ಎರಡು ತಿಂಗಳಿನಿಂದ ಮೈಸೂರು ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಎಂಎಂಸಿ ನಿರ್ದೇಶಕಿ ಡಾ.ದಾಕ್ಷಾಯಿಣಿಯವರಿಗೆ ಮನವಿ ನೀಡಲಾಯಿತು.
ಹೊರ ಗುತ್ತಿಗೆ ನೌಕರರು ವೇತನವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ಎರಡು...





















