Saval
‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’: ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ...
ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲೆಗಳ ಪ್ರವೇಶದ್ವಾರದಲ್ಲಿದ್ದ 'ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ" ಘೋಷವಾಕ್ಯವನ್ನು ಬದಲಾಯಿಸಲಾಗಿದೆ, 'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು' ಎಂದು ಬದಲಾವಣೆ ಮಾಡಲಾಗಿದೆ.
ಜಿಲ್ಲೆಯ ಮೊರಾರ್ಜಿ...
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು
ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ: ಎಂ ಬಿ ಪಾಟೀಲ
ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300...
ಮತಾಂತರ ಯತ್ನವನ್ನು ತಕ್ಷಣ ನಿಲ್ಲಿಸದಿದ್ದರೆ ಕ್ರೈಸ್ತರನ್ನು ಶ್ರೀರಾಮ ಸೇನೆ ಒದ್ದು ಓಡಿಸಲಿದೆ: ಪ್ರಮೋದ್ ಮುತಾಲಿಕ್...
ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ 3,600ರಷ್ಟು ಲಂಬಾಣಿ ತಾಂಡಾಗಳಿದ್ದು, ಶೇ. 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು...
ಏಪ್ರಿಲ್ 15ರಿಂದ 23ರವರೆಗೆ ಐತಿಹಾಸಿಕ ಬೆಂಗಳೂರು ಕರಗ
ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವವು ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದೆ.
ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ...
ಪಾಕ್ ನ ಕುಖ್ಯಾತ ಭೂಗತ ಪಾತಕಿ ಗುಂಡೇಟಿಗೆ ಬಲಿ
ಲಾಹೋರ್(ಇಸ್ಲಾಮಾಬಾದ್): ಲಾಹೋರ್ ನ ಭೂಗತ ಪಾತಕಿ, ಗೂಡ್ಸ್ ಟ್ರಾನ್ಸ್ ಪೋರ್ಟ್ ನೆಟ್ ವರ್ಕ್ ನ ಮಾಲೀಕ ಅಮೀರ್ ಬಾಲಾಜ್ ಟಿಪು ನನ್ನು ಮದುವೆ ಸಮಾರಂಭದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಚುಂಗ್...
ಕುಣಿಗಲ್: ಮನೆ ಡೋರ್ ಲಾಕರ್ ಮೀಟಿ ನಗದು ಸೇರಿದಂತೆ ಚಿನ್ನಾಭರಣ ಕಳ್ಳತನ
ಕುಣಿಗಲ್: ಶಿಕ್ಷಕನ ಮನೆ ಡೋರ್ ಲಾಕರ್ ಮೀಟಿ ನಗದು ಸೇರಿದಂತೆ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಕುಣಿಗಲ್ ಪಟ್ಟದ ಕೆಆರ್ ಎಸ್ ಅಗ್ರಹಾರದಲ್ಲಿ ನಡೆದಿದೆ,
ಪಟ್ಟಣದ ಕೆ.ಆರ್.ಎಸ್ ಅಗ್ರಹಾರದ ಶಿಕ್ಷಕ ಎ.ಎನ್ ಕೃಷ್ಣಮೂರ್ತಿ...
ಹಾಸನದ ಹೊರ ವಲಯದಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರ ನಿರ್ಲಕ್ಷ್ಯ: ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹ
ಹಾಸನ: ಹಾಸನದ ಹೊರ ವಲಯದಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶವಿದ್ದರೂ ಹೊರ ರಾಜ್ಯದ ನೌಕರರನ್ನೇ ಕಾರ್ಖಾನೆಗಳು ಬಳಸಿಕೊಳ್ಳುತ್ತಿದ್ದು, ಇಂತವರ ವಿರುದ್ದ ಕ್ರಮಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹಿಸಿದ್ದಾರೆ.
ಹಾಸನದ ಕೈಗಾರಿಕಾ ವಲಯದಲ್ಲಿರುವ...
ಮಹಾರಾಷ್ಟ್ರ: ಕಾಲುವೆಗೆ ಕಾರು ಬಿದ್ದು ಮೂವರ ಸಾವು
ಮಹಾರಾಷ್ಟ್ರ: ಗೊಂಡಿಯಾದ ಅಮ್ಗಾಂವ್ ಮತ್ತು ಸಲೇಕಾ ನಡುವಿನ ಕಾಲುವೆಗೆ ಕಾರು ಬಿದ್ದು ಮೂವರು ಸಾವನ್ನಪ್ಪಿದ್ದಾರೆ.
ಸಲ್ಲೇಖನ ವ್ರತದಿಂದ ದೇಹ ತ್ಯಜಿಸಿದ ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಮಹಾರಾಜರ ಅಂತಿಮ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಆರು...
ಪೊಲೀಸ್ ವಾಹನ ಬಳಸಿ ರೀಲ್ಸ್: ಯುವಕನ ಬಂಧನ
ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಪೊಲೀಸ್ ವಾಹನವನ್ನು ಬಳಸಿಕೊಂಡು ಇನ್ಸ್ಟಾಗ್ರಾಮ್ ರೀಲ್ಸ್ ಮಾಡಿದ ಯುವಕನೊಬ್ಬ ಪೊಲೀಸರು ಬಂಧಿಸಿದ್ದಾರೆ.
ಇಂದಿರಾಪುರಂ ಪ್ರದೇಶದಲ್ಲಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಎಂಬಾತ ಖಾಲಿಯಿದ್ದ...
ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನರಾಗಿದ್ದಾರೆ.
ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ...





















