Saval
ಭ್ರಷ್ಟಾಚಾರ ಪ್ರಕರಣದಲ್ಲಿ ಡಿಕೆಶಿ ತಪ್ಪತಸ್ಥ ಎಂದು ಪರೋಕ್ಷವಾಗಿ ಒಪ್ಪಿಕೊಂಡ ಸರ್ಕಾರ: ಸಿ.ಟಿ. ರವಿ
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ...
ದುರ್ಗಾ ದೇವಸ್ಥಾನ ಐಹೊಳೆ
ಐಹೊಳೆ ಉತ್ತರ ಕರ್ನಾಟಕದ ಮಲಪ್ರಭಾ ನದಿ ಕಣಿವೆಯ ಐತಿಹಾಸಿಕ ಸ್ಥಳವಾಗಿದ್ದು, ಕ್ರಿ.ಶ 4 ನೇ ಶತಮಾನದಲ್ಲಿ ನಿರ್ಮಿಸಲಾದ 120 ಕ್ಕೂ ಹೆಚ್ಚು ದೇವಾಲಯದ ರಚನೆಗಳನ್ನು ಹೊಂದಿದೆ. ಪುರಾತತ್ತ್ವ ಶಾಸ್ತ್ರ, ಪ್ರಾಚೀನ ದೇವಾಲಯಗಳು ಮತ್ತು...
ಮೈಸೂರು ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರಿಗೆ ಪಾವತಿಯಾಗದ ವೇತನ: ನಿರ್ದೇಶಕಿ ಡಾ.ದಾಕ್ಷಾಯಿಣಿಯವರಿಗೆ ಮನವಿ ಸಲ್ಲಿಕೆ
ಮೈಸೂರು: ಕಳೆದ ಎರಡು ತಿಂಗಳಿನಿಂದ ಮೈಸೂರು ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಎಂಎಂಸಿ ನಿರ್ದೇಶಕಿ ಡಾ.ದಾಕ್ಷಾಯಿಣಿಯವರಿಗೆ ಮನವಿ ನೀಡಲಾಯಿತು.
ಹೊರ ಗುತ್ತಿಗೆ ನೌಕರರು ವೇತನವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ಎರಡು...
ಮತದಾನ ನೋಂದಣಿ ಸಂಬಂಧದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮೈಸೂರು ಮಹಾನಗರ ಪಾಲಿಕೆ ಹಾಗೂ ರೋಟರಿ ಐವರಿ ಸಿಟಿ, ಮೈಸೂರು ಇವರ ಸಹಯೋಗದಲ್ಲಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಮತದಾನ ನೊಂದಣಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ...
ಮೈಸೂರು: ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಕಳ್ಳತನ
ಮೈಸೂರು: ವಿನಾಯಕ ನಗರದ ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಚಿನ್ನದ ತಾಳಿ ಸೇರಿ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ.
ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನವಿಗ್ರಹ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ವಿವಿ...
ನಮ್ಮ ಮೆಟ್ರೋದಲ್ಲಿ ಬಿಕ್ಷಾಟನೆ: 500 ರೂ. ದಂಡ ವಿಧಿಸಿದ ಅಧಿಕಾರಿಗಳು
ಬೆಂಗಳೂರು: ತಾನೊಬ್ಬ ಮೂಕ ಮತ್ತು ಕಿವುಡ ಎಂದು ಹೇಳಿಕೊಂಡ ಯುವಕನೊರ್ವ ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುತ್ತಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ದೂರು ಬರುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರು ಮೆಟ್ರೋ ರೈಲು ನಿಗಮದ...
ಡಿಕೆಶಿ ಪ್ರಾಮಾಣಿಕರಾಗಿದ್ದರೆ ಪ್ರಕರಣ ಹಿಂಪಡೆಯುವ ಅಗತ್ಯವಿರಲಿಲ್ಲ: ನಳಿನ್ ಕುಮಾರ್ ಕಟೀಲ್
ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರು, ಪಾರದರ್ಶಕವಾಗಿ ಇದ್ದಿದ್ದೇ ಆದರೆ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ಅಗತ್ಯ ಇರಲಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಚಿವ ಸಂಪುಟ ಸಭೆಯಲ್ಲಿ...
ಸಿದ್ದರಾಮಯ್ಯಗೆ ನೈತಿಕತೆ ಇದ್ದರೇ ರಾಜೀನಾಮೆ ನೀಡಲಿ: ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ ಅನುಮತಿ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೋವಿಂದ...
ಐದು ದಶಕಗಳ ಬಳಿಕ ಅರ್ಜಿ ಸಲ್ಲಿಕೆಗೆ ಕಿಡಿ; ನಿದ್ದೆಯಿಂದ ಎದ್ದು ಬಂದವರು ನೆರವು ನಿರೀಕ್ಷಿಸಲಾಗದು:...
“ಐದು ದಶಕಗಳ ಕಾಲ ಗಾಢ ನಿದ್ರೆಯಲ್ಲಿದ್ದು, ಈಗ ದೈವವಾಣಿ ಬಂದಂತೆ ಏಕಾಏಕಿ ನಿದ್ದೆಯಿಂದ ಎದ್ದು ನ್ಯಾಯ ಕೇಳಲು ಬಂದವರಿಗೆ ನೆರವು ನೀಡಲು ನಾವು ಇಲ್ಲಿ ಕೂತಿಲ್ಲ. ಅಂತಹದ್ದನ್ನು ನಮ್ಮಿಂದ ನಿರೀಕ್ಷಿಸುವುದೂ ಬೇಡ” ಎಂದು...
ಮಂಡ್ಯ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು
ಮಂಡ್ಯ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ನಡೆದಿದೆ.
ರಾಜೇನಹಳ್ಳಿ ರೈತ ರವಿಕುಮಾರ್(43) ಮೃತ ರೈತ.
ಹುಲ್ಲು ಕುಯ್ಯಲು ಜಮೀನಿಗೆ ತೆರಳಿದ್ದ ವೇಳೆ...





















