ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಗೌತಮ ಕ್ಷೇತ್ರದಲ್ಲಿ ಫೆ.24 ರಂದು 266ನೇ ಪೌರ್ಣಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ

0
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನ ಕೊಪ್ಪಲಿನ ಗೌತಮ ಕ್ಷೇತ್ರದಲ್ಲಿ ಫೆ.24 ರಂದು 266ನೇ ಪೌರ್ಣಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜಾ, ಶ್ರೀ ಅನ್ನಪೂರ್ಣೇಶ್ವರಿ ಹೋಮ ಹಾಗೂ ಗೀತಾ ಪಾರಾಯಣ ಹಾಗೂ ಗುರುವಂದನಾ...

ಆಸ್ತಿಗಾಗಿ ಮೊದಲ ಪತ್ನಿಯ ಮಕ್ಕಳೊಂದಿಗೆ ಸೇರಿ ಎರಡನೇ ಪತ್ನಿಯನ್ನು ಕೊಲೆಗೈದ ಪತಿ

0
ಮೈಸೂರು: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದಿದೆ. ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಅಖಿಲಾ...

ರಾಷ್ಟ್ರೀಯ ಸೈನ್ಸ್ ಮ್ಯೂಸಿಯಮ್​​ ಸಂಸ್ಥೆಯಲ್ಲಿ ಕಚೇರಿ-ತಾಂತ್ರಿಕ ಸಹಾಯಕರ ನೇಮಕಾತಿಗೆ ಅರ್ಜಿ ಅಹ್ವಾನ

0
ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಮ್ಸ್ (NCSM), ಕೋಲ್ಕತ್ತಾ ಈ ಸಂಸ್ಥೆಯಲ್ಲಿ 06 ಆಫೀಸ್ ಅಸಿಸ್ಟೆಂಟ್ Gr ಹುದ್ದೆಗಳಿಗೆ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಾಹೀರಾತು ಸಂ. 03/2024 ಗ್ರೇಡ್​​ III ಮತ್ತು ತಾಂತ್ರಿಕ ಸಹಾಯಕ-ಎ...

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

0
ಮಂಗಳೂರು: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ...

ನಗರ ಪ್ರದೇಶದ ಮತದಾನ ಹೆಚ್ಚಳಕ್ಕೆ ಜಾಗೃತಿ ಮೂಡಿಸಿ: ವಸ್ತ್ರದ್

0
ಮೈಸೂರು: ಕಳೆದ ಚುನಾವಣೆಯಲ್ಲಿ ಮೈಸೂರು ನಗರ ವ್ಯಾಪ್ತಿಯ ಚಾಮರಾಜ, ನರಸಿಂಹರಾಜ ಹಾಗೂ ಕೃಷ್ಣರಾಜ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೆಲ ಮತಗಟ್ಟೆಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಮತದಾನವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ...

ಅಳಿಯನ‌ ಮೇಲೆ ಕಾರು ಹಾಯಿಸಲು ಹೋಗಿ, ಪಾದಚಾರಿಗಳಿಗೆ ಡಿಕ್ಕಿ: ಐವರಿಗೆ ಗಾಯ

0
ಹುಬ್ಬಳ್ಳಿ: ಅಳಿಯನ‌ ಮೇಲೆ ಕಾರು ಹಾಯಿಸಲು ಹೋಗಿ, ಪಾದಚಾರಿಗಳಿಗೆ ಕಾರು ಡಿಕ್ಕಿಯಾದ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ಅಳಿಯನ ಮೇಲಿನ ಸಿಟ್ಟಿನಿಂದ ರಸ್ತೆ ಪಕ್ಕದಲ್ಲಿ ನಿಂತವರಿಗೆ ಏಟು ಬಿದ್ದಿದ್ದು, ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡವರನ್ನು...

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಮಹಿಳೆಯರು ಸೇರಿದಂತೆ 8 ಮಂದಿ ಸಾವು

0
ವಿರುಧುನಗರ (ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ಸ್ಫೋಟಗೊಂಡು ಐವರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟ ಘಟನೆ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮು ದೇವನಪಟ್ಟಿಯಲ್ಲಿರುವ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದೆ. ಘಟನೆಯಲ್ಲಿ...

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮ ವಹಿಸಿ: ಕೆ ಎಂ ಗಾಯಿತ್ರಿ

0
ಮೈಸೂರು: ಅಧಿಕಾರಿಗಳು ಸಮಸ್ಯೆ ಇರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಮುಂಬರುವ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ...

ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

0
ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾದ ಪರಿಣಾಮ ಶಾಲಾ ಬಸ್ಸಿನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ಇಲ್ಲಿನ...

“ಫಾರ್‌ ರಿಜಿಸ್ಟ್ರೇಶನ್‌’ ಚಿತ್ರ ಫೆ.23ರಂದು ತೆರೆ

0
ಮಿಲನಾ ನಾಗರಾಜ್‌ ಹಾಗೂ ಪೃಥ್ವಿ ಅಂಬರ್‌ ಮುಖ್ಯಭೂಮಿಕೆಯಲ್ಲಿರುವ “ಫಾರ್‌ ರಿಜಿಸ್ಟ್ರೇಶನ್‌’ ಚಿತ್ರ ಫೆ.23ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ನಿರ್ದೇಶಕರಾದ ಶಶಾಂಕ್‌ ಹಾಗೂ ಚೇತನ್‌ ಕುಮಾರ್‌ ಟ್ರೇಲರ್‌ ಬಿಡುಗಡೆ ಮಾಡಿ...

EDITOR PICKS