Saval
ಮತದಾನ ನೋಂದಣಿ ಸಂಬಂಧದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮೈಸೂರು ಮಹಾನಗರ ಪಾಲಿಕೆ ಹಾಗೂ ರೋಟರಿ ಐವರಿ ಸಿಟಿ, ಮೈಸೂರು ಇವರ ಸಹಯೋಗದಲ್ಲಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಮತದಾನ ನೊಂದಣಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ...
ಮೈಸೂರು: ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಕಳ್ಳತನ
ಮೈಸೂರು: ವಿನಾಯಕ ನಗರದ ವಿನಾಯಕ ದೇವಸ್ಥಾನದ ಕಿಟಕಿ ಗಾಜು ಒಡೆದು ಚಿನ್ನದ ತಾಳಿ ಸೇರಿ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ.
ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನವಿಗ್ರಹ ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ವಿವಿ...
ನಮ್ಮ ಮೆಟ್ರೋದಲ್ಲಿ ಬಿಕ್ಷಾಟನೆ: 500 ರೂ. ದಂಡ ವಿಧಿಸಿದ ಅಧಿಕಾರಿಗಳು
ಬೆಂಗಳೂರು: ತಾನೊಬ್ಬ ಮೂಕ ಮತ್ತು ಕಿವುಡ ಎಂದು ಹೇಳಿಕೊಂಡ ಯುವಕನೊರ್ವ ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುತ್ತಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ದೂರು ಬರುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರು ಮೆಟ್ರೋ ರೈಲು ನಿಗಮದ...
ಡಿಕೆಶಿ ಪ್ರಾಮಾಣಿಕರಾಗಿದ್ದರೆ ಪ್ರಕರಣ ಹಿಂಪಡೆಯುವ ಅಗತ್ಯವಿರಲಿಲ್ಲ: ನಳಿನ್ ಕುಮಾರ್ ಕಟೀಲ್
ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರು, ಪಾರದರ್ಶಕವಾಗಿ ಇದ್ದಿದ್ದೇ ಆದರೆ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ಅಗತ್ಯ ಇರಲಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಚಿವ ಸಂಪುಟ ಸಭೆಯಲ್ಲಿ...
ಸಿದ್ದರಾಮಯ್ಯಗೆ ನೈತಿಕತೆ ಇದ್ದರೇ ರಾಜೀನಾಮೆ ನೀಡಲಿ: ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ ಅನುಮತಿ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೋವಿಂದ...
ಐದು ದಶಕಗಳ ಬಳಿಕ ಅರ್ಜಿ ಸಲ್ಲಿಕೆಗೆ ಕಿಡಿ; ನಿದ್ದೆಯಿಂದ ಎದ್ದು ಬಂದವರು ನೆರವು ನಿರೀಕ್ಷಿಸಲಾಗದು:...
“ಐದು ದಶಕಗಳ ಕಾಲ ಗಾಢ ನಿದ್ರೆಯಲ್ಲಿದ್ದು, ಈಗ ದೈವವಾಣಿ ಬಂದಂತೆ ಏಕಾಏಕಿ ನಿದ್ದೆಯಿಂದ ಎದ್ದು ನ್ಯಾಯ ಕೇಳಲು ಬಂದವರಿಗೆ ನೆರವು ನೀಡಲು ನಾವು ಇಲ್ಲಿ ಕೂತಿಲ್ಲ. ಅಂತಹದ್ದನ್ನು ನಮ್ಮಿಂದ ನಿರೀಕ್ಷಿಸುವುದೂ ಬೇಡ” ಎಂದು...
ಮಂಡ್ಯ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು
ಮಂಡ್ಯ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ನಡೆದಿದೆ.
ರಾಜೇನಹಳ್ಳಿ ರೈತ ರವಿಕುಮಾರ್(43) ಮೃತ ರೈತ.
ಹುಲ್ಲು ಕುಯ್ಯಲು ಜಮೀನಿಗೆ ತೆರಳಿದ್ದ ವೇಳೆ...
ಸರ್ಕಾರ ದರೋಡೆಕೋರರ ರಕ್ಷಣೆಗೆ ನಿಂತಿದೆ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು...
3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಪ್ರಕರಣ
ಬೆಂಗಳೂರು: ಜಯನಗರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.
ದೂರಿನ ಆಧಾರದ ಮೇಲೆ ಪೊಲೀಸರು ಜಯನಗರ ನಿವಾಸಿ ಆರೋಪಿ ಶರವಣ (22) ಅನ್ನು ಬಂಧಿಸಿ...
ಸರ್ಕಾರ ಯಾರನ್ನು ರಕ್ಷಣೆ ಮಾಡುತ್ತಿಲ್ಲ: ಸಚಿವ ಡಾ.ಎಚ್.ಸಿ ಮಹದೇವಪ್ಪ
ಮೈಸೂರು: ಸರಕಾರ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಆ ರೀತಿಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಪ್ರಕರಣವನ್ನ ಸಿಬಿಐನಿಂದ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಚಿವರು,...





















