Saval
ಚಾಲಕನ ನಿಯಂತ್ರಣ ತಪ್ಪಿ ಕಾರು, ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ: ಓರ್ವನಿಗೆ ಗಾಯ
ಮಂಗಳೂರು: ಅತೀ ವೇಗದಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇನ್ನೊಂದು ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಢಿಕ್ಕಿಯಾದ ಘಟನೆ ನಗರದ ಕೊಡಿಯಾಲ್ ಬೈಲ್ ನವಭಾರತ ವೃತ್ತದ ಬಳಿ ಸಂಭವಿಸಿದೆ.
ಘಟನೆಯಲ್ಲಿ ವ್ಯಕ್ತಿಯೊಬ್ಬರಿಗೆ ಗಾಯವಾಗಿದ್ದು,...
ವಿದ್ಯಾರ್ಥಿಗಳಿಗೆ ಈ ರೀತಿಯ ವಿಚಾರ ಸಂಕಿರಣಗಳನ್ನು ಪ್ರತೀ ವರ್ಷವೂ ಆಯೋಜಿಸಬೇಕು: ಕೆ.ಹರೀಶ್ ಗೌಡ
ಮೈಸೂರು: ರಾಜ್ಯ ಪತ್ರಾಗಾರ ಇಲಾಖೆಯ ಏಕೀಕರಣ ಕಾರ್ಯಕ್ರಮವು ಇಂದಿಗೆ ಸೀಮಿತವಾಗಿರದೆ, ಪ್ರತೀ ವರ್ಷವು ಆಯೋಜಿಸಿ ವಿದ್ಯಾರ್ಥಿಗಳಿಗೆ ವಿಷಯಗಳ ಬಗ್ಗೆ ಅರಿವು ಮೂಡುವಂತೆ ಮಾಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್...
ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ...
ಯುವಕರು, ವಿದ್ಯಾರ್ಥಿಗಳು ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಕೆ ಹರೀಶ್ ಗೌಡ
ಮೈಸೂರು: ಮಾನವ ಸಮಾಜದ ಬಗ್ಗೆ ಕ್ರಾಂತಿ ಮಾಡಿದ ಏಕೈಕ ವ್ಯಕ್ತಿ ಬಸವಣ್ಣನವರು. ಅವರ ವಚನಗಳ ಮೂಲಕವೇ ಸಮ ಸಮಾಜವನ್ನು ನಿರ್ಮಾಣಮಾಡಲು ಮುಂದಾದವರು. ಇಂತಹವರ ವಚನಗಳನ್ನು ಯುವಕರು ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು...
ತುಮಕೂರು: ಕಳೆದ ಒಂದು ವರ್ಷದಿಂದ ಗೃಹ ಬಂಧನದಲ್ಲಿದ್ದ ವೃದ್ಧೆಯ ರಕ್ಷಣೆ
ತುಮಕೂರು: ತುಮಕೂರು ನಗರದಲ್ಲಿ ಕಳೆದ ಒಂದು ವರ್ಷದಿಂದ ಗೃಹ ಬಂಧನಕ್ಕೆ ಒಳಗಾಗಿದ್ದ ವೃದ್ಧೆಯನ್ನು ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಿಂದ ರಕ್ಷಣೆ ಮಾಡಲಾಗಿದೆ.
80 ವರ್ಷದ ವೃದ್ಧೆಯನ್ನು ಕಳೆದ...
ದೆಹಲಿಯ ಸರೈ ರೋಹಿಲ್ಲಾದ ವಸತಿ ಕಾಲೋನಿ ಬಳಿ ಹಳಿ ತಪ್ಪಿದ ರೈಲು
ನವದೆಹಲಿ: ದೆಹಲಿಯ ಸರೈ ರೋಹಿಲ್ಲಾದ ವಸತಿ ಕಾಲೋನಿ ಸಮೀಪ ರೈಲಿನ ಹತ್ತು ಬೋಗಿ ಹಳಿ ತಪ್ಪಿ ಬಿದ್ದಿರುವ ಘಟನೆ ಶನಿವಾರ (ಫೆ.17) ನಡೆದಿರುವುದಾಗಿ ವರದಿ ತಿಳಿಸಿದೆ.
ಉತ್ತರ ದೆಹಲಿಯ ಝಾಕ್ರಿಯಾ ಫ್ಲೈಓವರ್ ಸಮೀಪದ ಪಟೇಲ್...
ಹೈಕಮಾಂಡ್ ಬಳಿ ತುಮಕೂರು ಟಿಕೆಟ್ ಕೇಳಿದ್ದೇನೆ: ಮಾಜಿ ಸಚಿವ ವಿ.ಸೋಮಣ್ಣ
ಬೆಂಗಳೂರು: ತುಮಕೂರಿಗೂ ನನಗೂ ಅವಿನಾಭಾವ ಸಂಬಂಧವಿದೆ. ಹೈಕಮಾಂಡ್ ಬಳಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಹೈಕಮಾಂಡ್ ಬಳಿ ತುಮಕೂರು...
ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ನಕ್ಸಲ್ ಶ್ರೀಮತಿಗೆ 14 ದಿನ ನ್ಯಾಯಾಂಗ ಬಂಧನ
ಚಿಕ್ಕಮಗಳೂರು: ಕರಪತ್ರ ಹಂಚಿಕೆ, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯಕ್ಕೆ ಕ್ಕೆ ಸಂಚು ರೂಪಿಸಿದ ಆರೋಪದಲ್ಲಿದ್ದ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ಚಿಕ್ಕಮಗಳೂರಿನ ನಕ್ಸಲ್ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶ್ರೀಮತಿ...
ಸಿಎಂ ವಿರುದ್ಧ ಸಂಸದ ಅನಂತಕುಮಾರ್ ಹೆಗ್ಡೆ ಬಳಸಿರುವುದು ಕೀಳು ಭಾಷೆ; ಇದು ಶೋಭೆ ತರುವುದಿಲ್ಲ:...
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗ್ಡೆ ಬಳಕೆ ಮಾಡಿರುವುದು ಕೀಳು ಭಾಷೆ. ಇದು ಶೋಭೆ ತರುವಂಥದ್ದಲ್ಲ” ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮೌಖಿಕವಾಗಿ ಹೇಳಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ...
ಬೃಹತ್ ಸೈಕಲ್ ಜಾಥಾ ಮೂಲಕ ಸಂವಿಧಾನ ಜಾಗೃತಿ
ಮೈಸೂರು : ಭಾರತವು ತನ್ನ ಸಂವಿಧಾನವನ್ನು ಅಂಗೀಕರಿಸಿಕೊಂಡು 75 ವರ್ಷದ ಆಚರಣೆಯ ಪ್ರಯುಕ್ತ "ಸಂವಿಧಾನ ಜಾಗೃತಿ ಜಾಥಾ" ಅಂಗವಾಗಿ
ಇಂದು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು...





















