ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಧನಗರ್‌ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

0
ಧನಗರ್‌ (ಕುರುಬ) ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಎಂದು ವರ್ಗೀಕರಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ . ಮುದ್ರಣ ದೋಷದಿಂದಾಗಿ ಈ ಸಮುದಾಯವನ್ನು 'ಧನಗಡ್‌'...

ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಆಮ್ ಆದ್ಮಿ ಪಕ್ಷ

0
ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದಿದೆ. ಶನಿವಾರ ಧ್ವನಿ ಮತದ ಮೂಲಕ ವಿಶ್ವಾಸಮತ ಯಾಚನೆ ನಿರ್ಣಯವನ್ನು ಅಂಗೀಕರಿಸಲಾಗಿದೆ.  ಮದ್ಯದ ಅಬಕಾರಿ ನೀತಿಗೆ ಸಂಬಂಧಿಸಿದ ಆಪಾದಿತ...

ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್ ಬಂಧನ

0
ಚಿಕ್ಕಮಗಳೂರು: ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್​ ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್...

ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿ ಅಲ್ಲ, ಹಳ್ಳಿಯ ಸಂಸದ: ಡಿಸಿಎಂ ಡಿ ಕೆ ಶಿವಕುಮಾರ್

0
ಮಂಗಳೂರು: ಜೆಡಿಎಸ್ ನಾಯಕ ಹೆಚ್ ​ಡಿ ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ವಿರುದ್ಧವೇ ಸ್ಪರ್ಧಿಸಿದರೂ ಬೇಸರವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ...

1 ಕೋಟಿ ದೋಚಲು ಅಪಹರಣ ನಾಟಕವಾಡಿದ ಕಾರು ಚಾಲಕ ಸೇರಿದಂತೆ ಐವರ ಬಂಧನ

0
ಬೆಂಗಳೂರು: ಮಾಲೀಕರ ಬಳಿ ಇದ್ದ 1 ಕೋಟಿ ರೂ. ದೋಚಲು‌ ಕಾರು ಚಾಲಕನೊಬ್ಬ ರೌಡಿಶೀಟರ್‌ ಜತೆ ಸೇರಿ ಅಪಹರಣದ ನಾಟಕವಾಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಾರು ಚಾಲಕ ಹೇಮಂತ್‌ ಕುಮಾರ್‌ (34), ಮಲ್ಲೇಶ್ವರ...

ಚಿಕ್ಕಮಗಳೂರು: ಯುವಕನ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಬಂಧನ

0
ಚಿಕ್ಕಮಗಳೂರು: ಕತ್ತು ಸೀಳಿ ಯುವಕನನ್ನು ಬರ್ಬರ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ನಾಗಮಂಗಲದ ಮನೋಜ್, ಕೌಶಿಕ್, ಬೆಂಗಳೂರು ಆರ್.ಆರ್.ನಗರದ ಕೃಷ್ಣ ಮತ್ತು ಕೆಂಗೇರಿಯ ರಾಜಬಾಬು ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆಯಲ್ಲಿ...

ಟ್ರಕ್‌ – ಎಸ್‌ ಯುವಿ ಅಪಘಾತ: 18 ತಿಂಗಳ ಮಗು ಸೇರಿದಂತೆ ನಾಲ್ವರು ಸಾವು

0
ಜೈಪುರ:  ಟ್ರಕ್‌ ಹಾಗೂ ಎಸ್‌ಯುವಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕಾನೇರ್‌ನಲ್ಲಿ ಶುಕ್ರವಾರ(ಫೆ.16 ರಂದು) ನಡೆದಿದೆ. ಭಾರತ್ಮಾಲಾ ಎಕ್ಸ್‌...

ಶಿವಮೊಗ್ಗ: ರಾಹುಲ್ ಹುಂಡೈ ಕಾರು ಶೋರೂಂನಲ್ಲಿ ಅಗ್ನಿ ಅವಘಡ- 3 ಕಾರು ಸಂಪೂರ್ಣ ಭಸ್ಮ

0
ಶಿವಮೊಗ್ಗ: ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್ ​ನಿಂದ ಮಾಡಿದ್ದಾಗಿದ್ದರಿಂದ...

ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ?,  ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ?: ದಿನೇಶ್...

0
ಮಂಗಳೂರು: ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಎಂದು ಮಂಗಳೂರಿಗರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಳಿದರು. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ...

ಶೇ 60ರಷ್ಟು ಕನ್ನಡ ಬಳಸದ 18 ಮಳಿಗೆಗಳಿಗೆ ಬೀಗ

0
ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ. ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ...

EDITOR PICKS