ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40687 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೆಹಲಿ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಅರವಿಂದ್​​​ ಕೇಜ್ರಿವಾಲ್

0
ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ ಅವರು ಇಂದು (ಫೆ.17) ದೆಹಲಿ ನ್ಯಾಯಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ...

ಕರಾಮುವಿ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇರ ನೇಮಕಾತಿಗೆ ತಡೆಯಾಜ್ಞೆ

0
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇರ ನೇಮಕಾತಿಗೆ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು  ತನ್ನ 7 ಪ್ರೊಫೆಸರ್ ಹಾಗೂ...

ಲಾರಿ – ಟಿಟಿ ವಾಹನ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು

0
ರಾಮನಗರ: ಲಾರಿ ಹಾಗೂ ಟಿಟಿ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ಸಂಭವಿಸಿದೆ. ಮೈಸೂರು ಮೂಲದ ಸೋಮಲಿಂಗಪ್ಪ(70), ಸೋಮಣ್ಣ(68), ರಾಜೇಶ್ವರಿ(52) ಮೃತಪಟ್ಟವರು. ಹಾವೇರಿಯಲ್ಲಿ ...

ಶೀಘ್ರವೇ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಮಿಳುನಾಡು ಖಂಡನೆ

0
ಚೆನ್ನೈ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಕ್ಕೆ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಪಾದಿಸಿದರು. ಇದಕ್ಕೆ...

ರಾಮನಗರ: ಮನೆಯಲ್ಲೇ ಮಹಿಳಾ ಕಾನ್ ಸ್ಟೇಬಲ್ ನೇಣಿಗೆ ಶರಣು

0
ರಾಮನಗರ : ಮನೆಯಲ್ಲೇ ಮಹಿಳಾ ಕಾನ್ ಸ್ಟೇಬಲ್ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 27) ಆತ್ಮಹತ್ಯೆ ಮಾಡಿಕೊಂಡ ಕಾನ್ ಸ್ಟೇಬಲ್. ಮಂಜುಶ್ರೀ ಅವರು ಬೆಂಗಳೂರಿನ...

ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಕಡಿತ: ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿಸಿದ ಬಜೆಟ್– ಎಸ್ ಎಫ್ ಐ

0
ಬೆಂಗಳೂರು:  ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ 2020-21 ರಲ್ಲಿ 13% , 2021-22 ರಲ್ಲಿ 12.7% , 2022-23 ರಲ್ಲಿ 12.9% , 2023-24 ರಲ್ಲಿ 11% ಹಾಗೂ ಈ 2024-25 ರ...

ಪಾಂಡವಪುರ ಕೆರೆಯಲ್ಲಿ ಅನುಮಾನಸ್ಪದವಾಗಿ ಮಹಿಳೆ-ಪುರುಷನ ಶವ ಪತ್ತೆ!

0
ಪಾಂಡವಪುರ:ಪಟ್ಟಣದ ಹಿರೋಡೆ ಕೆರೆಯಲ್ಲಿ ಅಪರಿಚಿತ ಮಹಿಳೆ ಮತ್ತು ಪುರುಷನ ಮೃತದೇಹಗಳು ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪಟ್ಟಣದ ನಾಗಮಂಗಲ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಹಿರೋಡೆ ಕೆರೆಯ ದಡದ ಕೆಸರಿನಲ್ಲಿ ಮಹಿಳೆ ಮತ್ತು ಪುರುಷನ...

ರಾಜ್ಯದ ಬಡವರಿಗೆ ಕೊಳ್ಳುವ ಶಕ್ತಿ ಹೆಚ್ಚಳ; ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು- ಮುಖ್ಯಮಂತ್ರಿ...

0
ಬೆಂಗಳೂರು, ಫೆಬ್ರವರಿ 16: ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ , ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಪ್ರಯತ್ನವೂ...

ಇವ ನಮ್ಮವ, ಇವ ನಮ್ಮವ ಶೀರ್ಷಿಕೆಯಡಿ ಬಹುರೂಪಿ ನಾಟಕೋತ್ಸವ

0
ನಾಟಕೋತ್ಸವ ಯಶಸ್ಸಿಗೆ ಇಲಾಖೆಗಳು ಕೈಜೋಡಿಸಿ: ಜಿಲ್ಲಾಧಿಕಾರಿ ಮೈಸೂರು: ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಇವ ನಮ್ಮವ, ಇವ ನಮ್ಮವ ಎಂಬ ಉಕ್ತಿಯ ಶೀರ್ಷಿಕೆಯಡಿ ಹೆಸರಾಂತ ಬಹುರೂಪಿ ನಾಟಕೋತ್ಸವ ಮಾರ್ಚ್ 6 ರಿಂದ 11 ರವರಗೆ...

ಕ್ರೂಸರ್ ವಾಹನ ಡಿಕ್ಕಿ: ಬಾಲಕಿ ಸಾವು

0
ಕುಷ್ಟಗಿ: ಕ್ರೂಸರ್ ವಾಹನ ಡಿಕ್ಕಿಯಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಬಾಲಕಿ ದುರ್ಮಣಕ್ಕೀಡಾದ ಘಟನೆ ತಾಲೂಕಿನ ಯಲಬುಣಚಿ ಗ್ರಾಮದಲ್ಲಿ ಫೆ. 16ರ ಶುಕ್ರವಾರ ಬೆಳಗ್ಗೆ ನಡೆದಿದೆ. ಗಜೇಂದ್ರಗಡ ತಾಲೂಕಿನ ಮೆಕ್ಕಲಜರಿ ಗ್ರಾಮದ ಅಂಜಲಿ ಮಲ್ಲಪ್ಪ ಅವಾರಿ(7ವ)...

EDITOR PICKS