Saval
ಸತತ 20 ಪಂದ್ಯಗಳಲ್ಲಿ ಸೋತು ಕೊನೆಗೂ ಟಾಸ್ ಗೆದ್ದ ಭಾರತ
ಸತತ 20 ಪಂದ್ಯಗಳಲ್ಲಿ ಟಾಸ್ ಸೋತ ಬಳಿಕ ಕೊನೆಗೂ ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದೆ. ಎಡಗೈಯಿಂದ ಕೆಎಲ್ ರಾಹುಲ್ ನಾಣ್ಯ ಚಿಮ್ಮಿಸಿ ಹೆಡ್ ಎಂದು ಕಾಲ್...
ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆ – ಹೆಚ್‌ಡಿಕೆ
ಮಂಡ್ಯ : ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು....
ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...
ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಬಸ್ ದರ ಏರಿಕೆ
ಬೆಂಗಳೂರು : ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ. ವಿಮಾನಗಳಿಲ್ಲದ ಕಾರಣ ಬಸ್ಸುಗಳತ್ತ ಹಲವರು ಮುಖಮಾಡಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಮುಂಬೈ, ಪುಣೆಗಳಿಗೆ ಸಂಚರಿಸುವ ಬಸ್ಸುಗಳ...
ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು
ಚಾಮರಾಜನಗರ : ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ, ಚಿರತೆ, ಹುಲಿಗಳ ಕಾಟ ಹೆಚ್ಚಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಹೀಗಿರುವಾಗ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಓಡಾಡುವುದಕ್ಕೂ ಭಯ ಶುರುವಾಗಿದೆ. ಈ ಕಾರಣ ಹನೂರು...
ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಆಸ್ಪತ್ರೆ ಪಾಲು
ಕಾರವಾರ : ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್...
ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ
ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ...
ಬೆಳಗಾವಿಯಲ್ಲಿ ಮಹಾಮೇಳಾವ್‌ಗೆ ಬ್ರೇಕ್; ಸರ್ಕಾರಕ್ಕೆ ಶಿವಸೇನೆಯಿಂದ ಬೆದರಿಕೆ
ಬೆಳಗಾವಿ : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ಎಂಇಎಸ್ ಮಹಾಮೇಳಾವ್ ನಡೆಸಿ ಉದ್ಧಟತನ ಪ್ರದರ್ಶನ ಮಾಡುತ್ತಿದೆ.
ಇದನ್ನರಿತ ಬೆಳಗಾವಿ ಜಿಲ್ಲಾಡಳಿತ ಎಂಇಎಸ್ ಪುಂಡರಿಗೆ ಬಿಸಿ ಮುಟ್ಟಿಸಿದ್ದು ಅನುಮತಿ ನೀಡಲು ನಿರಾಕರಿಸಿದೆ. ನಿರಾಕರಿಸಿದ್ದನ್ನೇ ಕಾರಣವಾಗಿಟ್ಟುಕೊಂಡು...
ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು – ಡಿಕೆಶಿ
ಬೆಂಗಳೂರು : ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದು, ಬೆಂಗಳೂರಿನಲ್ಲಿ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಶುಕ್ರವಾರದಂದು ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ, ನಿಗದಿತ ಅವಧಿಯೊಳಗೆ ಮೆಟ್ರೋ...
ಕೊನೆಗೂ ಸಿಕ್ತು ಟ್ರಂಪ್‌ಗೆ ಶಾಂತಿ ಪ್ರಶಸ್ತಿ – ಕಾರ್ಯಕ್ರಮದಲ್ಲಿ ಮೋದಿ ವಿಡಿಯೋ ಪ್ರಸಾರ
ವಾಷಿಂಗ್ಟನ್ : ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ಒಂದು ಶಾಂತಿ ಪ್ರಶಸ್ತಿ ಸಿಕ್ಕಿದೆ. ಚೊಚ್ಚಲ ಫಿಫಾ ಶಾಂತಿ...





















