Saval
ಶೇ.1ರಷ್ಟು ಮೀಸಲಾತಿಗೆ ಆಗ್ರಹ – ಜಂತರ್ ಮಂತರ್‌ನಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ
ನವದೆಹಲಿ : ಒಳಮೀಸಲಾತಿ ಅವೈಜ್ಞಾನಿಕ ವರ್ಗೀಕರಣ ಆರೋಪದ ಹಿನ್ನಲೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಅಲೆಮಾರಿ ಸಮುದಾಯ ಸಿಡಿದೆದ್ದಿದೆ. ಶೇ.1ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟಗಾರರು ಪ್ರತಿಭಟನೆ...
ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು – ಯುವತಿ ಅಸ್ವಸ್ಥ…!
ಮೈಸೂರು : ವಿಶ್ವವಿಖ್ಯಾತ ದಸರಾ ಜಂಬೂಸವಾರಿ ವೀಕ್ಷಣೆ ವೇಳೆ ನೂಕುನುಗ್ಗಲು ಉಂಟಾಗಿ ಯುವತಿ ಅಸ್ವಸ್ಥಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜಂಬೂಸವಾರಿ ಕೆಆರ್ ಆಸ್ಪತ್ರೆ ಬಳಿ ತಲುಪುತ್ತಿದ್ದಂತೆ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಭಕ್ತರು...
ಗಾಂಧೀಜಿ ಅವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ; ಸಿಎಂ
ಮೈಸೂರು : ಇಂದು (ಅ.2) ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ಶಾಸ್ತ್ರಿಯ, ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು...
ಕೊಲ್ಲೂರು ಮೂಕಾಂಬಿಕಾ ದರ್ಶನಗೈದ ಅಣ್ಣಾಮಲೈ
ಉಡುಪಿ : ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಗುರುವಾರ ಕೊಲ್ಲೂರು ಮೂಕಾಂಬಿಕೆ ದರ್ಶನ ಮಾಡಿದ್ದಾರೆ.
ವಿಜಯದಶಮಿ ಹಿನ್ನೆಲೆಯಲ್ಲಿ ಉಡುಪಿಯ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿದ್ದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ...
ಪವರ್ ಶೇರಿಂಗ್ ವಿಚಾರದ ಬಗ್ಗೆ ಸಿಎಂ ಏನು ಹೇಳಿದ್ದಾರೆ ಅಷ್ಟೇ – ಡಿಕೆಶಿ
ಬೆಂಗಳೂರು : ಪವರ್ ಶೇರಿಂಗ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಅಷ್ಟೇ. ಯಾರೂ ಕೂಡ ಅದರ ಬಗ್ಗೆ ಮಾತನಾಡಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಏನು...
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ
ಮೈಸೂರು : : ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ...
ಫಿಲಿಪಿನ್ಸ್‌ನಲ್ಲಿ ಭೂಕಂಪ – ಸಂಕಷ್ಟಕ್ಕೆ ಸಿಲುಕಿದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿ
ಚಿಕ್ಕಮಗಳೂರು : ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದರ ನಡುವೆ ಸುನಾಮಿ ಆತಂಕ ಎದುರಾಗಿದೆ. ಇದರಿಂದಾಗಿ ಅಲ್ಲಿಗೆ ಮೆಡಿಕಲ್ ಕೋರ್ಸ್ ಓದಲು ತೆರಳಿದ್ದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಚಿಕ್ಕಮಗಳೂರು ನಗರದ ಸತ್ಯಪಾಲ್...
ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಸಾಲುಗಟ್ಟಿ ನಿಂತ ವಾಹನಗಳು
ಚಿಕ್ಕಮಗಳೂರು : ಸಾಲು ಸಾಲು ರಜೆ ಹಿನ್ನೆಲೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಇದರಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ 4-5 ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.
ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಾಧಾರ ಭಾಗಕ್ಕೆ...
8ನೇ ಬಾರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಸಿದ್ದರಾಮಯ್ಯ
ಮೈಸೂರು : ಮೈಸೂರು ದಸರಾ ಅದ್ದೂರಿಯಾಗಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ನೆರವೇರಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವರ್ಷ ಮೈಸೂರಿನಲ್ಲಿ ದಸರಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ.
ವಿಶ್ವವಿಖ್ಯಾತ ದಸರಾ ಮಹೋತ್ಸವವು...
ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ, ಗುಣಮುಖರಾಗುವಂತೆ ಹಾರೈಸಿದ ಮೋದಿ
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ.
ಖರ್ಗೆ ಆರೋಗ್ಯ ಸಂಬಂಧ ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ...




















