ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ.ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ; ನುಸುಳುಕೋರರ ತಡೆಗೆ ರಾಷ್ಟ್ರೀಯ ಗ್ರಿಡ್ ಸ್ಥಾಪನೆ – ಅಮಿತ್...

0
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ನುಸುಳುಕೋರರನ್ನು ಗುರುತಿಸುವ ಕೆಲಸ ಮಾಡಿ, ದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ರಾಷ್ಟ್ರೀಯ ಗ್ರಿಡ್ ಅನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್‌ ಅಪಘಾತ – ಎಎಸ್‌ಐ ದುರ್ಮರಣ

0
ಚಿತ್ರದುರ್ಗ : ಬೈಕಿಗೆ ಅಡ್ಡಬಂದ‌ ನಾಯಿಯನ್ನು ತಪ್ಪಿಸಲು ಮುಂದಾದ ಎಎಸ್‌ಐ ಬೈಕ್‌ನಿಂದ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ. ಪರಶರಾಂಪುರ ಪೊಲೀಸ್ ಠಾಣೆಯ ಎಎಸ್‌ಐ...

ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ..!

0
ನವದೆಹಲಿ : ಉತ್ತರ ಭಾರತದಾದ್ಯಂತ ಶೀತಗಾಳಿ ತೀವ್ರವಾಗಿದ್ದು, ದಟ್ಟ ಮಂಜಿನ ಪರಿಣಾಮ 600 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತೀವ್ರ...

ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ – ಜಮೀರ್ ಅಹ್ಮದ್

0
ಬೆಂಗಳೂರು : ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದರು. ಕೋಗಿಲು...

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಗೆ ಹೆಚ್ಚುವರಿ ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್...

0
ತಿರುವಂತನಪುರಂ : ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಈ ತನಿಖಾ ತಂಡಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೇಣಿಯ...

ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ – ಪ್ರಹ್ಲಾದ್ ಜೋಶಿ

0
ನವದೆಹಲಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು ತುಷ್ಟೀಕರಣದ ಶರವೇಗವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ರಾಜ್ಯದಲ್ಲಿ ರೈತರು,...

ಮಾಲೂರಿನ ಚಿಕ್ಕ ತಿರುಪತಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ

0
ಕೋಲಾರ : ಇಂದು ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕ ತಿರುಪತಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ವೈಕುಂಠ ಏಕಾದಶಿ ಹಿನ್ನೆಲೆ ಚಿಕ್ಕ ತಿರುಪತಿ ದೇವಾಲಯದಲ್ಲಿ...

ಗೆಳತಿಯ ಜೊತೆ ಎಂಗೇಜ್‌ ಆದ ಪ್ರಿಯಾಂಕಾ ಗಾಂಧಿ ಪುತ್ರ

0
ನವದೆಹಲಿ : ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ ಈಗ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 25 ವರ್ಷದ ರೈಹಾನ್ ವಾದ್ರಾ...

ಮಂತ್ರಾಲಯದಲ್ಲಿ ಹುಂಡಿ ಎಣಿಕೆ – 3.73 ಕೋಟಿ ಕಾಣಿಕೆ ಸಂಗ್ರಹ..!

0
ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನೆರವೇರಿದೆ. ಕಳೆದ 20 ದಿನದಲ್ಲಿ 3.73 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಡಿಸೆಂಬರ್ ತಿಂಗಳಲ್ಲಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ...

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

0
ಢಾಕಾ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

EDITOR PICKS