Saval
ನಾನು ಕೊಟ್ಟ ಜಾತಿಗಣತಿ ವರದಿ ನೈಜ, ವೈಜ್ಞಾನಿಕವಾಗಿದೆ: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ...
ಬೆಂಗಳೂರು: ನಾನು ಕೊಟ್ಟ ಜಾತಿಗಣತಿ ವರದಿ ನೈಜವಾಗಿದೆ, ವೈಜ್ಞಾನಿಕವಾಗಿಯೇ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗ ಕೊತೆ ಮಾತನಾಡಿದ ಕಾಂತರಾಜು, ಜಾತಿಗಣತಿ ವರದಿ ನೋಡದೇ ವರದಿ...
ನವದೆಹಲಿ: 350 ರೂ.ಗಾಗಿ ಯುವಕನನ್ನು 60ಕ್ಕೂ ಹೆಚ್ಚು ಬಾರಿ ಇರಿದು ಕೊಂದ ಅಪ್ರಾಪ್ತ
ನವದೆಹಲಿ: ಕೇವಲ 350 ರೂಪಾಯಿಗೋಸ್ಕರ 16 ವರ್ಷದ ಬಾಲಕನೋರ್ವ 18 ವರ್ಷದ ಯುವಕನನ್ನು ಉಸಿರುಗಟ್ಟಿಸಿ ಬಳಿಕ ಚಾಕುವಿನಿಂದ 60ಕ್ಕೂ ಹೆಚ್ಚು ಬಾರಿ ಇರಿದು ಕೊಲೆಗೈದ ಭೀಬತ್ಸ ಘಟನೆ ಈಶಾನ್ಯ ದೆಹಲಿಯ ವೆಲ್‌ಕ ಮ್...
ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ
ನವದೆಹಲಿ: ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಹೊಡೆತಗಳು ಬೀಳುತ್ತಲೇ ಇವೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ.
ನ್ಯಾಯಾಧಿಕರಣ ಹಾಗೂ...
ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕಾರ: ಗ್ರಾಪಂ ಸದಸ್ಯ ಲೋಕಾಯುಕ್ತ ಬಲೆಗೆ
ಹಾವೇರಿ: ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಜಾಪರ್ ಸಂಶಿ ಬಂಧಿತ...
ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು
ಆನೇಕಲ್: ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ.
ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31),...
ಮಂಗಳೂರು: ಲಾಡ್ಜ್ ರೂಮ್ ನಲ್ಲಿ ಬೆಂಕಿ: ಓರ್ವ ಸಾವು
ಮಂಗಳೂರು: ಲಾಡ್ಜ್’ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಸಂಭವಿಸಿದೆ.
ಯಶ್ರಾಜ್ ಎಸ್.ಸುವರ್ಣ(43) ಮೃತಪಟ್ಟವರು.
ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ ಬಳಿಕ ಸುಮಾರು 12:35 ಕ್ಕೆ ಬೆಂಕಿ...
ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ: ವಿ.ಸೋಮಣ್ಣ
ಬೆಂಗಳೂರು: ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.
ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಸೋಮಣ್ಣ ಪ್ರತಿಕ್ರಿಯಿಸಿದ್ದು, ಮಾಜಿ ಸಚಿವ ಅರವಿಂದ ಲಿಂಬಾವಳಿ...
ಆಟೋಗೆ ಕ್ಯಾಂಟರ್ ಡಿಕ್ಕಿ: ವಿದ್ಯಾರ್ಥಿಗಳಿಗೆ ಗಾಯ
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬೈಪಾಸ್ ಬಳಿ ಆಟೋ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ವಿದುರಾಶ್ವತ್ಥದ ಕಡೆಯಿಂದ ಬಂದ ಕಾಲೇಜು ವಿದ್ಯಾರ್ಥಿಗಳಿದ್ದ ಆಟೋಗೆ ನಾಗಪ್ಪ...
ರಜೌರಿ: ಭಯೋತ್ಪಾದಕರೊಂದಿಗಿನ ಎನ್ ಕೌಂಟರ್’ನಲ್ಲಿ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮ
ಆನೇಕಲ್: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮರಾಗಿದ್ದು, ಅವರ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ನಿವಾಸದಲ್ಲಿ ನೀರವ ಮೌನ...
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಎಎಸ್ ಐ ಲೋಕಾಯುಕ್ತ ಬಲೆಗೆ
ಮೈಸೂರು: ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಎಎಸ್ ಐ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಕೀಲಾವತಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಎಎಸ್ಐ.
ಕೆಂಡಗಣ್ಣ ನಾಯ್ಕ ಎಂಬುವರು ನಾಗೇಂದ್ರಗೆ 1.25...




















