Saval
ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ‘ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ’
ಬೆಂಗಳೂರು: ಹದಿನೈದನೇ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಿಎಂ...
ವೃದ್ಧರಿಗಾಗಿ ‘ಅನ್ನ ಸುವಿಧಾ’ ಯೋಜನೆ: ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಣೆ
ಬೆಂಗಳೂರು : ಮನೆಯಿಂದ ಹೊರ ಹೋಗಿ ದಿನಬಳಕೆಯ ಸಾಮಗ್ರಿ ಖರೀದಿಸಲು ಕಷ್ಟವಾಗುವ ವೃದ್ಧರನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.
80 ವರ್ಷ ಮೇಲ್ಪಟ್ಟ ವಯಸ್ಸಿನವರೇ ಇರುವ ಮನೆಗಳಿಗೆ...
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರಾಚ್ಯುಟಿ ಸೌಲಭ್ಯ: ಸಿಎಂ ಘೋಷಣೆ
ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ವಿತರಣೆ ಮಾಡಲಾಗುವುದು ಹಾಗೂ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
2024-25ನೇ ಸಾಲಿನ...
ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು; 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ...
ಬೆಂಗಳೂರು: ಕರ್ನಾಟಕ ಬಜೆಟ್ 2024ನ್ನು ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದು, 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು...
ಕರ್ನಾಟಕ ಬಜೆಟ್: ಯಾವ ಇಲಾಖೆಗೆ ಎಷ್ಟು ಅನುದಾನ? ಮಾಹಿತಿ ಇಲ್ಲಿದೆ
ಬೆಂಗಳೂರು: ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.
ವಲಯವಾರು...
ಬಜೆಟ್ ಪ್ರತಿ ತರಲು ಸೂಟ್ ಕೇಸ್ ಬದಲಿಗೆ ಲಿಡ್ಕರ್ ಬ್ಯಾಗ್ ಬಳಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸೂಟ್ ಕೇಸ್ ಬಿಟ್ಟು ಲಿಡ್ಕರ್ ಸಂಸ್ಥೆಯ ಲೆದರ್ ಬ್ಯಾಗ್ ನಲ್ಲಿ ಬಜೆಟ್ ಪ್ರತಿಗಳನ್ನು ಹೊತ್ತು ತರುವ ಮೂಲಕ ಹೊಸ...
ಮದ್ಯಪ್ರಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ: ಮತ್ತೆ ಮದ್ಯ ಬೆಲೆ ಹೆಚ್ಚಳ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 2024-25ರ ಸಾಲಿನ ಆಯವ್ಯಯ ಪಟ್ಟಿಯನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 15ನೇ ಬಜೆಟ್ ಇದಾಗಿದೆ.
ಬಜೆಟ್ ಆರಂಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಸಿದ್ದರಾಮಯ್ಯ...
ಚಿಕ್ಕಮಗಳೂರು: ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
ಚಿಕ್ಕಮಗಳೂರು: ನಾಲ್ವರು ಅಪರಿಚಿತ ಯುವಕ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ...
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ: ಪ್ರತಿಪಕ್ಷಗಳ ಗದ್ದಲದ ನಡುವೆಯೇ ಬಜೆಟ್ ಭಾಷಣ ಮುಂದುವರಿಸಿದ ಸಿಎಂ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ವಿಧಾನಸಭೆಯಲ್ಲಿ ತಮ್ಮ ದಾಖಲೆಯ 15ನೇ ಬಜೆಟ್ ಮಂಡನೆ ವೇಳೆ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ...
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪಟ್ಟಣ ಬಳಿಯ ನೆಕ್ಕಿಲಾಡಿ ಕುರ್ವೇಲುನ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಜಾ...




















