Saval
ಮೈಸೂರು ಕೇಂದ್ರ ಕಾರಾಗೃಹದ ಬಳಿ ಗಾಂಜಾ ಮಾರಾಟ: ಅಬಕಾರಿ ಪೊಲೀಸರ ದಾಳಿ, ಬೈಕ್ ವಶ
ಮೈಸೂರು: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ ವೇಳೆ ಅಬಕಾರಿ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಅಬಕಾರಿ ಎಸ್ ಪಿ ಪಿ.ಮಹೇಶ್...
CFTRI: 01 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ
ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನವೆಂಬರ್ 2023 ರ CFTRI ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ...
ಸಮಾಜ ಒಡೆಯಲೆಂದೇ ಕಾಂಗ್ರೆಸ್ನಿಂದ ಜಾತಿಗಣತಿ: ಎಚ್.ಡಿ.ಕುಮಾರಸ್ವಾಮಿ
ಮಂಡ್ಯ:ಜಾತಿ ಗಣತಿ ಮೂಲಕ ಸಮಾಜ ಒಡೆಯುವುದು ಕಾಂಗ್ರೆಸ್ನ ಉದ್ದೇಶವಾಗಿದೆ. ಅದರ ಪ್ರತಿಫಲವನ್ನು ಅವರು ಅನುಭವಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಾತಿಗಣತಿಗೆ ಸಂಬಂಧಿಸಿದಂತೆ ಸಿಎಂ ಟ್ವೀಟ್ ಗಮನಿಸಿದ್ದೇನೆ....
ಹೆಚ್.ಡಿ.ಕೋಟೆ : ಜೀವನಾಧಾರ ಎಣ್ಣೆ ತಯಾರಿಕಾ ಘಟಕಕ್ಕೆ ಜಿಪಂ ಸಿಇಓ ಕೆ.ಎಂ.ಗಾಯತ್ರಿ ಭೇಟಿ
ಹೆಚ್.ಡಿ.ಕೋಟೆ : ತಾಲ್ಲೂಕಿನ ಹೊಸಹೊಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚೇಗೌಡನಹಳ್ಳಿ ಹಾಡಿಯಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರು ನಿರ್ವಹಿಸುತ್ತಿರುವ ಜೀವನಾಧಾರ ಎಣ್ಣೆ ತಯಾರಿಕಾ ಘಟಕಕ್ಕೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಇಂದು ಭೇಟಿ ನೀಡಿ...
ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ಜೆಡಿಎಸ್ ದೂರು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಶ್ಲೀಲ, ಕೀಳು ಅಭಿರುಚಿಯ ಪೋಸ್ಟರ್ ಗಳನ್ನು ಬೆಂಗಳೂರು ನಗರದ ವಿವಿಧೆಡೆ ಗೋಡೆಗಳ ಮೇಲೆ ಅಂಟಿಸಿದ ಕಾಂಗ್ರೆಸ್ ಪಕ್ಷದ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ಜೆಡಿಎಸ್...
ಆರ್.ಡಿ. ಪಾಟೀಲ್ ಬಂಧಿಸುವಲ್ಲಿ ಕರ್ತವ್ಯ ಲೋಪ ಆರೋಪ: ಸಿಪಿಐ ಸಾಗರ್ ಅಮಾನತು
ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ ರೂವಾರಿ ಎನ್ನಲಾಗುತ್ತಿರುವ ಆರ್.ಡಿ. ಪಾಟೀಲ್, ವಾರ್ದ ಅಪಾರ್ಟ್ಮೆಂಟ್ ನಿಂದ ತಪ್ಪಿಸಿಕೊಳ್ಳುವಲ್ಲಿ ಉಂಟಾಗಿರುವ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಿಪಿಐ ಸಾಗರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಈ ಆದೇಶವನ್ನು...
ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಬಿ.ವೈ.ವಿಜಯೇಂದ್ರ
ಮಂಗಳೂರು(ದಕ್ಷಿಣ ಕನ್ನಡ): ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ಮಂಗಳೂರು ನಗರದ...
ಒಕ್ಕಲಿಗರ ಸಂಘ ಮನವಿ ಸಲ್ಲಿಕೆ: ಜಾತಿ ಜನಗಣತಿ ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ...
ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಜಾತಿ ಜನಗಣತಿ ವರದಿ...
ನ.24 ರಂದು ‘ಧ್ರುವ ನಚ್ಚತಿರಂ’ ಸಿನಿಮಾ ತೆರೆಗೆ
ಚೆನ್ನೈ: ನಟ ಚಿಯಾನ್ ವಿಕ್ರಮ್ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಧ್ರುವ ನಚ್ಚತಿರಂ’ ಸಿನಿಮಾ ಅಂತೂ ರಿಲೀಸ್ ಹಂತಕ್ಕೆ ಬಂದು ನಿಂತಿದೆ. ಇದೇ ವಾರ ಸಿನಿಮಾ ತೆರೆಗೆ ಬರಲಿದೆ.
ಗೌತಮ್ ವಾಸುದೇವ್ ಮೆನನ್...
ಪರಿಶಿಷ್ಟ ಪಂಗಡಕ್ಕೆ ಸೇರಿದ ಹಳೆ ಮೈಸೂರು ಭಾಗದ ಪರಿವಾರ ಸಮುದಾಯ: ಗೊಂದಲ ನಿವಾರಣೆಗೆ ಮುಖ್ಯಮಂತ್ರಿ...
ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಪರಿವಾರ ಪದವು ನಾಯಕ ಸಮುದಾಯಕ್ಕೆ ಪರ್ಯಾಯವಾಗಿದ್ದು, ಈ ಸಮುದಾಯವನ್ನು ಭಾರತ ಸರ್ಕಾರವು ಪರಿಶಿಷ್ಟ ಪಂಗಡದವರ ಪಟ್ಟಿಗೆ ಸೇರಿಸಿರುವುದರಿಂದ ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಟ್ಟು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿರುವ...





















