Saval
ಒಕ್ಕಲಿಗರ ಸಂಘ ಮನವಿ ಸಲ್ಲಿಕೆ: ಜಾತಿ ಜನಗಣತಿ ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ...
ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಜಾತಿ ಜನಗಣತಿ ವರದಿ...
ನ.24 ರಂದು ‘ಧ್ರುವ ನಚ್ಚತಿರಂ’ ಸಿನಿಮಾ ತೆರೆಗೆ
ಚೆನ್ನೈ: ನಟ ಚಿಯಾನ್ ವಿಕ್ರಮ್ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಧ್ರುವ ನಚ್ಚತಿರಂ’ ಸಿನಿಮಾ ಅಂತೂ ರಿಲೀಸ್ ಹಂತಕ್ಕೆ ಬಂದು ನಿಂತಿದೆ. ಇದೇ ವಾರ ಸಿನಿಮಾ ತೆರೆಗೆ ಬರಲಿದೆ.
ಗೌತಮ್ ವಾಸುದೇವ್ ಮೆನನ್...
ಪರಿಶಿಷ್ಟ ಪಂಗಡಕ್ಕೆ ಸೇರಿದ ಹಳೆ ಮೈಸೂರು ಭಾಗದ ಪರಿವಾರ ಸಮುದಾಯ: ಗೊಂದಲ ನಿವಾರಣೆಗೆ ಮುಖ್ಯಮಂತ್ರಿ...
ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಪರಿವಾರ ಪದವು ನಾಯಕ ಸಮುದಾಯಕ್ಕೆ ಪರ್ಯಾಯವಾಗಿದ್ದು, ಈ ಸಮುದಾಯವನ್ನು ಭಾರತ ಸರ್ಕಾರವು ಪರಿಶಿಷ್ಟ ಪಂಗಡದವರ ಪಟ್ಟಿಗೆ ಸೇರಿಸಿರುವುದರಿಂದ ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಟ್ಟು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿರುವ...
ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ನಗರದ ದೇವರಾಯಪಟ್ಟಣದಲ್ಲಿ ನಡೆದಿದೆ.
ಕಮಲೇಶ್ (36) ಮೃತ ದುರ್ದೈವಿ.
ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರು ಮೂಲದ...
ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು,ಪದವಿ/ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.
ಜಿಲ್ಲಾ...
ಮಂಡ್ಯ: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು
ಮಂಡ್ಯ: ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ ಸಂಭವಿಸಿದೆ.
ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿ.
ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್. ಮಂಗಳವಾರ ನೈಟ್...
ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಪಕ್ಷದ ನಿಲುವಿಗೆ ಬದ್ಧ: ಡಿ.ಕೆ....
ಬೆಂಗಳೂರು: ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು...
ರಾಜ್ಯಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆ: ಕುಸುಮ ಬಾಯಿ ತೃತೀಯ ಸ್ಥಾನ
ಮೈಸೂರು: ರಾಜ್ಯ ಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆಯಲ್ಲಿ ನಗರದ ಜೆ.ಎಸ್.ಎಸ್.ಪದವಿ ಕಾಲೇಜಿನ ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಕುಸುಮ ಬಾಯಿ, ಆರ್. ತೃತೀಯ ಸ್ಥಾನ ಪಡೆದಿದ್ದಾರೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರು...
ಡಿಸೆಂಬರ್ 23ರಂದು ಪಿಎಸ್ ಐ ನೇಮಕಾತಿಯ ಮರು ಪರೀಕ್ಷೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್ ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ...
ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ನೇಮಕ
ಬೆಂಗಳೂರು: ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಪಿ. ಎಸ್. ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಜಸ್ಟಿಸ್...





















