Saval
ಮಂಡ್ಯ: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು
ಮಂಡ್ಯ: ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ ಸಂಭವಿಸಿದೆ.
ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿ.
ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್. ಮಂಗಳವಾರ ನೈಟ್...
ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬ ಪಕ್ಷದ ನಿಲುವಿಗೆ ಬದ್ಧ: ಡಿ.ಕೆ....
ಬೆಂಗಳೂರು: ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು...
ರಾಜ್ಯಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆ: ಕುಸುಮ ಬಾಯಿ ತೃತೀಯ ಸ್ಥಾನ
ಮೈಸೂರು: ರಾಜ್ಯ ಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆಯಲ್ಲಿ ನಗರದ ಜೆ.ಎಸ್.ಎಸ್.ಪದವಿ ಕಾಲೇಜಿನ ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಕುಸುಮ ಬಾಯಿ, ಆರ್. ತೃತೀಯ ಸ್ಥಾನ ಪಡೆದಿದ್ದಾರೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರು...
ಡಿಸೆಂಬರ್ 23ರಂದು ಪಿಎಸ್ ಐ ನೇಮಕಾತಿಯ ಮರು ಪರೀಕ್ಷೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್ ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ...
ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ನೇಮಕ
ಬೆಂಗಳೂರು: ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಪಿ. ಎಸ್. ದಿನೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.
ಜಸ್ಟಿಸ್...
ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಕುಸಿಯುತ್ತಿದೆ. ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ.ಏಕೆ ಹೀಗಾಯ್ತು ಎಂದು ವಿಶ್ವಗುರು ಎಂದು ಸುಮ್ ಸುಮ್ನೆ ಕರೆಸಿಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಜ್ಯ...
ಅನಿಮೀಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮಹತ್ವದ ಮತ್ತು ಅತ್ಯಂತ ಉಪಯುಕ್ತ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ...
ಮುರುಘಾ ಶರಣರ ಪ್ರಕರಣ: ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಡೆ ಹಠಮಾರಿತನದಿಂದ ಕೂಡಿದ ನ್ಯಾಯಾಂಗ ನಿಂದನೆ...
ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಉಲ್ಲಂಘಿಸಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೊ ವಿಶೇಷ ನ್ಯಾಯಾಲಯ)...
ಬೆಂಗಳೂರು: ಎಳೆನೀರು ಕದ್ದು ಮಾರುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ರಾತ್ರಿ ಕದ್ದ ಎಳನೀರನ್ನು ಬೆಳಿಗ್ಗೆ ಮಾರುತ್ತಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಮೋಹನ್ ಬಂಧಿತ ಆರೋಪಿ.
ಆರೋಪಿ ಮೋಹನ್ ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲಿ ಕೃತ್ಯ ಎಸಗುತ್ತಿದ್ದನು. ರಾತ್ರಿ ವೇಳೆ ಕಾರ್ ನಲ್ಲಿ ಬಂದು...
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ 752 ಕೋಟಿ ಮೌಲ್ಯದ ಆಸ್ತಿ ಜಪ್ತಿ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ಕಂಪನಿಯ 752 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ...





















