Saval
10 ವರ್ಷ ಕೆಲಸದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಸಂಸದ ಪ್ರತಾಪ್ ಸಿಂಹ
ಮೈಸೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆ ಗರಿಗೆದರಿವೆ.
ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿರುವ ಬೆನ್ನಲ್ಲೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಮ್ಮ ಹತ್ತು ವರ್ಷದ ಕೆಲಸದ ರಿಪೋರ್ಟ್...
ಲಾರಿಯಲ್ಲಿ ಜೆಸಿಬಿ ಸಾಗಿಸುವಾಗ ವಿದ್ಯುತ್ ತಂತಿ ತಗುಲಿ ಚಾಲಕ ಸಾವು
ಮಾನ್ವಿ (ರಾಯಚೂರು): ತಾಲೂಕಿನ ಯಡಿವಾಳ ಕ್ರಾಸ್ ಬಳಿ ಲಾರಿಯ ಮೇಲೆ ಜೆಸಿಬಿ ಸಾಗಿಸುವಾಗ 11 ಕೆ.ವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಶಾಕ್ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಘಟನೆಯಲ್ಲಿ...
ಮೈಸೂರು: ಚಿಕ್ಕನಹಳ್ಳಿ ಮೀಸಲು ಅರಣ್ಯದಲ್ಲಿ ಗಂಡು ಹುಲಿ ಸೆರೆ
ಮೈಸೂರು: ಚಿಕ್ಕನಹಳ್ಳಿ ಮೀಸಲು ಅರಣ್ಯದಲ್ಲಿ ನೂತನವಾಗಿ ವಿನ್ಯಾಸಗೊಳಿಸಿ ಅಳವಡಿಸಲಾಗಿದ್ದ WALKTHROUGH ಬೋನಿನೊಳಗೆ ಸುಮಾರು 5 ವರ್ಷದ ಗಂಡು ಹುಲಿ ಗುರುವಾರ(ಫೆ. 15) ಬೆಳಗಿನ ಜಾವ ಸೆರೆಯಾಗಿರುತ್ತದೆ.
ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯ ಹಾಗೂ...
ಕನ್ನಡ ಭಾಷಾ ಮಾಧ್ಯಮ ಬಡ್ತಿ: ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕಿಗೆ ನೀಡಬೇಕಾದ ವೇತನ ಬಡ್ತಿಗೆ...
ಎಸ್ ಎಸ್ ಎಲ್ ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ್ದು ಪಠ್ಯಕ್ರಮದಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಅಧ್ಯಯನ ಮಾಡಿದ ಸರ್ಕಾರಿ ನೌಕರರಿಗೆ ನೀಡಬೇಕಾದ ಒಂದು ಅವಧಿಯ ವೇತನ ಬಡ್ತಿ (ಇನ್ಕ್ರಿಮೆಂಟ್) ನಿರಾಕರಿಸಿದ್ದ ರಾಜ್ಯ ಸರ್ಕಾರದ...
ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಐದನೇ ದಿನವಾದ ಇಂದೂ ಕೂಡ ಸದನದಲ್ಲಿ ಕಲಾಪ ಮುಂದುವರೆದಿದೆ.
ಸದ್ಯ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸಾತಿ ಮಾಡಿ...
ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ: ಹೆಚ್ಚಿನ ಭದ್ರತೆ
ದೆಹಲಿ: ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಬಂದಿದ್ದು, ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.
ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ರಿಜಿಸ್ಟ್ರಾರ್ ಜನರಲ್ ಗೆ ಬುಧವಾರ ತಡರಾತ್ರಿ ಇ ಮೇಲ್ ಮೂಲಕ ಬಾಂಬ್ ಬೆದರಿಕೆ...
ನಿದ್ರೆಗೆ ಜಾರಿದ ಚಾಲಕ: ಮಹಿಳೆಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಕಾರು
ತಮಿಳುನಾಡು: ನಿದ್ರೆಗೆ ಜಾರಿದ ಕಾರು ಚಾಲಕನ ಕ್ಷಣಿಕ ಲೋಪದದಿಂದ ಅಪಘಾತವೊಂದು ಸಂಭವಿಸಿದ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ಸಂಭವಿಸಿದೆ.
ಕಾರು ಚಾಲಕ ನಿದ್ರೆಗೆ ಜಾರಿದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ನಿಂತಿದ್ದ...
ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ಹೀನ ರಾಜಕಾರಣಕ್ಕಿಳಿದಿದೆ: ಸಂಸದ ನಳಿನ್ ಕುಮಾರ್ ಕಟೀಲು ವಾಗ್ದಾಳಿ
ಮಂಗಳೂರು: ಕಾಂಗ್ರೆಸ್ ದ್ವಿಮುಖ ನೀತಿ, ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಕೋಮು ಭಾವನೆ ಕೆರಳಿಸಿದ ಶಿಕ್ಷಕಿ ಸಸ್ಪೆಂಡ್ ಮಾಡಬೇಕಿತ್ತು. ಅದು ಬಿಟ್ಟು ಶಾಸಕರ ಮೇಲೆ ಕೇಸ್ಗಳನ್ನ ದಾಖಲಿಸಲಾಗಿದೆ. ಮತ ಬ್ಯಾಂಕ್ಗಾಗಿ ಕಾಂಗ್ರೆಸ್ ಹೀನ ರಾಜಕಾರಣಕ್ಕಿಳಿದಿದೆ...
ಏಪ್ರಿಲ್ 1 ರಿಂದ ಪಡಿತರ ಚೀಟಿ ವಿತರಣೆ: ಸಚಿವ ಕೆ.ಹೆಚ್. ಮುನಿಯಪ್ಪ
ಬೆಂಗಳೂರು: ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ...
ಟಿ–20 ವಿಶ್ವಕಪ್ ಪಂದ್ಯಾವಳಿವರೆಗೆ ರಾಹುಲ್ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿರಲಿದ್ದಾರೆ: ಜಯ್...
ರಾಜ್ ಕೋಟ್: ಈ ವರ್ಷದ ಜೂನ್ ತಿಂಗಳಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ ಪಂದ್ಯಾವಳಿವರೆಗೆ ರಾಹುಲ್ ದ್ರಾವಿಡ್ ಅವರು, ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಇರಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್...





















