Saval
ಎಸ್ ಸಿಪಿ/ಟಿಎಸ್ ಪಿ ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿ: ಡಾ. ಕೆ ವಿ ರಾಜೇಂದ್ರ
ಮೈಸೂರು: ಎಸ್ ಸಿಪಿ/ಟಿಎಸ್ ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ಸಂಪೂರ್ಣವಾಗಿ ಬಳಕೆ ಆಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಅನುಧಾನ ಬಳಕೆ...
ರೈತ ಈಗ ಅನ್ನದಾತ ಮಾತ್ರವಲ್ಲ, ಶಕ್ತಿದಾತನೂ ಆಗಿದ್ದಾನೆ: ನಿತಿನ್ ಗಡ್ಕರಿ
ಮೈಸೂರು: ರೈತನು ಈಗ ಕೇವಲ ಅನ್ನದಾತ ಮಾತ್ರವಲ್ಲ ಆತ ಶಕ್ತಿದಾತನೂ ಆಗಿದ್ದಾನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ಇಂದು ಮಂಗಳವಾರ ನೊಯಿಡಾದ ಜೆಎಸ್ ಎಸ್...
ಸಂತ್ರಸ್ತೆಯೊಂದಿಗೆ ವಿವಾಹವಾಗುವ ಷರತ್ತಿನೊಂದಿಗೆ ಅತ್ಯಾಚಾರ ಪ್ರಕರಣ ರದ್ದು ಪಡಿಸಿದ ಹೈಕೋರ್ಟ್
ಬೆಂಗಳೂರು: ಸಂತ್ರಸ್ತೆಯೊಂದಿಗೆ ವಿವಾಹವಾಗುವ ಷರತ್ತಿನೊಂದಿಗೆ ಅತ್ಯಾಚಾರ ಪ್ರಕರಣವೊಂದನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಇತ್ತೀಚೆಗೆ ಸಂತ್ರಸ್ತ ಯುವತಿ ಹೈಕೋರ್ಟ್’ಗೆ ಪ್ರಮಾಣಪತ್ರ ಸಲ್ಲಿಸಿದ್ದಳು. ‘ನಾನೀಗ ವಯಸ್ಕಳಾಗಿದ್ದಾನೆ. ಆರೋಪಿಯೊಂದಿಗೆ ವಿವಾಹವಾಗುವುದಾಗಿ ಹೇಳಿ, ಇದಕ್ಕೆ ಆರೋಪಿಯೂ ಸಹ ಒಪ್ಪಿರುವುದಾಗಿ ಸಂತ್ರಸ್ತ...
ಸೂರ್ಯ ಮುಂದಿನ ಸಿನಿಮಾ‘ಕಂಗುವ’ 38 ಭಾಷೆಗಳಲ್ಲಿ ಬಿಡುಗಡೆ: ನಿರ್ಮಾಪಕ
ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಜಮಾನ. ಸಿನಿಮಾಗಳು ಅದರ ಮೂಲ ಭಾಷೆಯ ಜೊತೆಗೆ ಒಟ್ಟು ಐದು ಬೇರೆ-ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗುತ್ತವೆ. ಆದರೆ ಸೂರ್ಯ ನಟಿಸುತ್ತಿರುವ ಹೊಸ ಸಿನಿಮಾ ಒಂದು ಬರೋಬ್ಬರಿ 38...
ಕಾಂಗ್ರೆಸ್ ಪೋಸ್ಟರ್ ಚಾಳಿಗೆ ಜೆಡಿಎಸ್ ಕಿಡಿ: ಪೊಲೀಸರು ಕಡಿವಾಣ ಹಾಕದಿದ್ದರೆ ಹಾದಿಬೀದಿಯಲ್ಲಿ ಮಾರಾಮರಿ ಆಗುತ್ತದೆ-...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಪೋಸ್ಟರ್ ಪಾಲಿಟಿಕ್ಸ್ ಮಾಡುತ್ತಿದ್ದು, ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಅದನ್ನು ತದೆಯದಿದ್ದರೆ ನಾವೂ ಅದೇ...
ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಬೆಂಗಳೂರು : ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ...
ಪಹಣಿ ದರ ಏರಿಕೆ: ಆದೇಶ ಹಿಂಪಡೆಯಲು ಸರ್ಕಾರಕ್ಕೆ ಒತ್ತಾಯಿಸುವಂತೆ ವಿಪಕ್ಷ ನಾಯಕ ಆರ್ ಅಶೋಕ್’ಗೆ...
ಕಲಬುರಗಿ: ಬರಗಾಲದಿಂದ ತತ್ತರಿಸಿರುವ ರೈತರಿಗೆ ಗಾಯದ ಮೇಲೆ ಗೆರೆ ಎಳೆದಂತೆ ಪಹಣಿ ದರ 10 ರೂ ಇದ್ದಿರುವುದನ್ನು ಒಮ್ಮೆಲೆ 25 ರೂ.ಗೆ ಹೆಚ್ಚಳ ಮಾಡಿರುವುದನ್ನು ಕೇಳಿದ ವಿಪಕ್ಷ ನಾಯಕ ಆರ್. ಅಶೋಕ್ ಗಾಬರಿಯಾದರು.
ಜಿಲ್ಲೆಯ...
ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ: ಸಿ.ಟಿ.ರವಿ ಮನವಿ
ಚಿಕ್ಕಮಗಳೂರು: ಕುಮಾರಸ್ವಾಮಿ ಜೊತೆ ಮುಖ್ಯಮಂತ್ರಿಗೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಮಾಜಿ ಶಾಸಕ ಸಿ.ಟಿ.ರವಿ ಮನವಿ ಮಾಡಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಎಂದು ಹೇಳಿಕೊಳ್ಳಲು ಗರ್ವ ಪಡಬೇಕು. ಸಮಾಜ ಇದನ್ನೇ ಕೇಳೋದು. ಮಾಜಿ...
ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮೇಲಿನಂತೆ...
ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಮೂಲಸೌಕರ್ಯ ಉತ್ತಮಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್ ಸಲಹೆ
ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಮೂಲಸೌಕರ್ಯ ಉತ್ತಮಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಸುತ್ತಮುತ್ತಲಿನ ಸಂರಕ್ಷಿತ ಪ್ರದೇಶಗಳಲ್ಲಿನ ಅಕ್ರಮ ಕಟ್ಟಡಗಳ ತೆರವು ಸಂಬಂಧ 2016ರಲ್ಲಿ ಸಲ್ಲಿಸಿದ್ದ...




















