ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38646 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೀನುಗಾರಿಕೆಗೆ ತೆರಳಿ ಬಂಧಿತರಾಗಿದ್ದ ತಮಿಳುನಾಡಿನ 35 ಮಂದಿ ಮೀನುಗಾರರ ಬಿಡುಗಡೆ

0
ತಮಿಳುನಾಡು: ಮೀನುಗಾರಿಕೆಗೆ ತೆರಳಿ ಬ್ರಿಟನ್ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ 35 ಮೀನುಗಾರರನ್ನು ಸೋಮವಾರ ಭಾರತೀಯ ಕೋಸ್ಟ್ ಗಾರ್ಡ್‌ ಗೆ ಹಸ್ತಾಂತರಿಸಲಾಯಿತು. ಕಳೆದ ಸೆಪ್ಟೆಂಬರ್ 29 ರಂದು ತಮಿಳುನಾಡಿನ ಮೀನುಗಾರರು ಹಿಂದೂ ಮಹಾಸಾಗರದ ಕರಾವಳಿಯಿಂದ ಸುಮಾರು...

ಪ್ರತಿಷ್ಠಿತ ಎಮ್ಮಿ ಪ್ರಶಸ್ತಿ ಗೆದ್ದ ಭಾರತೀಯ ವೀರ್ ದಾಸ್

0
ಅತ್ಯುತ್ತಮ ಸಿನಿಮಾಗಳಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಎಂದು ಆಸ್ಕರ್ ಅನ್ನು ಗುರುತಿಸಲಾಗುತ್ತದೆ. ಹಾಗೆಯೇ ಟಿವಿ ಶೋಗಳಿಗೆ ನೀಡಲಾಗುವ ವಿಶ್ವದ ಸರ್ವೋತ್ತಮ ಪ್ರಶಸ್ತಿಯೆಂದು ಎಮ್ಮಿ ಪ್ರಶಸ್ತಿಯನ್ನು ಕರೆಯಲಾಗುತ್ತದೆ. ಬೆರಳೆಣಿಕೆಯ ಭಾರತೀಯರಷ್ಟೆ ಈ ಪ್ರಶಸ್ತಿ ಗೆದ್ದಿದ್ದಾರೆ....

ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಕೆ.ಗೋಪಾಲಯ್ಯ

0
ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದವರು ಅತ್ಯುತ್ತಮ ಸಾಧಕರಾಗಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಕೆ.ಗೋಪಾಲಯ್ಯ ಅವರು ತಿಳಿಸಿದರು. ವೃಷಭಾವತಿ ನಗರದ ಸರ್ಕಾರಿ ಶಾಲೆಯಲ್ಲಿ...

ರಾಜಸ್ಥಾನ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಅಶೋಕ್ ಗೆಹ್ಲೋಟ್

0
ಮುಂಬರಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ​ನ ಪ್ರಣಾಳಿಕೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಿಡುಗಡೆ ಮಾಡಿದ್ದಾರೆ. ಜತೆಗೆ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ...

ಮೃತಪಟ್ಟಿರುವುದಾಗಿ ಬಿಂಬಿಸಿಕೊಂಡು 2 ವರ್ಷ ತಲೆಮರೆಸಿಕೊಂಡಿದ್ದ ರೌಡಿಯ ಬಂಧನ

0
ಬೆಂಗಳೂರು: ಮೃತಪಟ್ಟಿರುವುದಾಗಿ ಬಿಂಬಿಸಿಕೊಂಡು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ‌ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿ. ಮತ್ತೋರ್ವ ಕುಖ್ಯಾತ ರೌಡಿ ಕಾಡುಬೀಸನಹಳ್ಳಿ ಸೋಮನ...

ನನ್ನ ಜೀವನ ತೆರೆದ ಪುಸ್ತಕ. ಯಾರೂ ಏನು ಮಾಡಲು ಆಗುವುದಿಲ್ಲ: ಮಾಜಿ ಸಿಎಂ ಹೆಚ್.ಡಿ...

0
ರಾಮನಗರ: ನನ್ನ ಜೀವನ ತೆರೆದ ಪುಸ್ತಕ. ಯಾರೂ ಏನು ಮಾಡಲು ಆಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ವಿರುದ್ಧ ಪೋಸ್ಟರ್ ಅಂಟಿಸಿದ ವಿಚಾರ ಕುರಿತು  ಪ್ರತಿಕ್ರಿಯಿಸಿರುವ ಹೆಚ್.ಡಿ...

ಯುಎಪಿಎ ಆರೋಪಿ ಸಮಾಜಕ್ಕೆ ಅಪಾಯಕಾರಿ ಎಂದು ವಿವರಿಸಲು ಪೊಲೀಸರು ವಿಫಲವಾದರೆ ಜಾಮೀನು ನೀಡಬಹುದು: ಕಾಶ್ಮೀರ...

0
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆ (ಯುಎಪಿಎ) ಅಡಿಯ ಪ್ರಕರಣಗಳಲ್ಲಿ ಜಾಮೀನು ಕೋರಿದಾಗ ತಾನು ಬಂಧಿಸಿರುವ ಆರೋಪಿಗಳು ಸಮಾಜದ ಭದ್ರತೆಗೆ ಹೇಗೆ ಸ್ಪಷ್ಟವಾಗಿ ಅಪಾಯಕಾರಿ ಎಂಬುದನ್ನು ತನಿಖಾ ಸಂಸ್ಥೆ ಸಮರ್ಥಿಸಿಕೊಳ್ಳಬೇಕಾಗುತ್ತದೆ ಎಂದು ಜಮ್ಮು- ಕಾಶ್ಮೀರ...

ಉಡುಪಿ ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವಿನ ಆರೋಪ: ಆಸ್ಪತ್ರೆ ಎದುರು ಕುಟುಂಬಸ್ಥರ...

0
ಉಡುಪಿ: ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಆಸ್ಪತ್ರೆಯ ಎದುರು ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ...

ಹೆಚ್ ಡಿಕೆ ಪ್ರಭಾವದಿಂದ ಬಿ.ವೈ ವಿಜಯೇಂದ್ರ ಸೌಂಡ್ ಮಾಡುತ್ತಿದ್ದಾರೆ: ಎನ್ ಚಲುವರಾಯಸ್ವಾಮಿ

0
ಮಂಡ್ಯ: ರಾಜ್ಯದಲ್ಲಿ ಸಚಿವರ ಗೂಂಡಾಗಿರಿ ಹೆಚ್ಚಳವಾಗಿದೆ  ಎಂಬ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ ವಿಜಯೇಂದ್ರ ಹೇಳಿಕೆಗೆ  ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದು, . ಹೆಚ್ ಡಿಕೆ ಪ್ರಭಾವದಿಂದ ಸೌಂಡ್ ಮಾಡುತ್ತಿದ್ದಾರೆ ಎಂದಿದ್ದಾರೆ. ಈ...

ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ: ಶಾಸಕ ವಿಶ್ವಾಸ್ ವೈದ್ಯ

0
ಬೆಳಗಾವಿ: ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಶಾಸಕ ವಿಶ್ವಾಸ್ ವೈದ್ಯ ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಮಾತನಾಡಿದ ವಿಶ್ವಾಸ್ ವೈದ್ಯ, ಸತೀಶ್...

EDITOR PICKS