Saval
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ದರ ನಿಗದಿ: ಡಾ ಕೆ.ವಿ.ರಾಜೇಂದ್ರ
ಮೈಸೂರು: ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಮತ್ತು ರಾಗಿ ಖರೀದಿಗೆ ದರ ನಿಗದಿಪಡಿಸಲಾಗಿದ್ದು 01-12-2023 ರಿಂದ 31-03-2024 ರವರೆಗೆ ನೋಂದಣಿ/ಖರೀದಿ ಅವಕಾಶವಿದೆ ಎಂದು ಜಿಲ್ಲಾಧಿಕಾರಿ...
ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ: ಮುಖ್ಯಮಂತ್ರಿ...
ವಿಜಯಪುರ: ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಅಖಿಲ ಬಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ...
ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀಗಳ ಬಿಡುಗಡೆ
ಬೆಂಗಳೂರು: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀಗಳ ಬಿಡುಗಡೆ ಮಾಡಲಾಗಿದೆ. ಮುರುಘಾಶ್ರೀ ಬಿಡುಗಡೆಗೆ ಹೈಕೋರ್ಟ್ ನ ನ್ಯಾ.ಸೂರಜ್ ಗೋವಿಂದರಾಜ್ ರವರಿದ್ದ ಪೀಠ ಆದೇಶ ನೀಡಿತ್ತು.ಜಿಲ್ಲಾ ನ್ಯಾಯಾಲಯದ ಆದೇಶದಿಂದ ಆರೋಪಿ ಮುರುಘಾಶ್ರೀಗೆ ಅನ್ಯಾಯವಾಗಿದೆ. ಹಾಗಾಗಿ ಜಾಮೀನು...
ಜನನ-ಮರಣ ನೋಂದಣಿಗೆ ನ್ಯಾಯಾಲಯಕ್ಕೆ ಅಲೆಯಬೇಕಾಗಿಲ್ಲ; ತಿದ್ದುಪಡಿ ಅಧಿಕಾರ ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ಧಾರ
ರಾಜ್ಯದ ಜನತೆಗೆ ಕರ್ನಾಟಕ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ.
ಇನ್ಮುಂದೆ ಜನನ, ಮರಣ ನೋಂದಣಿಗೆ ನ್ಯಾಯಾಲಯಕ್ಕೆ ಅಲೆಯಬೇಕಾಗಿಲ್ಲ. ಜನನ-ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ತಾಲೂಕು ಮಟ್ಟದ ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಜನನ-ಮರಣ ನೋಂದಣಿಯಲ್ಲಿ...
ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಬಲಿ
ಮಂಡ್ಯ: ಕಾಡಾನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಜಮೀನಿನ ಬಳಿ ತೆರಳಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ.
ಲಾಳನಕೆರೆ ಗ್ರಾಮದ ಕಾರ್ಮಿಕ ಮಹಿಳೆ ಸಾಕಮ್ಮ(೫೦) ಮೃತ ದುರ್ದೈವಿ.
ಸಾಕಮ್ಮ ನಿನ್ನೆ...
ಪ್ರಿಯಾಂಕ್ ಖರ್ಗೆ ಸಚಿವರಾದ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚಾಗಿದೆ: ಸಿದ್ದಲಿಂಗ ಸ್ವಾಮೀಜಿ...
ಕಲಬುರಗಿ: ಪ್ರಿಯಾಂಕ್ ಖರ್ಗೆ ಸಚಿವರಾಗಿ ನೇಮಕವಾದ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚಾಗಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಚಿತ್ತಾಪುರದಲ್ಲಿ ಅಕ್ರಮ ನಡೆಯುತ್ತಿದೆ. ಅದಕ್ಕೆ...
ಮಸೂದೆಗಳ ಅಂಕಿತಕ್ಕೆ ವಿಳಂಬ: ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ದೆಹಲಿ: ಏಳು ತಿಂಗಳಿಂದ ಎರಡು ವರ್ಷಗಳವರೆಗೆ ತಮ್ಮ ಬಳಿ ಬಾಕಿ ಇರುವ ಎಂಟು ಮಸೂದೆಗಳನ್ನು ನಿರ್ಧರಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೇರಳ ಸರ್ಕಾರದ ಮನವಿಯ ಕುರಿತು...
“ಬೆಂಬಿಡದ ನಾವಿಕ’ ಚಿತ್ರ ವಿಮರ್ಶೆ
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಇಂಟರ್‌ನೆಟ್‌ನಿಂದ ಉಪಯೋಗ ಪಡೆದುಕೊಳ್ಳುವವರು ಒಂದೆಡೆಯಾದರೆ, ಅದನ್ನು ದುರುಪಯೋಗ ಪಡಿಸಿಕೊಳ್ಳುವವರು ಮತ್ತೂಂದೆಡೆ. ದೈನಂದಿನ ಜೀವನದಲ್ಲಿ ಹಾಸುಹೊಕ್ಕಾಗಿರುವ ಇಂಟರ್‌ನೆಟ್ ಮತ್ತು ಸಾಮಾಜಿಕ ಜಾಲತಾಣಗಳಿಗೆ ಎಷ್ಟು...
ಹೆಚ್ ಡಿ ದೇವೇಗೌಡ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನ:...
ಬೆಂಗಳೂರು: ಹೆಚ್ ಡಿ ದೇವೇಗೌಡ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಸಿಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಪಕ್ಷದಿಂದ ಅಮಾನತುಗೊಂಡ ಬಳಿಕ ಆ ಕುರಿತು ಮೊದಲ...




















