Saval
ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿ, ಗುಣಮುಖರಾಗುವಂತೆ ಹಾರೈಸಿದ ಮೋದಿ
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ.
ಖರ್ಗೆ ಆರೋಗ್ಯ ಸಂಬಂಧ ಎಕ್ಸ್ ತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ...
ಮೈಸೂರು ದಸರಾ; ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನ1 ರಿಂದ 18ರ ಶುಭ ಧನುರ್ ಲಗ್ನದಲ್ಲಿ ಪೂಜೆ ನೆರವೇರಿಸಿದರು.
ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ...
ಜಂಬೂಸವಾರಿಗೆ ಕ್ಷಣಗಣನೆ – ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿ..!
ಮೈಸೂರು : ನಾಡಹಬ್ಬ ಮೈಸೂರು ದಸರಾ ಮೆರುಗು ಜೋರಾಗಿದ್ದು, ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಕಲಾತಂಡಗಳು ಭಾಗಿಯಾಗಲಿವೆ.
ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ...
ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು : ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಯದುವೀರ್ ಒಡೆಯರ್ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ.
ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ...
ವಿಜಯದಶಮಿಗೆ ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಬಂಪರ್ ಉಡುಗೊರೆ – ಪ್ರಹ್ಲಾದ್ ಜೋಶಿ
ನವದೆಹಲಿ : ದೇಶದ ಜನತೆಗೆ Next Gen GST ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ ಉಡುಗೊರೆ...
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ – ರಾಮಲಿಂಗಾರೆಡ್ಡಿ
ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ನಿಧನ..!
ಲಕ್ನೋ : ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ಅವರು ಇಂದು (ಗುರುವಾರ) ನಿಧನರಾದರು. 89 ವಯಸ್ಸಿನ ಮಿಶ್ರಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ...
ಕಾಂಗ್ರೆಸ್ ಮುಖಂಡನಿಗೆ ಬ್ಲ್ಯಾಕ್ಮೇಲ್ ಮಾಡಿದ ವ್ಯಕ್ಯಿ ವಿರುದ್ಧ ಎಫ್ಐಆರ್..!
ಬೆಂಗಳೂರು : ಕಾಂಗ್ರೆಸ್ ಮುಖಂಡ ಸಿದ್ದೇಗೌಡಗೆ ಬ್ಲ್ಯಾಕ್ಮೇಲ್ ಮಾಡಿದ ಸ್ಥಳೀಯ ರಾಜಕಾರಣಿ ಧನಂಜಯ್ ಎಂಬುವವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನನ್ನ ತಂಟೆಗೆ ಬಂದರೆ ಚುನಾವಣೆ ಸಂದರ್ಭದಲ್ಲಿ ನಿನ್ನ ಮಕ್ಕಳ...
ಎಲ್ಲಾ ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ : ಎಲ್ಲಾ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯದಶಮಿಯ ಶುಭಾಶಯ ಕೋರಿದ್ದಾರೆ.
ವಿಜಯದಶಮಿಯು ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ...
ಅಗ್ನಿ ಅವಘಡ – ಸುಟ್ಟು ಕರಕಲಾದ 19 ಇವಿ ಬೈಕ್‌ಗಳು
ಬೆಂಗಳೂರು : ವಿಜಯದಶಮಿ ದಿನವೇ ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿವೆ.
ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ....





















