Saval
ರಿವರ್ಸ್ ತೆಗೆಯುವಾಗ ಬಸ್ ಡಿಕ್ಕಿ; 4 ಮಂದಿ ಸಾವು – 9 ಜನರಿಗೆ ಗಾಯ
ಮುಂಬೈ : ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಮುಂಬೈನ ಭಾಂಡಪ್‌ನಲ್ಲಿ ಈ ಘಟನೆ ನಡೆದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹನ್ಮುಂಬೈ ವಿದ್ಯುತ್...
ಜೆಸಿಬಿಗಳ ಘರ್ಜನೆ – ರಸ್ತೆ ಬದಿಯ ಗೂಡಂಗಡಿಗಳ ತೆರವು..!
ಚಿತ್ರದುರ್ಗ : ಇಂದು ಜಿಲ್ಲೆಯಲ್ಲಿ ಜೆಸಿಬಿಗಳು ಘರ್ಜಿಸಲು ಆರಂಭಿಸಿದ್ದು, ರಸ್ತೆ ಬದಿಯ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಚಳ್ಳಕೆರೆ ಗೇಟ್ ಬಳಿ ರಸ್ತೆ ಪಕ್ಕ ಅಕ್ರಮ ಗೂಡಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ.
ಚಿತ್ರದುರ್ಗ ನಗರಸಭೆ ಆಯುಕ್ತೆ ಲಕ್ಷ್ಮೀ...
ವೈಕುಂಠ ಏಕಾದಶಿ ಸಂಭ್ರಮ; ಇಂದು ದೇವಾಲಯಗಳಲ್ಲಿ ಭಕ್ತರ ದಂಡು – ವಿಶೇಷ ಪೂಜೆ
ಬೆಂಗಳೂರು : ಇಂದು ನಾಡಿನೆಲ್ಲೆಡೆ ಪವಿತ್ರಾ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರಿನ ವೈಯಾಲಿಕಾವಲ್ ಟಿಟಿಡಿ ದೇವಾಲಯದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯರಾತ್ರಿ 1:30 ರಿಂದ...
ಒಂದೇ ವರ್ಷದಲ್ಲಿ 704 ಕಡೆ ಆನೆ ದಾಳಿಯಿಂದ ಬೆಳೆ ಹಾನಿ; 23 ಲಕ್ಷ ಹಣ...
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಜೋಯಿಡಾ ಭಾಗದಲ್ಲಿ ಆನೆಗಳು ಮತ್ತು ಮಾನವನ ಸಂಘರ್ಷ ಹೆಚ್ಚಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಾಶವಾದರೆ, ಬೆಳೆನಾಶದ ಪರಿಹಾರ ಸಿಗದೇ ರೈತರು ಪರದಾಡುವಂತಾಗಿದೆ. ಒಂದು ವರ್ಷದಲ್ಲಿ...
ಭಾರತೀಯ ಸೇನೆಗೆ ಮೌಲ್ಯದ ‘ಆಧುನಿಕ ಶಸ್ತ್ರಾಸ್ತ್ರ’ ಖರೀದಿಗೆ ಅನುಮೋದನೆ..!
ನವದೆಹಲಿ : ಸೇನೆಯ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು 79,000 ಕೋಟಿ ರೂ. ಮೌಲ್ಯದ ದೀರ್ಘ ಶ್ರೇಣಿಯ ರಾಕೆಟ್‌ಗಳು, ಕ್ಷಿಪಣಿಗಳು, ರಾಡಾರ್ ವ್ಯವಸ್ಥೆಗಳು ಸೇರಿದಂತೆ ವಿವಿಧ ಮಿಲಿಟರಿ ಸಲಕರಣೆಗಳ ಖರೀದಿಗೆ ರಕ್ಷಣಾ ಸಚಿವಾಲಯ ಸೋಮವಾರ...
ದಾವಣಗೆರೆಯಲ್ಲಿ ಮಾದಕ ಮಾರ್ಜಾಲ – ಸಚಿವರ ಆಪ್ತರು ಅರೆಸ್ಟ್..!
ದಾವಣಗೆರೆ : ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ ಬೆನ್ನಲ್ಲೇ ದಾವಣಗೆರೆಯಲ್ಲಿ ಡ್ರಗ್ಸ್ ದಂಧೆಯಲ್ಲಿ ಕಾಂಗ್ರೆಸ್ ಸಚಿವರ ಆಪ್ತರು ಅಂದರ್ ಆಗಿದ್ದಾರೆ.
ಡ್ರಗ್ಸ್ ದಂಧೆ ನಡೆಸುತ್ತಿದ್ದ ಗ್ಯಾಂಗ್...
ನಾಯಿ ಕಚ್ಚಿದ್ದ ಎಮ್ಮೆಯ ಹಾಲು ಬಳಸಿ ರಾಯ್ತಾ – ಸೇವಿಸಿದ್ದ ಜನಕ್ಕೆ ರೇಬೀಸ್ ಲಸಿಕೆ
ಲಕ್ನೋ : ನಾಯಿ ಕಚ್ಚಿದ್ದ ಎಮ್ಮೆಯ ಹಾಲು ಬಳಸಿ ತಯಾರಿಸಿದ್ದ ರಾಯ್ತಾ ಸೇವಿಸಿದ್ದ ಜನರಲ್ಲಿ ರೇಬೀಸ್ ಆತಂಕ ಮೂಡಿದೆ. ಹೀಗಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ 200 ಜನರಿಗೆ ರೇಬೀಸ್ ಲಸಿಕೆ ನೀಡಲಾಗಿದೆ.
ಉತ್ತರ ಪ್ರದೇಶದ ಬುಡೌನ್...
ಹೊಸ ವರ್ಷಾಚರಣೆಕ್ಕೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ..!
ಹೊಸ ವರ್ಷದ ಆಚರಣೆ ಬೆನ್ನೆಲ್ಲೇ ಕಾಫಿನಾಡಿನ ರೆಸಾರ್ಟ್ ಹಾಗೂ ಹೋಂ ಸ್ಟೇಗಳು ನವ ವಧುವಿನಂತೆ ಸಿಂಗಾರಗೊಂಡಿವೆ. ಅದರೆ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆಗುಡ್ಡ...
ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ
ಚಿಕ್ಕಬಳ್ಳಾಪುರ : ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಎಲ್ಲೆಲ್ಲೂ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಆದರೆ, ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಕಾನೂನು ಸುವ್ಯವಸ್ಥೆ...
ಹುಟ್ಟೂರಲ್ಲಿ ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ ದೇವೇಗೌಡ್ರು
ಹಾಸನ : ಹೊಳೆನರಸೀಪುರ ತಾಲೂಕಿನ ಹುಟ್ಟೂರು ಹರದನಹಳ್ಳಿ ಗ್ರಾಮದ ಮನೆ ದೇವರು ದೇವೇಶ್ವರನ ಸನ್ನಿಧಿಯಲ್ಲಿ ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಗ್ರಾಮಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು. ಬಳಿಕ ದೇವಸ್ಥಾನಕ್ಕೆ...





















