Saval
ಬೈಕ್ ಗೆ ಖಾಸಗಿ ಬಸ್ ಡಿಕ್ಕಿ: ಬೆಮೆಲ್ ಹಿರಿಯ ಅಧಿಕಾರಿ ಸಾವು
ಕೋಲಾರ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ನಿವೃತ್ತಿಯ ಅಂಚಿನಲ್ಲಿದ್ದ ಬೆಮೆಲ್ ಹಿರಿಯ ಅಧಿಕಾರಿ ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬೆಮೆಲ್ ಕಾರ್ಖಾನೆ ಎದುರು ನಡೆದಿದೆ.
ಮೃತ ಓಂ ಪ್ರಕಾಶ್...
ಸಾಲ ಹಿಂತಿರುಗಿಸುವಂತೆ ಹೇಳಿದ್ದಕ್ಕೆ ತಾಯಿ, ಮಗಳೊಂದಿಗೆ ಅನುಚಿತ ವರ್ತನೆ, ಮಚ್ಚಿನಿಂದ ಹಲ್ಲೆ: ಐವರ ವಿರುದ್ಧ...
ಹುಣಸೂರು: ಸಾಲ ಹಿಂದಿರುಗಿಸುವಂತೆ ಕೇಳಿದ ತಾಯಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಿ ಮಚ್ಚಿನಿಂದ ಹೊಡೆದು ಕೊಲೆ ಯತ್ನ ನಡೆಸಿದ ಘಟನೆ ಹುಣಸೂರು ತಾಲೂಕು ಗಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆ ಸಂಬಂಧ ಗಂಗೇನಹಳ್ಳಿಯ ಸೀನಾ, ಶಂಕರ,...
ಯಾವ ನಾಯಕರೂ ಪಕ್ಷದ ವಿರುದ್ಧ ಮಾತನಾಡಿಲ್ಲ: ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಪಕ್ಷ ನಾಯಕರ ಆಯ್ಕೆ ಬೆನ್ನಲ್ಲೆ ಬಿಜೆಪಿಯಲ್ಲಿ ಉಂಟಾಗಿರುವ ಅಸಮಾಧಾನ ಕುರಿತಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಯಾವ ನಾಯಕರೂ ಪಕ್ಷದ ವಿರುದ್ಧ ಮಾತನಾಡಿಲ್ಲ ಎಂದಿದ್ದಾರೆ.
ಇಂದು ಮಾಧ್ಯಮಗಳ...
ಬಿಡುಗಡೆಯಾದ ನಾಲ್ಕೇ ದಿನಕ್ಕೆ ಮುರುಘಾಶ್ರೀ ಮತ್ತೇ ಬಂಧನ
ದಾವಣಗೆರೆ: ಜಾಮೀನಿನಲ್ಲಿ ಬಿಡುಗಡೆಯಾದ ವಾರದ ಒಳಗೆ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ(ನ.20) ಪೊಲೀಸರು ಮತ್ತೆ ಬಂಧಿಸಿದ್ದಾರೆ.
ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮತದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ...
ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ
ಬೆಂಗಳೂರು: ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಅವರು ಪಕ್ಷಕ್ಕೆ ಬಂದಮೇಲೆ ಸ್ಥಾನಮಾನ ಬಗ್ಗೆ ಚಿಂತನೆ ಮಾಡಬೇಕು. ನಮ್ಮ...
ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯಪುರ: ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ...
ಮುಂದಿನ 20 ವರ್ಷಗಳ ಕಾಲ ಬಿಜೆಪಿ ವಿಪಕ್ಷದಲ್ಲೇ ಇರಲಿದೆ: ಲಕ್ಷ್ಮಣ ಸವದಿ ವಾಗ್ದಾಳಿ
ವಿಜಯಪುರ: ಮನೆಯೊಂದು ಮೂರು ಬಾಗಿಲಾಗಿರುವ ಹಾಗೂ ರಾಜಕೀಯ ಭವಿಷ್ಯವಿಲ್ಲದ ಬಿಜೆಪಿ ಬರುವ 20 ವರ್ಷಗಳ ಕಾಲ ವಿಪಕ್ಷದಲ್ಲೇ ಇರಲಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದರು.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ...
ಗ್ಯಾರಂಟಿ ಯೋಜನೆ ಟೀಕಿಸಿದ್ದ ಮೋದಿಯವರೇ ಈಗ ಗ್ಯಾರಂಟಿ ಘೋಷಣೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಗ್ಯಾರಂಟಿ ಯೋಜನೆ ಟೀಕಿಸಿದ್ದ ಮೋದಿಯವರೇ ಈಗ ಗ್ಯಾರಂಟಿ ಘೋಷಣೆ ಮಾಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನಮ್ಮ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ...
ಆನೇಕಲ್: ಮನೆಗೆ ನುಗ್ಗಿ ವೃದ್ಧೆಯ ಕತ್ತುಕೊಯ್ದು ಚಿನ್ನದ ಸರ ಕದ್ದೊಯ್ದ ಕಿರಾತಕ
ಆನೇಕಲ್: ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ಕಿರಾತಕ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಕದ್ದೊಯ್ದ ಘಟನೆ ಆನೇಕಲ್ ನಲ್ಲಿ ನಡೆದಿದೆ.
ವೃದ್ದೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರು...
ಭತ್ತ ಸಂಗ್ರಹ ಯೋಜನೆ ವ್ಯಾಪ್ತಿಯ ರೈತರನ್ನು ಬ್ಯಾಂಕ್‌ಗಳು ಸಾಲಗಾರರಂತೆ ನೋಡುವಂತಿಲ್ಲ: ಕೇರಳ ಹೈಕೋರ್ಟ್
ಕೇರಳ ಸರ್ಕಾರದ ಭತ್ತ ಸ್ವೀಕಾರ ಯೋಜನೆಯ ಮೂಲಕ ಭತ್ತ ಖರೀದಿಗಾಗಿ ಸರ್ಕಾರದಿಂದ ಹಣ ಪಡೆಯುವ ರೈತರನ್ನು ಬ್ಯಾಂಕ್‌ಗಳು ಸಾಲಗಾರರು ಎಂದು ಪರಿಗಣಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ.
ಯೋಜನೆಯಲ್ಲಿ ರೈತ ಭಾಗಿಯಾಗಿರುವುದು ಆತನ...




















