Saval
ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ ಹೆಚ್ಚು ಪರಿಣಾಮಕಾರಿ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು: ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು...
ಸುಮಲತಾ ಕಾಂಗ್ರೆಸ್ ಗೆ ಸೇರಬಹುದು: ಶಾಸಕ ಜಿ.ಟಿ. ದೇವೇಗೌಡ
ಹುಬ್ಬಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸುಮಲತಾ ಅವರಿಗೆ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಯ ಕೆ.ಸಿ. ನಾರಾಯಣಗೌಡ ಈಗ ಕಾಂಗ್ರೆಸ್ ಹೊಸ್ತಿಲಲ್ಲಿ ಇದ್ದಾರೆ. ಇದರ ಅರ್ಥ ಮುಂದೆ ಸುಮಲತಾ ಕೂಡ ಕಾಂಗ್ರೆಸ್ ಗೆ ಹೋಗಬಹುದು...
ಕುಷ್ಟಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮನೆ ಭಸ್ಮ
ಕುಷ್ಟಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮನೆಯೊಂದು ಭಸ್ಮವಾದ ಘಟನೆ ತಾಲೂಕಿನ ಮಿಟ್ಟಲಕೋಡ್ ಗ್ರಾಮದಲ್ಲಿ ನಡೆದಿದೆ.
ಎಚ್ಚರಪ್ಪ ಮಾನಪ್ಪ ಬಡಿಗೇರ ಅವರಿಗೆ ಸೇರಿದ ಮನೆ ಇದಾಗಿದೆ.
ಮನೆಯಲ್ಲಿ ಎಂದಿನಂತೆ ಮಲಗಿದ್ದ ವೇಳೆ ಸ್ವಿಚ್ ಬೋರ್ಡ್ ನಲ್ಲಿ...
ಕಟ್ಟಡ ಸಾಮಗ್ರಿ ಸಾಗಿಸುತ್ತಿದ್ದ ಮಿನಿ ಟೆಂಪೋ ಪಲ್ಟಿ
ಕಾಪು: ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ಪೆ. 10ರ ಶನಿವಾರ ಬೆಳಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ...
ಶಾಸಕ ನಾರಾ ಭರತ್ ರೆಡ್ಡಿ ಮನೆ ಸೇರಿದಂತೆ ನಾಲ್ಕು ಕಡೆ ಇ.ಡಿ ದಾಳಿ
ಬಳ್ಳಾರಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮನೆ ಸೇರಿದಂತೆ ನಾಲ್ಕು ಕಡೆ ಇ.ಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಶಾಸಕ ನಾರಾ ಭರತ ರೆಡ್ಡಿ ಮನೆ, ತಂದೆಯ...
ನನ್ನ ವಿರುದ್ಧ ಇಂತಹ ನೂರು ಎಫ್ ಐಆರ್ ಹಾಕಿದರು ನಾನು ಹೆದರಲ್ಲ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ನನ್ನ ವಿರುದ್ಧ ಇಂತಹ ನೂರು ಎಫ್ ಐಆರ್ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ...
ಖಾಸಗಿ ಬಸ್ ಗೆ ಲಾರಿ ಡಿಕ್ಕಿ: ಮಂದಿ ಸಾವು, 15 ಮಂದಿಗೆ ಗಂಭೀರ ಗಾಯ
ನೆಲ್ಲೂರು, ಆಂಧ್ರಪ್ರದೇಶ: ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕವಲಿಯ ಮುಸುನೂರು ಟೋಲ್ ಪ್ಲಾಜಾ...
ನಾಡಬಾಂಬ್ ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡುತ್ತಿದ್ದವನ ಬಂಧನ
ದಾವಣಗೆರೆ: ನಾಡಬಾಂಬ್ ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ನಿವಾಸಿ ಬಸವರಾಜಪ್ಪ (42) ಬಂಧಿತ ಆರೋಪಿ. ಅಪ್ಪು (38) ಪರಾರಿಯಾಗಿದ್ದಾನೆ.
ಆರೋಪಿ ಬಳಿ ಇದ್ದ 63 ಜೀವಂತ ನಾಡಬಾಂಬ್ಗಳನ್ನು ಪೊಲೀಸರು...
ಉಡುಪಿ: ನಮಾಜ್ ಮಾಡುತ್ತಾ ಕುಳಿತಲ್ಲೇ ಕುಸಿದು ವ್ಯಕ್ತಿ ಸಾವು
ಉಡುಪಿ: ಮಸೀದಿಯೊಳಗೆ ನಮಾಜ್ ಮಾಡುತ್ತಾ ಕುಳಿತಲ್ಲೇ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ.
ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಮೃತ ವ್ಯಕ್ತಿ.
ಶುಕ್ರವಾರ ಮಧ್ಯಾಹ್ನದ ನಮಾಜ್...
ಮಾರಕಾಸ್ತ್ರಗಳಿಂದ ಭೀಕರವಾಗಿ ವ್ಯಕ್ತಿಯ ಹತ್ಯೆ
ಕುಣಿಗಲ್: ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳನಂಜನಪಾಳ್ಯ ಗ್ರಾಮದಲ್ಲಿ ಫೆ. 10ರ ಶನಿವಾರ ನಸುಕಿನಲ್ಲಿ ನಡೆದಿದೆ.
ಕುಳ್ಳ ನಂಜನಪಾಳ್ಯ ಗ್ರಾಮದ ಮರಿಯಪ್ಪ(50) ಕೊಲೆಯಾದ ವ್ಯಕ್ತಿ.
ಕಳೆದ...




















