Saval
ಕೆಇಎ ಸಂಸ್ಥೆಯಿಂದ ಪಿಎಸ್ಐ ಪರೀಕ್ಷೆ ನಡೆಸಲು ನಿರ್ಧಾರ: ಡಾ ಜಿ ಪರಮೇಶ್ವರ್
ಬೆಂಗಳೂರು: ಕೆಇಎ ಸಂಸ್ಥೆಯಿಂದ ಪಿಎಸ್ ಐ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದೇಶ ಬಂದಿದೆ. ಇಂಡಿಪೆಂಡೆಂಟ್ ಏಜೆಸ್ಸಿಯಿಂದ ಆಗಲಿದೆ. 545...
ಭಾರತ – ಆಸ್ಟ್ರೇಲಿಯಾ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರಪ್ರಸಾರ
ಮೈಸೂರು: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಮಧ್ಯೆ ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ಉಚಿತ ನೇರ ಪ್ರಸಾರವನ್ನು ಉತ್ತಮವಾದ ಎಲ್ ಸಿ ಡಿ...
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಧುಮುಕಿದ ಕಾರು: ಪ್ರಯಾಣಿಕರು ಪಾರು
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಧುಮುಕಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಮತ್ತು ಮಹಿಳೆಯರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ನಡೆದಿದೆ.
ಬೆಂಗಳೂರಿನಿಂದ ರಿಪ್ಪನ್ ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದ ಕಾರು ಹೊಸನಗರ...
75ನೇ ದಿನ ಪೂರೈಸಿದ ಕಾವೇರಿ ಹೋರಾಟ:ವಿವಿಧ ಸಂಘಟನೆಗಳ ಬೆಂಬಲ
ಮಂಡ್ಯ:ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯದ ಹಿತ ಕಾಪಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ...
ವಿಶ್ವಕಪ್ ನಲ್ಲಿ ಕೆಎಲ್ ರಾಹುಲ್ ವಿಶೇಷ ದಾಖಲೆ
ಭಾನುವಾರ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನ ಫೈನಲ್ ಫೈಟ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.
ವಿಶೇಷ ಎಂದರೆ ಈ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯುವ ಅತ್ಯುತ್ತಮ...
ನಂಜನಗೂಡು ತಾಲ್ಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡಿ ವಿನೂತನವಾಗಿ ಪ್ರತಿಭಟಿಸಿದ ರೈತರು
ಮೈಸೂರು: ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡದೇ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು ನಂಜನಗೂಡು ತಾಲ್ಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.
ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ...
“ಸಪ್ತಸಾಗರದಾಚೆ ಎಲ್ಲೋ ಸೈಡ್- ಬಿ’ ಚಿತ್ರ ವಿಮರ್ಶೆ
ಮನು ಮನಸ್ಸು ಅರ್ಧ ಸತ್ತೋಗಿದೆ, ಪ್ರೀತಿಸಿದ ಹುಡುಗಿ ಪಾಲಿಗೆ ಮನು ಈಗ ಒಂದು ನೆನಪು ಮಾತ್ರ… ಸುಂದರವಾದ ಪ್ರೀತಿ, ಕನಸನ್ನೇ ತುಂಬಿಕೊಂಡು, ಕೆಟ್ಟ ಯೋಚನೆ ಮಾಡದ ಮನು ಮನಸ್ಸಿನ ಒಂದು ಭಾಗವನ್ನು ಈಗ...
ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಪ.ಮಲ್ಲೇಶ್ ರಚಿಸಿರುವ ಬುದ್ಧ ನಾಗಾರ್ಜುನರ ಶೂನ್ಯಯಾನ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ರಾಜಕೀಯದ ಗೀಳು ಬರಲು ಪ್ರೊ. ನಂಜುಂಡಸ್ವಾಮಿ ಹಾಗೂ...
ಕೆಎಸ್ ಆರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು
ಚಾಮರಾಜನಗರ: ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಅರಣ್ಯದ ರಸ್ತೆಯಲ್ಲಿ ನಡೆದಿದೆ..
ತಕ್ಷಣ ಎಚ್ಚೆತ್ತ ಚಾಲಕ,...
ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು...





















