ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಫೆ. 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ

0
ಮಂಗಳೂರು: ಕಾರ್ಯಕರ್ತರನ್ನು ಒಗ್ಗೂಡಿಸಲು ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧತೆಯಾಗಿ ಫೆ. 17ರಂದು ಅಡ್ಯಾರ್‌ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌...

2027ರ ಡಿಸೆಂಬರ್ ಹೊತ್ತಿಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ: ಎಂ ಬಿ ಪಾಟೀಲ

0
ಜರ್ಮನಿ ಬ್ಯಾಂಕ್ ನಿಂದ ಕೆ-ರೈಡ್ ಗೆ ₹4,561 ಕೋಟಿ ಸಾಲ, ಒಡಂಬಡಿಕೆಗೆ ಅಂಕಿತ ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ...

ಹೀಗೆ ಮುಂದುವರಿದರೆ ಹರಿದ ಜೀನ್ಸ್‌ ಧರಿಸಲು ಅನುಮತಿ ಕೇಳಬಹುದು: ಜೀನ್ಸ್‌ ಧಾರಿ ವಕೀಲನಿಗೆ ಗುವಾಹಟಿ...

0
ಜೀನ್ಸ್ ಧರಿಸಿ ನ್ಯಾಯಾಲಯಕ್ಕೆ ಹಾಜರಾದ ವಕೀಲರನ್ನು ನ್ಯಾಯಾಲಯದ ಆವರಣದಿಂದ ಹೊರಗೆ ಕಳಿಸುವಂತೆ ಕಳೆದ ವರ್ಷ ಹೊರಡಿಸಿದ್ದ ಆದೇಶದಲ್ಲಿ ಯಾವುದೇ ಮಾರ್ಪಾಡುಗಳನ್ನು ಮಾಡಲು ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ನಿರಾಕರಿಸಿದೆ (ಬಿಜೋನ್ ಕುಮಾರ್ ಮಹಾಜನ್ ಮತ್ತು...

ಮಂಡ್ಯ ನಗರ ಬಂದ್ ಸಂಪೂರ್ಣ ನೀರಸ: ಸಿಗದ ಜನ ಬೆಂಬಲ

0
ಮಂಡ್ಯ: ಕೆರಗೋಡು ಹನುಮ ಧ್ವಜ ವಿವಾದ ಹಿನ್ನಲೆಯಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ನಗರ ಬಂದ್ ಗೆ ಜನರ ಬೆಂಬಲ ಸಿಗದೇ ಸಂಪೂರ್ಣ ನೀರಸವಾಗಿದ್ದು, ಜನ ಜೀವನ ಸಹಜ ಸ್ಥಿತಿಯಲ್ಲಿದೆ. ಬಸ್, ಆಟೋ...

ರಾಯಚೂರು ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ವಿಭಾಗದ ನೌಕರ ಆತ್ಮಹತ್ಯೆ

0
ರಾಯಚೂರು: ರಾಯಚೂರು ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಈ ಘಟನೆ ನಡೆದಿದೆ. ವಾಸಿಂ ಚೌದರಿ...

ಪಾರ್ಶ್ವವಾಯು ಪೀಡಿತರಿಗೆ ಚಿಕಿತ್ಸೆ ನೀಡುತ್ತೇವೆಂದು ನಕಲಿ ವೈದ್ಯರ ಗ್ಯಾಂಗ್​’ನಿಂದ ವಂಚನೆ

0
ಕಾರವಾರ: ಪಾರ್ಶ್ವವಾಯು ಪೀಡಿತರಿಗೆ ಚಿಕಿತ್ಸೆ ನೀಡುತ್ತೇವೆಂದು ನಕಲಿ ವೈದ್ಯರ ಗ್ಯಾಂಗ್​ ವೊಂದು ರೋಗಿಗಳಿಂದ ಸಾವಿರಾರು ರೂಪಾಯಿ ಹಣ ಪಡೆದು ವಂಚಿಸಿದೆ. ಆರೋಪಿಗಳು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ ತಾಲೂಕಿನಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ...

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಿಡಿ- ಬಿಜೆಪಿ ನಾಯಕರ ಭಯೋತ್ಪಾದಕ...

0
ಬೆಂಗಳೂರು: ಸಂಸದ ಡಿ.ಕೆ.ಸುರೇಶ್‌ ಹಾಗೂ ಶಾಸಕ ವಿನಯ್‌ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು...

ಗುಜರಿ ಅಂಗಡಿಗೆ ಬೆಂಕಿ‌:  ಅಪಾರ ಪ್ರಮಾಣದ ಗುಜರಿ ವಸ್ತುಗಳು‌ ನಾಶ

0
ಬೆಳಗಾವಿ: ಇಲ್ಲಿನ ವಡಗಾವಿಯ ಡೋಹರ ಗಲ್ಲಿಯಲ್ಲಿ‌ ಶುಕ್ರವಾರ ನಸುಕಿನಲ್ಲಿ ಕಿಡಿಗೇಡಿಗಳು ಗುಜರಿ ಅಂಗಡಿಗೆ ಬೆಂಕಿ‌ ಹಚ್ಚಿದ್ದಾರೆ. ಬೆಂಕಿ ನಾಲ್ಕು ಅಂಗಡಿಗಳಿಗೆ ಹತ್ತಿಕೊಂಡಿದ್ದರಿಂದ ಅಪಾರ ಪ್ರಮಾಣದ ಗುಜರಿ ವಸ್ತುಗಳು‌ ಸುಟ್ಟಿವೆ. ಹಳೆ ತಗಡಿನ ವಸ್ತುಗಳು, ಪ್ಲಾಸ್ಟಿಕ್...

ಎಸ್​​ ಎಸ್​​ ಎಲ್ ​ಸಿ ಪೂರ್ವಸಿದ್ಧತಾ ಪರೀಕ್ಷೆ ಕುರಿತು ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ...

0
ಶಿವಮೊಗ್ಗ: ಎಸ್​​ ಎಸ್​​ ಎಲ್ ​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ  ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ...

ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ ಅಡ್ಡಗಟ್ಟಿ ಪುಂಡಾಟ ಮೆರೆದ ಯುವಕರು

0
ಗದಗ: ಹಾರ್ನ್ ಮಾಡಿದ್ದಕ್ಕೆ ಸಾರಿಗೆ ಬಸ್ ಅಡ್ಡಗಟ್ಟಿದ ಯುವಕರ ತಂಡವೊಂದು ಪುಂಡಾಟ ಮೆರೆದ ಘಟನೆ ಗದಗ ಹೊರವಲಯದ ಅಸುಂಡಿ ಬಳಿ ನಡೆದಿದೆ. ಸಾರಿಗೆ ಬಸ್ ಗದಗದಿಂದ ಹುಬ್ಬಳ್ಳಿ ಕಡೆಗೆ ಹೊರಟಿತ್ತು. ಇದೇ ವೇಳೆ ನಾಲ್ವರು...

EDITOR PICKS