Saval
ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು...
ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ...
ಬೆಳಗಾವಿ: ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಳಗಾವಿಯ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ನಡೆದಿದೆ.
ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ದಂಡು...
ಮಾನಸಿಕ ನೆಮ್ಮದಿ-ಆರೋಗ್ಯಕ್ಕೆ ಬುನಾದಿ
ಕಳೆದ ಶತಮಾನದಲ್ಲಿ ಆದಂತಹ ಅನೇಕ ವೈಜ್ಞಾನಿಕ ಸಂಶೋಧನೆಗಳು - ಆವಿಷ್ಕಾರಗಳಿಂದ ನಮ್ಮ ದೇಹಕ್ಕೆ ಸುಖ ನೆಮ್ಮದಿ ಕೊಡುವ ವಿವಿಧ ಬಗೆಯ ವಸ್ತು ವಿಶೇಷಗಳು ನಮಗೆ ಲಭ್ಯವಾಗಿದೆ. ಈ ವಸ್ತುಗಳು ಸಂಪಾದನೆಗಾಗಿ ನಮ್ಮ ಮನಸ್ಸನ್ನು...
ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಗಳಲ್ಲಿ ಹುರುಳಿಲ್ಲ: ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಶಿವರಾಮ್ ಹೆಬ್ಬಾರ್
ಉತ್ತರ ಕನ್ನಡ: ಕುಮಾರಸ್ವಾಮಿ ಪ್ರತಿ ದಿವಸ ಒಂದೊಂದು ಬಾಂಬ್ ಹಾಕುತ್ತಲೇ ಇರುತ್ತಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರ ಮಾತನ್ನ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್...
ಮಂತ್ರಾಲಯದಲ್ಲಿ ರಸ್ತೆ ಅಪಘಾತ: ಮುದ್ದೇಬಿಹಾಳದ ವ್ಯಕ್ತಿ ಸಾವು
ಮುದ್ದೇಬಿಹಾಳ: ಕರ್ನಾಟಕದ ರಾಯಚೂರು ಜಿಲ್ಲೆ ಗಡಿ ಭಾಗದಲ್ಲಿರುವ ಆಂಧ್ರಪ್ರದೇಶದ ಮಂತ್ರಾಲಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ನಿವಾಸಿ ವಿಶ್ವನಾಥ ಬಸನಗೌಡ ಬಿರಾದಾರ (ಹಳ್ಳೂರ) (35) ಸಾವನ್ನಪ್ಪಿದ್ದಾರೆ.
ಕೆಲ ತಿಂಗಳಿಂದ ಮಂತ್ರಾಲಯದಲ್ಲೆ...
ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ: ಆರ್ ಅಶೋಕ
ಬೆಂಗಳೂರು: ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ನೀಡುತ್ತಿಲ್ಲ, ಹೀಗಾಗಿ ಅವರು ಜನರ ಬಳಿ ಹೋಗುತ್ತಿಲ್ಲ. ಉಚಿತ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ ಎಂದು ವಿಪಕ್ಷ ನಾಯಕ ಆರ್...
ನ.24 ರಿಂದ 26ರವರೆಗೆ ರಾಜ್ಯದಲ್ಲಿ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ
ಬೆಂಗಳೂರು: ನವೆಂಬರ್ 24ರಿಂದ ನವೆಂಬರ್ 26ರವರೆಗೆ ಎಸ್ಕಾಂ ಆನ್ಲೈನ್ ಸೇವೆ ಸ್ಥಗಿತಗೊಳ್ಳಲಿದೆ.
ನವೆಂಬರ್ 24ರಂದು ಮಧ್ಯಾಹ್ನ 12ರಿಂದ ನವೆಂಬರ್ 26ರ ಬೆಳಗ್ಗೆ 11.59ರವರೆಗೆ ಬಂದ್ ಆಗಿರಲಿದೆ.
ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ...
ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ: ಕೆ.ವಿ.ಪ್ರಭಾಕರ್
ಮೈಸೂರು: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ...
ಕಾವೇರಿ ನದಿ ನೀರು ವಿವಾದ: ಕೇಂದ್ರ, ಸಿಡಬ್ಲ್ಯುಎಂಎಗೆ ನಿರ್ದೇಶನ ಕೋರಿದ್ದ ಪಿಐಎಲ್ ವಜಾ ಮಾಡಿದ...
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಾಲಿಗೆ ಹಂಚಿಕೆಯಾಗಿರುವ ನೀರಿನ ಪ್ರಮಾಣವನ್ನು ತಿಳಿಸುವ ಕಾಲಂ ಅನ್ನು ಕಾವೇರಿ ನ್ಯಾಯಾಧಿಕರಣದ ತೀರ್ಪಿನಲ್ಲಿ ಸೇರ್ಪಡಿಸುವಂತೆ ಕೇಂದ್ರ ಸರ್ಕಾರ ಮತ್ತು ಕಾವೇರಿ ನದಿ ನೀರು...
ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ: ಯು.ಟಿ.ಖಾದರ್
ಮಂಗಳೂರು: ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು...





















