Saval
ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಕಟ್ಟಡ ಕಾರ್ಮಿಕ ಮಹಿಳೆ
ವಾಡಿ: ಕಟ್ಟಡ ಕಾರ್ಮಿಕ ಮಹಿಳೆಯೊಬ್ಬರು ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಸಂಭವಿಸಿದೆ.
ಕೊಲ್ಲೂರು ಗ್ರಾಮ ನಿವಾಸಿ, ನಿಂಗಮ್ಮ ಈಶಪ್ಪ ಲಾಡ್ಲಾಪುರ(22), ಮೂರು ಮಕ್ಕಳಿಗೆ ಜನ್ಮ ನೀಡಿದ...
ಕೊಪ್ಪಳದಲ್ಲಿ ಹೆಚ್ಚಾದ ಜ್ವರ, ಮೈ ಕೈ ನೋವು, ಕೀಲು ನೋವು: ಚಿಕನ್ ಗುನ್ಯಾ ಭೀತಿ
ಕೊಪ್ಪಳ: ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಮತ್ತು ಚಿಕನ್ಗುನ್ಯಾ ಪ್ರಕರಣಗಳು ಹೆಚ್ಚಾಗಿದ್ದು, ಗ್ರಾಮದ ಜನರು ಜ್ವರ, ಮೈ ಕೈ ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದಾರೆ.
ನೆರೆಬೆಂಚಿ ಗ್ರಾಮ ಮಾತ್ರವಲ್ಲ, ಅನೇಕ...
ಮೈಸೂರಿನಲ್ಲಿ ‘ದಿಲ್ಲಿ ಹಾತ್’ ಮಾದರಿಯ ಶಾಶ್ವತ ವಸ್ತುಪ್ರದರ್ಶನ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅಸ್ತು
ಬೆಂಗಳೂರು: ರಾಜ್ಯದ ಉತ್ಪನ್ನಗಳನ್ನು ಪ್ರದರ್ಶಿಸಲು ಮೈಸೂರಿನಲ್ಲಿ ದಿಲ್ಲಿ ಹಾತ್ ಮಾದರಿಯಲ್ಲಿ ಶಾಶ್ವತ ವಸ್ತುಪ್ರದರ್ಶನ ಕೇಂದ್ರವನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ...
ನಿರ್ಮಲಾ ಸೀತಾರಾಮನ್, ಆರ್ ಬಿಐ ಹೆಸರು ಹೇಳಿಕೊಂಡು ಕೋಟ್ಯಾಂತರ ರೂ ವಂಚಿಸಿದ ಮಹಿಳೆ: ಪ್ರಕರಣ...
ಆನೇಕಲ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ ಬಿಐ ಹೆಸರು ಹೇಳಿಕೊಂಡು ಬ್ಯಾಂಕ್ ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು ಹೊರವಲಯದ...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ: ನಾಲ್ವರ ಸಾವು, 200 ಮಂದಿಗೆ ಗಾಯ
ಉತ್ತರಾಖಂಡ: ಗುರುವಾರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಸೇರಿದಂತೆ 200 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಗಾಯಾಳುಗಳು ಸೋಬನ್ ಸಿಂಗ್ ಜೀನಾ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಗಳ ಮಾಹಿತಿ
ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ರೈಲ್ವೇ ಮಹತ್ವದ ಘೋಷಣೆ ಮಾಡಿದೆ. ರೈಲ್ವೆ ಮಂಡಳಿಯು ಎಲ್ಲಾ ರೈಲ್ವೆ ನೇಮಕಾತಿ ಮಂಡಳಿಗಳಿಗೆ ಕೇಂದ್ರೀಕೃತ ಉದ್ಯೋಗ ಅಧಿಸೂಚನೆ ಹೊರಡಿಸಲು ಆದೇಶಿಸಿದೆ.
ರೈಲ್ವೇ ಸಚಿವಾಲಯವು ಪ್ರತಿ ವರ್ಷವೂ ರೈಲ್ವೇ ಇಲಾಖೆಯಲ್ಲಿ ನೇಮಕಾತಿ...
ಜೌಗುಭೂಮಿಗಳ ಅಧಿಕೃತ ಘೋಷಣೆಗೆ ಕ್ರಮ : ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, ಫೆ.8: ರಾಜ್ಯದಲ್ಲಿ 2.25 ಹೆಕ್ಟೇರ್ ಗಿಂತ ಹೆಚ್ಚಿನ ಪ್ರದೇಶವುಳ್ಳ ಕೆರೆ, ಕುಂಟೆಗಳ 16,700ಕ್ಕೂ ಅಧಿಕ ಜೌಗು ಭೂಮಿ ತಾಣಗಳನ್ನು ಗುರುತಿಸಲಾಗಿದ್ದು, ಇವುಗಳ ಅಧಿಕೃತ ಘೋಷಣೆಗೆ ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು...
ಮೊದಲ ಹಂತದಲ್ಲಿ 1000 ಎಕರೆಯಲ್ಲಿ ಅಭಿವೃದ್ಧಿ ಉದ್ದೇಶ: ಕೆಎಚ್ಐಆರ್ ಸಿಟಿ ಯೋಜನೆ ಪಾತ್ಯಕ್ಷಿಕೆ ವೀಕ್ಷಿಸಿದ...
ಬೆಂಗಳೂರು: ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐ ಆರ್ (KHIR - Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ...
ಮುಖ್ಯಮಂತ್ರಿಗಳ ಜನಸ್ಪಂದನ – 02 ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳ ಸ್ವೀಕಾರ
ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ.
ಕಂದಾಯ ಇಲಾಖೆಗೆ ಅತಿ...
ಮನೆ ಹಿಂಬಾಗಿಲು ಮುರಿದು 5 ಲಕ್ಷ ರೂ.ದೋಚಿದ ಕಳ್ಳರು
ಹಲಗೂರು:ಇಲ್ಲಿಗೆ ಸಮೀಪದ ಯತ್ತಂಬಾಡಿ ಗ್ರಾಮದಲ್ಲಿ ತಡರಾತ್ರಿ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭಾರಣಗಳನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಯತ್ತಂಬಾಡಿ ಗ್ರಾಮದ ಪ್ರೇಮಾ ಎಂಬವರು ಮನೆಯವರೆಲ್ಲ ರಾತ್ರಿ ಊಟ ಮುಗಿಸಿ...




















