ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38665 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನ.24 ರಿಂದ 26ರವರೆಗೆ  ರಾಜ್ಯದಲ್ಲಿ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ

0
ಬೆಂಗಳೂರು: ನವೆಂಬರ್​ 24ರಿಂದ ನವೆಂಬರ್ 26ರವರೆಗೆ ಎಸ್ಕಾಂ ಆನ್​ಲೈನ್​ ಸೇವೆ ಸ್ಥಗಿತಗೊಳ್ಳಲಿದೆ. ನವೆಂಬರ್ 24ರಂದು ಮಧ್ಯಾಹ್ನ 12ರಿಂದ ನವೆಂಬರ್ 26ರ ಬೆಳಗ್ಗೆ 11.59ರವರೆಗೆ ಬಂದ್​ ಆಗಿರಲಿದೆ. ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ...

ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ: ಕೆ.ವಿ.ಪ್ರಭಾಕರ್

0
ಮೈಸೂರು: ಕೋವಿಡ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಶ್ರಮ ಮತ್ತು ಕಾಳಜಿ ದಾಖಲಾರ್ಹ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಮತ್ತು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ...

ಕಾವೇರಿ ನದಿ ನೀರು ವಿವಾದ: ಕೇಂದ್ರ, ಸಿಡಬ್ಲ್ಯುಎಂಎಗೆ ನಿರ್ದೇಶನ ಕೋರಿದ್ದ ಪಿಐಎಲ್‌ ವಜಾ ಮಾಡಿದ...

0
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಾಲಿಗೆ ಹಂಚಿಕೆಯಾಗಿರುವ ನೀರಿನ ಪ್ರಮಾಣವನ್ನು ತಿಳಿಸುವ ಕಾಲಂ ಅನ್ನು ಕಾವೇರಿ ನ್ಯಾಯಾಧಿಕರಣದ ತೀರ್ಪಿನಲ್ಲಿ ಸೇರ್ಪಡಿಸುವಂತೆ ಕೇಂದ್ರ ಸರ್ಕಾರ ಮತ್ತು ಕಾವೇರಿ ನದಿ ನೀರು...

ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ: ಯು.ಟಿ.ಖಾದರ್

0
ಮಂಗಳೂರು: ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು...

ಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

0
ಮೈಸೂರು: ಆರ್‌.ಅಶೋಕ್‌ ವಿಪಕ್ಷ ನಾಯಕನಾದ್ರೆ ನಾನೇನು ಮಾಡಲಿ? ಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಪಕ್ಷ‌ ನಾಯಕನಾಗಿ ಅಶೋಕ್ ನೇಮಕ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ: ಎಲ್.ನಾಗೇಂದ್ರ

0
ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ತಿಳಿಸಿದ್ದಾರೆ. ಆರ್. ಅಶೋಕ್ ಸಂಘಟನಾ ಚತುರರು. ಇದನ್ನು ಪರಿಗಣಿಸಿಯೇ ವೀಕ್ಷಕರು ಅವರನ್ನು ಆಯ್ಕೆ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ...

ಎಂಜಿನಿಯರ್ ಗೆ 40 ಲಕ್ಷ ರೂ. ಟೋಪಿ ಹಾಕಿದ ಅಪರಿಚಿತರು: ದೂರು ದಾಖಲು

0
ಬೆಂಗಳೂರು: ಬಿಟ್‌ ಕಾಯಿನ್‌ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವುದಾಗಿ ನಂಬಿಸಿ ಎಂಜಿನಿಯರ್‌ ಗೆ ಅಪರಿಚಿತರು ಬರೋಬ್ಬರಿ 40 ಲಕ್ಷ ರೂ. ಟೋಪಿ ಹಾಕಿದ್ದಾರೆ. ರಾಘವೇಂದ್ರ ಬಡಾವಣೆಯ ನಿವಾಸಿ ಭರತ್‌ (38)...

ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

0
ಮೈಸೂರು: ಸಿಎಸ್ ​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು, ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ ಎಂದು ಮಾಜಿ...

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಲ್ಲೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು...

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಡುವಿನ ಫೋನ್‌ ಸಂಭಾಷಣೆಯಲ್ಲಿ ಪ್ರಸ್ತಾಪಗೊಂಡಿದ್ದ ವಿವೇಕಾನಂದ ಎನ್ನುವ ಹೆಸರು ಕಳೆದ ರಾತ್ರಿ ಹೊರಬಿದ್ದ ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವುದಕ್ಕೆ...

ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

0
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ವಕೀಲ ನಟರಾಜ ಶರ್ಮಾ ಅವರು ದೂರು...

EDITOR PICKS