Saval
10 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಬಗೆಹರಿಯದ ಕೊಡಗು ಜಿಲ್ಲೆಯ ಸಮಸ್ಯೆ : ಎಎಪಿ
ಕೊಡಗು: ಕರ್ನಾಟಕ ರಾಜ್ಯದಲ್ಲಿ ಇರುವ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಮೂರು ರೀತಿಯ ಸಮಸ್ಯೆಗಳು ಇದೆ. ಎಂದು ಎಎಪಿ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ
ಮೊದಲನೆಯದಾಗಿ ಪ್ರಾಕೃತಿಕ ಸಮಸ್ಯೆ : ಇದು ಗುಡ್ಡ ಬೆಟ್ಟ...
“ಮಾರಿಗೋಲ್ಡ್’ ಚಿತ್ರದ ಟೀಸರ್ ಬಿಡುಗಡೆ
ದಿಗಂತ್ ಹಾಗೂ ಸಂಗೀತಾ ಶೃಂಗೇರಿ ಮುಖ್ಯಭೂಮಿಕೆಯಲ್ಲಿರುವ “ಮಾರಿಗೋಲ್ಡ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರಾಘವೇಂದ್ರ ನಾಯ್ಕ ನಿರ್ದೇಶನದ ಈ ಚಿತ್ರವನ್ನು ರಘುವರ್ಧನ್ ನಿರ್ಮಿಸಿದ್ದಾರೆ.
“ಗುಣವಂತ ಸೇರಿ ಹಲವು...
ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಲು ಜೆಡಿಎಸ್ ಪಕ್ಷದಲ್ಲಿ ಗಂಡಸರಿಲ್ಲವೇ?: ಶಾಸಕ ಕೆ.ಎಂ.ಉದಯ್
ಮದ್ದೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಜೆಡಿಎಸ್ ಪಕ್ಷದಲ್ಲಿ ಯಾರು ಗಂಡಸರು ಇಲ್ಲವೇ ಅಭ್ಯರ್ಥಿಗಳು ಇಲ್ಲವೆ, ಕಾರ್ಯಕರ್ತರೇ ಇಲ್ಲವೇ ಎಂದು ಶಾಸಕ ಕೆ.ಎಂ.ಉದಯ್ ಪರೋಕ್ಷವಾಗಿ ಜೆಡಿಎಸ್ ನಾಯಕರನ್ನು ಕುಟುಕಿದರು.
ಮದ್ದೂರು ಪಟ್ಟಣದಲ್ಲಿ...
ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರ...
ಬೆಂಗಳೂರು: ರಾಮನಗರ ಜಿಲ್ಲೆಯ ವಿಜಯಕುಮಾರ್ ಬಿನ್ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಬೋನ್...
ಮದ್ಯದ ಅಮಲಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರಿಗೊಪ್ಪಿಸಿದ ಜನ
ತುಮಕೂರು: ಮದ್ಯ ಕುಡಿದ ಅಮಲಿನಲ್ಲಿ ಯುವಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಆರೋಪಿ ಕೃತ್ಯ ಎಸಗಲು...
ಆಧುನಿಕ ಅನುಭವ ಮಂಟಪಕ್ಕೆ ರೂ.50 ಕೋಟಿ ಬಿಡುಗಡೆ: ಈಶ್ವರ ಖಂಡ್ರೆ
ಬೆಂಗಳೂರು: ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು...
ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ, ಅವ್ಯವಹಾರ: ಸಿಐಡಿ ತನಿಖೆಗೆ ಸಿಎಂ ಆದೇಶ
ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ...
ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ: ಯುವಕ ಆತ್ಮಹತ್ಯೆ
ಆನೇಕಲ್: ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಮೃತನ ಪೋಷಕರು...
ಉತ್ತರ ಪ್ರದೇಶದಲ್ಲಿ 3.2 ತೀವ್ರತೆಯ ಲಘು ಭೂಕಂಪ
ಲಕ್ನೋ: ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಇಂದು (ಫೆ.8) 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.
ಈ ಭೂಕಂಪನ ಮಧ್ಯಾಹ್ನ 1.24ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು 24.22 ಅಕ್ಷಾಂಶ ಮತ್ತು 82.92 ರೇಖಾಂಶಗಳಲ್ಲಿ ಮತ್ತು...
ನವದೆಹಲಿ: ಮೆಟ್ರೋ ನಿಲ್ದಾಣದ ಭಾಗ ಕುಸಿದು ನಾಲ್ವರ ಸ್ಥಿತಿ ಗಂಭೀರ
ನವದೆಹಲಿ: ಮೆಟ್ರೋ ನಿಲ್ದಾಣದ ಭಾಗವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಕುಸಿದು ಬೀಳುವ ವೇಳೆ ಓರ್ವ ವ್ಯಕ್ತಿ ಅವಶೇಷಗಳಡಿ ಸಿಲುಕಿದ್ದು ಕೂಡಲೇ...




















