Saval
ಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ
ಮೈಸೂರು: ಆರ್.ಅಶೋಕ್ ವಿಪಕ್ಷ ನಾಯಕನಾದ್ರೆ ನಾನೇನು ಮಾಡಲಿ? ಬಿಜೆಪಿಯವರು ಯಾರನ್ನಾದರೂ ವಿಪಕ್ಷನಾಯಕನಾಗಿ ಮಾಡಲಿ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರತಿಪಕ್ಷ ನಾಯಕನಾಗಿ ಅಶೋಕ್ ನೇಮಕ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ: ಎಲ್.ನಾಗೇಂದ್ರ
ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆ ಸ್ವಾಗತಾರ್ಹ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ತಿಳಿಸಿದ್ದಾರೆ.
ಆರ್. ಅಶೋಕ್ ಸಂಘಟನಾ ಚತುರರು. ಇದನ್ನು ಪರಿಗಣಿಸಿಯೇ ವೀಕ್ಷಕರು ಅವರನ್ನು ಆಯ್ಕೆ ಮಾಡಿದ್ದಾರೆ. ಇದರಿಂದ ಪಕ್ಷಕ್ಕೆ...
ಎಂಜಿನಿಯರ್ ಗೆ 40 ಲಕ್ಷ ರೂ. ಟೋಪಿ ಹಾಕಿದ ಅಪರಿಚಿತರು: ದೂರು ದಾಖಲು
ಬೆಂಗಳೂರು: ಬಿಟ್ ಕಾಯಿನ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವುದಾಗಿ ನಂಬಿಸಿ ಎಂಜಿನಿಯರ್ ಗೆ ಅಪರಿಚಿತರು ಬರೋಬ್ಬರಿ 40 ಲಕ್ಷ ರೂ. ಟೋಪಿ ಹಾಕಿದ್ದಾರೆ.
ರಾಘವೇಂದ್ರ ಬಡಾವಣೆಯ ನಿವಾಸಿ ಭರತ್ (38)...
ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಸಿಎಸ್ ಆರ್ ಫಂಡ್ ಬಗ್ಗೆ ನಾನು ಅವತ್ತು ಮಾತನಾಡಿದ್ದು, ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ ಎಂದು ಮಾಜಿ...
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಲ್ಲೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಡುವಿನ ಫೋನ್ ಸಂಭಾಷಣೆಯಲ್ಲಿ ಪ್ರಸ್ತಾಪಗೊಂಡಿದ್ದ ವಿವೇಕಾನಂದ ಎನ್ನುವ ಹೆಸರು ಕಳೆದ ರಾತ್ರಿ ಹೊರಬಿದ್ದ ಪೊಲೀಸ್ ಇನಸ್ಪೆಕ್ಟರ್ʼಗಳ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವುದಕ್ಕೆ...
ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ವಕೀಲ ನಟರಾಜ ಶರ್ಮಾ ಅವರು ದೂರು...
ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಗೆ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆ ಬರೆಯಲು ವಿಶೇಷ ವ್ಯವಸ್ಥೆ:...
ಎಂಟೂವರೆ ತಿಂಗಳ ಗರ್ಭಿಣಿ ವಕೀಲೆ ಒಬ್ಬರಿಗೆ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಪರೀಕ್ಷೆ ಬರೆಯಲು ವಿಶೇಷ ವ್ಯವಸ್ಥೆ ಮಾಡುವ ಮೂಲಕ ಹೈಕೋರ್ಟ್ ಪ್ರಶಂಸನೀಯವಾದ ನಿರ್ಧಾರ ಕೈಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ...
ಮೊಬೈಲ್ ಅಂಗಡಿಗೆ ನುಗ್ಗಿ ಯುವಕನ ಮೇಲೆ ಹಲ್ಲೆ: ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮೈಸೂರು: ನಗರದ ಜಗನ್ಮೋಹನ ಪ್ಯಾಲೇಸ್ ಬಳಿ ಇರುವ ಮೊಬೈಲ್ ಅಂಗಡಿಗೆ ನುಗ್ಗಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಯುವಕನ ಪುಂಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ...
ಸಚಿವ ಎನ್ ಚೆಲುವರಾಯಸ್ವಾಮಿ ವಿರುದ್ಧ ಕೆರೆ ಜಾಗ ಅತಿಕ್ರಮಣ ಆರೋಪ: ತನಿಖೆಗೆ ಒತ್ತಾಯ
ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ನಡುವಿನ ಟಾಕ್ ಫೈಟ್ ಮುಂದುವರೆದಿದ್ದು, ಕರೆಂಟ್ ಕಳ್ಳ ಎಂಬ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿಗೆ ಕೆರೆ ಕಳ್ಳ ಎಂದು ಪ್ರತ್ಯಾರೋಪ ಮಾಡಲಾಗಿದೆ.
ಮೊನ್ನೆಯಷ್ಟೇ...
40 ಡಿವೈಎಸ್ಪಿ 71 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರ 40 ಡಿವೈಎಸ್ಪಿ ಮತ್ತು 71 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮೈಸೂರು ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ಪೂರ್ಣಚಂದ್ರ ತೇಜಸ್ವಿ ಅವರನ್ನ ಕರ್ನಾಟಕ...




















