Saval
ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಆರೋಪ
ಜಾರಸುಗುಡ: ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ನೋಂದಾಯಿಸಲಾಗದ ದಾಖಲೆಗಳ ಸ್ಟ್ಯಾಂಪ್ ಡ್ಯೂಟಿ ಶುಲ್ಕ ಶೇ. 200 ರಿಂದ 500 ರಷ್ಟು ಹೆಚ್ಚಿಸಿದ...
ಬೆಂಗಳೂರು: ರಾಜ್ಯ ಸರ್ಕಾರ, 28 ವರ್ಷಗಳ ನಂತರ ಈ ವಾರ ನೋಂದಣಿ ಅಗತ್ಯವಿಲ್ಲದ ಎಲ್ಲಾ ದಾಖಲೆಗಳ ಸ್ಟ್ಯಾಂಪ್ ಡ್ಯೂಟಿ ಶುಲ್ಕ(ಮುದ್ರಾಂಕ ಶುಲ್ಕ)ವನ್ನು ಶೇ. 200 ರಿಂದ ಶೇ. 500 ವರೆಗೆ ಹೆಚ್ಚಿಸಿದೆ.
ಈ ಸಂಬಂಧ...
ತಾತ್ಕಾಲಿಕ ಆಯ್ಕೆ ಪಟ್ಟಿ: ಕೆಪಿಟಿಸಿಎಲ್ ನಲ್ಲಿ ಎಇ ಹುದ್ದೆಗೆ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್...
ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) 404 ಸಹಾಯಕ ಎಂಜಿನಿಯರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅರ್ಹ ಅಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶ ನೀಡುವಂತೆ ಕರ್ನಾಟಕ ಹೈಕೋರ್ಟ್...
ಆಕಸ್ಮಿಕವಾಗಿ ಲೋನ್ ಆ್ಯಪ್ ಡೌನ್ ಲೋಡ್ ಮಾಡಿದ ಯುವತಿ: ಸೈಬರ್ ವಂಚಕರಿಂದ ಬ್ಲ್ಯಾಕ್ ಮೇಲ್
ಬೆಂಗಳೂರು: ಇನ್ ಸ್ಟಾಗ್ರಾಂ ವೀಕ್ಷಿಸುವಾಗ ಆಕಸ್ಮಿಕವಾಗಿ ಲೋನ್ ಆ್ಯಪ್ ಡೌನ್ ಲೋಡ್ ಮಾಡಿದಕ್ಕಾಗಿ ಯುವತಿಯೊಬ್ಬಳಿಗೆ ಕರೆ ಮಾಡಿದ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ 22 ವರ್ಷದ...
ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ: ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನಿಸಿದ ಎಚ್.ಡಿ. ದೇವೇಗೌಡ
ದೆಹಲಿ: ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ ಎಂದು ರಾಜ್ಯಸಭೆಯಲ್ಲಿ ಮಾತನಾಡಿದ ಎಚ್.ಡಿ. ದೇವೇಗೌಡ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಪ್ರಶ್ನಿಸಿದ್ದಾರೆ.
ನಾನು ಸೋತರೆ ನಾನೇ ಹಿಂದೆ ಸರಿಯುತ್ತಾರೆ ಎಂದಿದ್ದಾರೆ ಖರ್ಗೆ. ಅವರಿಗೆ ನಾನು ಆಭಾರಿ ಎಂದು...
ಕೇಂದ್ರ ಸರ್ಕಾರದ ಶ್ವೇತ ಪತ್ರಕ್ಕೆ ವಿರುದ್ಧವಾಗಿ ಕಪ್ಪು ಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಗುರುವಾರ ಕೇಂದ್ರ ಸರ್ಕಾರದ ಶ್ವೇತ ಪತ್ರಕ್ಕೆ ವಿರುದ್ಧವಾಗಿ ಕಪ್ಪು ಪತ್ರ ಬಿಡುಗಡೆ ಮಾಡಿದರು.
ಹತ್ತು ವರ್ಷಗಳ ಮೋದಿ ಸರ್ಕಾರದ ಅವಧಿಯ ವೈಫಲ್ಯಗಳನ್ನು ಪಟ್ಟಿ ಮಾಡಿರುವ ಬ್ಲ್ಯಾಕ್...
ಫೆ.17 ರಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ
ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬೂತ್ ಮಟ್ಟದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದೆ. ಈ ನಡುವೆ, ದೆಹಲಿಯಲ್ಲಿ ಫೆಬ್ರವರಿ 17 ರಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ...
ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಜನತಾ ದರ್ಶನ: ಹರಿದು ಬಂದ...
ಬೆಂಗಳೂರು: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ....
ಯಥಾಸ್ಥಿತಿ ಕಾಯ್ದುಕೊಂಡ ರೆಫೋ ದರ: ಬಡ್ಡಿದರ ಶೇ. 6.5ರಲ್ಲಿ ಮುಂದುವರಿಕೆ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರದಲ್ಲಿ ಈ ಬಾರಿಯೂ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲಿದ್ದ ಶೇಕಡಾ 6.5 ರಷ್ಟನ್ನು ಕಾಯ್ದುಕೊಳ್ಳಲಾಗಿದೆ.
ಈ ಬಗ್ಗೆ ಗುರುವಾರ ಮಾಹಿತಿ ನೀಡಿರುವ ಆರ್ ಬಿಐ ಗವರ್ನರ್...




















