ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40641 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚಿಕ್ಕಮಗಳೂರಿನಲ್ಲಿ ಬೃಹತ್ ವಾಮಾಚಾರ: ಕಪ್ಪು ಬಣ್ಣದ ಕುರಿ, ಮೇಕೆಗಳ ಬಲಿ

0
ಚಿಕ್ಕಮಗಳೂರು: ಕಾಫಿನಾಡಲ್ಲಿ ಭದ್ರಾ ನದಿ ಬಳಿಯೇ ಬೃಹತ್ ವಾಮಾಚಾರ ನಡೆದಿದ್ದು, ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳನ್ನು ಬಲಿ ಕೊಡಲಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ...

ಮುದ್ದೇಬಿಹಾಳ: ಸಾಲ ಬಾಧೆ ತಾಳಲಾರದೆ ರೈತ ನೇಣಿಗೆ ಶರಣು

0
ಮುದ್ದೇಬಿಹಾಳ: ಸಾಲದ ಬಾಧೆ ತಾಳಲಾರದೆ ರೈತನೊಬ್ಬ ತನ್ನದೇ ಜಮೀನಿನಲ್ಲಿ ನೇಣಿಗೆ ಶರಣಾದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ರೈತನನ್ನು ನಡಹಳ್ಳಿ ಗ್ರಾಮದ ಶಾಂತಗೌಡ ಬಲವಂತರಾಯ ಬಿರಾದಾರ(59) ಎಂದು ಗುರ್ತಿಸಲಾಗಿದೆ. ಮೃತನಿಗೆ ಪತ್ನಿ,...

ಮಾವೋವಾದಿಗಳ ಜೊತೆ ಸಂಪರ್ಕ: ಹೈದರಾಬಾದ್‌ ನ ಹಲವು ಸ್ಥಳಗಳಲ್ಲಿ ಎನ್‌ ಐಎ ದಾಳಿ

0
ಹೈದರಾಬಾದ್: ಮಾವೋವಾದಿಗಳ ಜೊತೆ ಸಂಪರ್ಕಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ ಐಎ) ತಂಡ ಗುರುವಾರ ಹೈದರಾಬಾದ್‌ ನ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ಅಷ್ಟಮಠಾಧೀಶ ತೆಲುಗಿನ ಕವಿ ವರವರ...

ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸಂಗ್ರಹಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

0
ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು. ಸಂಗ್ರಹಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ಈ ಕುರಿತು ಆರೋಗ್ಯ ಇಲಾಖೆ ಆಧೀನ ಕಾರ್ಯದರ್ಶಿ ವಿ.ಪದ್ಮಾ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಆರೋಗ್ಯ...

ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿ

0
ಚಿಕ್ಕಮಗಳೂರು: ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿಯಾಗಿದೆ. ಕಾಲೇಜು ವಿದ್ಯಾರ್ಥಿನಿ ಸುಹನಾ ಬಾನು(18) ಮೃತಪಟ್ಟವರು. ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಡೆಂಗ್ಯೂ...

IAF: ವಿವಿಧ ಅಗ್ನಿವೀರ್ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಭಾರತೀಯ ವಾಯುಪಡೆಯು IAF ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಅಗ್ನಿವೀರ್ವಾಯು ಪೋಸ್ಟ್‌ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 11-ಫೆಬ್ರವರಿ-2024 ರಂದು...

ಕಾಂಗ್ರೆಸ್ ನಾಯಕರಿಗೆ ಬಹಿರಂಗ ಸವಾಲು ಹಾಕಿದ ರೇಣುಕಾಚಾರ್ಯ

0
ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ.ಎ‌ ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕಾಂಗ್ರೆಸ್...

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನೂ ಗೆಲ್ಲಲ್ಲ: ಪ್ರಧಾನಿ ಮೋದಿ

0
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು  ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದರು. ಇದು ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ಆಲೋಚನೆ...

ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ

0
ದೆಹಲಿ: ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್‌ ಪ್ರಕಾಶ್ ಪಾಟೀಲ್ ಅವರು ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ...

ಜನ-ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಿ: ಶಾಸಕ ಜಿ.ಟಿ.ದೇವೇಗೌಡ

0
ಮೈಸೂರು: ಮುಂದಿನ ದಿನಗಳಲ್ಲಿ ಎದುರಾಗುವ ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕಟ್ಟೆಚ್ಚರವಹಿಸಬೇಕು. ಜನ-ಜಾನುವಾರುಗಳಿಗೆ ನೀರು,ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಧಿಕಾರಿಗಳು ಐದಾರು ತಿಂಗಳ ಕಾಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ...

EDITOR PICKS