ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40514 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ

0
ಚಿಕ್ಕಬಳ್ಳಾಪುರ : ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಎಲ್ಲೆಲ್ಲೂ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಆದರೆ, ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಕಾನೂನು ಸುವ್ಯವಸ್ಥೆ...

ಹುಟ್ಟೂರಲ್ಲಿ ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್‌.ಡಿ ದೇವೇಗೌಡ್ರು

0
ಹಾಸನ : ಹೊಳೆನರಸೀಪುರ ತಾಲೂಕಿನ ಹುಟ್ಟೂರು ಹರದನಹಳ್ಳಿ ಗ್ರಾಮದ ಮನೆ ದೇವರು ದೇವೇಶ್ವರನ ಸನ್ನಿಧಿಯಲ್ಲಿ ಇಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಗ್ರಾಮಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು. ಬಳಿಕ ದೇವಸ್ಥಾನಕ್ಕೆ...

ಮೈಸೂರಿಂದ ಮಡಿಕೇರಿಗೆ ಹೊರಟ ಬಸ್‌ನಲ್ಲಿ ಬೆಕ್ಕಿನ ಮರಿಗೂ ಟಿಕೆಟ್‌

0
ಮಡಿಕೇರಿ : ಸಾಮಾನ್ಯವಾಗಿ ಯಾವುದೇ ಬಸ್‌ಗಳಲ್ಲಿ ವಯಸ್ಕರಿಗೆ ಪೂರ್ಣ ದರದ ಟಿಕೆಟ್‌, ವೃದ್ಧರಿಗೆ ಹಿರಿಯ ನಾಗರಿಕರ ಪಾಸ್‌ ಆಧರಿಸಿ ಹಾಗೂ ರಾಜ್ಯದ ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡಲಾಗುತ್ತದೆ. ಮಕ್ಕಳಿಗೆ ಇದರಲ್ಲಿ ಶುಲ್ಕ ಕಡಿಮೆ...

ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ – ರೆಬೆಲ್ ಸ್ಟಾರ್ ಪ್ರಭಾಸ್

0
ಪ್ಯಾನ್-ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ತಂಡದಿಂದ ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುನ್ನುಡಿ ಬರೆಯಲಾಗಿದೆ. ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ನಡೆದ ಪ್ರೀ-ರಿಲೀಸ್ ಸಮಾರಂಭದಲ್ಲಿ ಚಿತ್ರತಂಡವು ಅಭಿಮಾನಿಗಳ ಸಮ್ಮುಖದಲ್ಲಿ...

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಮಾದಕ ವಸ್ತು ಸೀಜ್ ಪ್ರಕರಣ – ಪರಮೇಶ್ವರ್ ರಾಜೀನಾಮೆಗೆ ಜೆಡಿಎಸ್‌...

0
ಬೆಂಗಳೂರು : ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಗೃಹ ಸಚಿವ...

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಲ್ಲಿ ಮಾದಕ ವಸ್ತು ಸೀಜ್; ಸರ್ಕಾರದ ವಿರುದ್ಧ ಹೋರಾಟ – ನಿಖಿಲ್...

0
ಬೆಂಗಳೂರು : ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್‌...

ಉನ್ನವೋ ರೇಪ್‌ ಪ್ರಕರಣ – ಸೆಂಗಾರ್‌ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ..!

0
ನವದೆಹಲಿ : ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ರೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗಾರ್‌ಗೆ ವಿಧಿಸಿದ್ದ, ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ...

ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು – 13 ಮಂದಿ ಸಾವು, 98 ಜನರಿಗೆ ಗಾಯ..!

0
ಮೆಕ್ಸಿಕೋ : ದಕ್ಷಿಣ ಮೆಕ್ಸಿಕೋದ ಓಕ್ಸಾಕದಲ್ಲಿ ಇಂಟರ್ ಓಷಿಯಾನಿಕ್ ರೈಲು ಹಳಿ ತಪ್ಪಿದೆ. ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, 98 ಜನರು ಗಾಯಗೊಂಡಿದ್ದಾರೆ. ಈ ಕುರಿತು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಒಂಬತ್ತು ಸಿಬ್ಬಂದಿ...

ಸಾಲ ಹಿಂತಿರುಗಿಸದ ಆರೋಪ – ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್‌ಐಆರ್‌

0
ಬೀದರ್ : 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ...

ಪೊಲೀಸರ ಕಣ್ಣಿಗೆ ಬಿದ್ದ ಚಿರತೆ; ಗ್ರಾಮಸ್ಥರಲ್ಲಿ ಆತಂಕ..!

0
ಮೈಸೂರು : ಪೊಲೀಸರು ನೈಟ್​​​ ರೌಂಡ್ಸ್​​​​​ ಹೋಗುತ್ತಿದ್ದ, ವೇಳೆ ಚಿರತೆಯೊಂದು ಅವರ ಕಣ್ಣಿಗೆ ಬಿದ್ದಿದೆ. ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಂಜನಗೂಡು ತಾಲ್ಲೂಕಿನ ಹಳೇಪುರ ಗ್ರಾಮದಲ್ಲಿ ಈ ಚಿರತೆ ಕಂಡು ಬಂದಿದೆ. ಕವಲಂದೆ...

EDITOR PICKS